ನನ್ನ ಹತ್ರ ಯಾವುದೇ ಲಾಭಿ ನಡೆಯುವುದಿಲ್ಲ : ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರ ಖಡಕ್ ವಾರ್ನಿಂಗ್.. - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶನಿವಾರ, ಸೆಪ್ಟೆಂಬರ್ 9, 2017

ನನ್ನ ಹತ್ರ ಯಾವುದೇ ಲಾಭಿ ನಡೆಯುವುದಿಲ್ಲ : ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರ ಖಡಕ್ ವಾರ್ನಿಂಗ್..


ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿ ನೂತನ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಆರ್.ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ವಿಕಾಸಸೌಧದಲ್ಲಿ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ವಿಶೇಷವೆಂದರೆ ಪಾರದರ್ಶಕತೆಯನ್ನು ತೋರುವುದಕ್ಕಾಗಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಧ್ಯಮ ಪ್ರತಿನಿಧಿಗಳಿಗೂ ಅವಕಾಶ ನೀಡಲಾಗಿತ್ತು.
ಪೊಲೀಸರಿಗೆ ಖಡಕ್ ಸೂಚನೆ ನೀಡಿದ ರಾಮಲಿಂಗಾ ರೆಡ್ಡಿ 'ನನ್ನ ಹತ್ರ ಯಾವುದೇ ಲಾಭಿ ನಡೆಯುವುದಿಲ್ಲ. ನಾನು ಅವ್ರ ಕಡೆಯೋನು, ಇವ್ರ ಕಡೆಯೋನು ಅಂದ್ರೆ ಆಗಲ್ಲ' ಎಂದರು.
ರೌಡಿಗಳನ್ನು ಮಟ್ಟ ಹಾಕಿ ಇಲ್ಲದಿದ್ದರೆ ರಾಜ್ಯದಿಂದ ಗಡಿಪಾರು ಮಾಡಿ ಎಂದು ಖಡಕ್ ಸೂಚನೆ ನೀಡಿದರು.
ಮೀಟರ್ ಬಡ್ಡಿ ದಂಧೆ ನಡೆಸುವವರು ಯಾರೆಂದು ನಿಮಗೆ ಗೊತ್ತು ಅಂತಹವರ ವಿರುದ್ಧ ಕೂಡಲೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here