ಶ್ರೀನಗರ: ಪಾಕಿಸ್ತಾನ ಸೇನೆ ಶುಕ್ರವಾರ ಕದನ ವಿರಾಮ
ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ಆರ್ಎಸ್ಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ
ಪರಿಣಾಮ ಭಾರತೀಯ ಸೈನಿಕ ಮೃತಪಟ್ಟಿದ್ದು ನಾಗರಿಕರೊಬ್ಬರು ಗಾಯಗೊಂಡಿದ್ದಾರೆ.
ಮೃತ ಬಿಎಸ್ಎಫ್ ಯೋಧನನ್ನು ಬೃಜೇಂದ್ರ ಬಹದ್ದೂರ್ ಸಿಂಗ್ ಎಂದು ಗುರುತಿಸಲಾಗಿದೆ.
ಕಳೆದ ಆರು ದಿನಗಳಲ್ಲಿ ಪಾಕಿಸ್ತಾನ ಐದು ಬಾರಿ ಕದನ ಉಲ್ಲಂಘನೆ ಮಾಡಿದೆ. ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ