ಭವಿಷ್ಯ 06-10-2017 - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಗುರುವಾರ, ಅಕ್ಟೋಬರ್ 5, 2017

ಭವಿಷ್ಯ 06-10-2017

ಭವಿಷ್ಯ
ಮೇಷ ರಾಶಿ
ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ಹಣಕಾಸನ್ನು ನಿರ್ವಹಿಸುವಾಗ ಹೆಚ್ಚುವರಿ ಎಚ್ಚರಿಕೆ ಅವಶ್ಯಕವಾಗಿದೆ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಇಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ನಿಮ್ಮ ವಸ್ತುಗಳ ಬಗ್ಗೆ ಅಸಡ್ಡೆ ಹೊಂದಿದ್ದಲ್ಲಿ ನಷ್ಟ ಅಥವಾ ಕಳ್ಳತನ ಆಗಬಹುದು. ನಿಮ್ಮ ಸಂಗಾತಿಯ ಸೋಮಾರಿತನ ಇಂದು ನಿಮ್ಮ ಅನೇಕ ಕೆಲಸಗಳಿಗೆ ತೊಂದರೆಯುಂಟುಮಾಡಬಹುದು.
ವೃಷಭ ರಾಶಿ
ನಿಮ್ಮನ್ನು ನೀವೇ ಅನಗತ್ಯವಾಗಿ ದೂಷಿಸುವುದು ನಿಮ್ಮ ಚೈತನ್ಯವನ್ನು ಕುಗ್ಗಿಸಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ಭೇಟಿ ನೀಡುವ ಅತಿಥಿಗಳು ನಿಮ್ಮ ಸಂಜೆಯನ್ನು ಆಕ್ರಮಿಸಿಕೊಳ್ಳಬಹುದು. ನೀವು ಪ್ರೀತಿಸುವ ವ್ಯಕ್ತಿಯ ಕಡೆಗಿನ ನಿಮ್ಮ ಒರಟು ವರ್ತನೆ ಸಂಬಂಧದಲ್ಲಿ ಬಹಳಷ್ಟು ಅಸಾಮರಸ್ಯವನ್ನು ತರಬಹುದು. ಇಂದು ನೀವು ಎಲ್ಲಾ ಸಲಹೆಗಳನ್ನೂ ಟೀಕೆಗಳೆಂದು ಅಂದುಕೊಳ್ಳಬಹುದು, ಹಾಗೂ ಅಂತಿಮವಾಗಿ ಇದು ನಿಮ್ಮ ಮನಸ್ಥಿತಿಯನ್ನು ಹಾಳುಮಾಡುತ್ತದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯ ವರ್ತನೆ ಇಂದು ನಿಮ್ಮ ವೃತ್ತಿಪರ ಸಂಬಂಧಗಳಿಗೆ ತೊಂದರೆಯನ್ನುಂಟುಮಾಡಬಹುದು.
ಮಿಥುನ ರಾಶಿ
ನಿಮ್ಮ ಕುಟುಂಬದ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ನಿಮ್ಮ ಕೋಪವನ್ನುನಿಯಂತ್ರಿಸಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ಸಂಪರ್ಕಗಳು ಮತ್ತು ಚರ್ಚೆಗಳು ಚೆನ್ನಾಗಿ ನಡೆಯದಿದ್ದಲ್ಲಿ – ನೀವು ನಿಮ್ಮ ಶಾಂತತೆ ಕಳೆದುಕೊಳ್ಳಬಹುದು ಮತ್ತು ಏನಾದರೂ ಹೇಳಬಹುದು – ನಂತರ ನೀವು ಇವುಗಳ ಬಗ್ಗೆ ವಿಷಾದಿಸುತ್ತೀರಿ –ಮಾತನಾಡುವ ಮೊದಲು ಯೋಚಿಸಿ. ನಿಮ್ಮ ಪ್ರಿಯತಮೆಯ ಜೊತೆಗಿನ ಸಂಬಂಧ ಯಾರಾದರೊಬ್ಬರ ಹಸ್ತಕ್ಷೇಪದಿಂದ ಹಾಳಾಗಬಹುದು. ಮೋಸದಿಂದ ನಿಮ್ಮನ್ನು ಕಾಪಾಡಿಕೊಳ್ಳಲು ವ್ಯವಹಾರದಲ್ಲಿ ಎಚ್ಚರದಿಂದಿರಿ. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ –ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ನೀವು ಇಂದು ನಿಮ್ಮ ಸಂಗಾತಿಯ ಒಂದು ಕಠಿಣವಾದ ಮತ್ತು ಧೈರ್ಯಶಾಲಿಯಾದ ಬದಿಯನ್ನು ನೋಡಬಹುದಾಗಿದ್ದು ಇದು ನಿಮಗೆ ಇರುಸುಮುರುಸುಂಟುಮಾಡಬಹುದು.
ಕರ್ಕ ರಾಶಿ
ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ಇಂದು ಹೂಡಿಕೆಗಳನ್ನು ಮಾಡಬಾರದು. ಸ್ನೇಹಿತರು ನಿಮ್ಮನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸಬಹುದು. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ಪ್ರಮುಖ ಜನರೊಡನೆ ಮಾತನಾಡುವಾಗ ನಿಮ್ಮ ಕಿವಿ ಮತ್ತು ಕಣ್ಣುಗಳನ್ನು ತೆರೆದಿಡಿ - ನೀವು ಬೆಲೆಬಾಳುವ ಸಲಹೆಯನ್ನೂ ಪಡೆಯಬಹುದು. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ಇಂದು, ನೀವು ನಿಮ್ಮ ವೈವಾಹಿಕ ಜೀವನದ ಬಗೆಗಿನ ಎಲ್ಲಾ ದುಃಖಕರ ನೆನಪುಗಳನ್ನು ಮರೆತು ಅದ್ಭುತವಾದ ಪ್ರಸ್ತುತವನ್ನು ಆಸ್ವಾದಿಸುತ್ತೀರಿ.
ಸಿಂಹ ರಾಶಿ
ಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವ ಶಮನವನ್ನು ನೀಡುತ್ತದೆ. ಈ ರೀತಿಯ ಸಂಬಂಧಿಗಳನ್ನು ಹೊಂದಿದ ನೀವೇ ಅದೃಷ್ಟವಂತರು. ಹೂಡಿಕೆಯ ಬಗೆಗಿನ ನಿರ್ಣಾಯಕ ನಿರ್ಧಾರಗಳನ್ನು ಇನ್ನೊಂದು ದಿನಕ್ಕೆ ಮುಂದೂಡಬೇಕು. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಹೊಸ ಉದ್ಯಮಗಳು ಆಕರ್ಷಕವಾಗಿರುತ್ತವೆ ಮತ್ತು ಒಳ್ಳೆಯ ಆದಾಯದ ಭರವಸೆ ಕಾಣಿಸುತ್ತದೆ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ಇಂದು, ನೀವು ನಿಮ್ಮ ವೈವಾಹಿಕ ಜೀವನದ ಬಗೆಗಿನ ಎಲ್ಲಾ ದುಃಖಕರ ನೆನಪುಗಳನ್ನು ಮರೆತು ಅದ್ಭುತವಾದ ಪ್ರಸ್ತುತವನ್ನು ಆಸ್ವಾದಿಸುತ್ತೀರಿ.
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿನ ಒತ್ತಡ ನಿಮಗೆ ಅನಾರೋಗ್ಯವಂಟುಮಾಡಬಹುದು. ಬಾಕಿಯಿರುವ ವಿಷಯಗಳು ರಹಸ್ಯಮಯವಾಗುತ್ತವೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತವೆ. ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಬೇಡಿ- ಘರ್ಷಣೆ ತಪ್ಪಿಸಲು ನೀವು ಇತರರು ಹೇಳುವುದನ್ನೂ ಕೇಳಬೇಕು. ಸ್ನೇಹ ಆಳವಾದ ಹಾಗೆ ಪ್ರಣಯ ನಿಮ್ಮೆಡೆ ಬರುತ್ತದೆ. ತೃಪ್ತಿಕರ ಫಲಿತಾಂಶಗಳನ್ನು ಪಡೆಯಲು ಸರಿಯಾಗಿಒ ಯೋಜನೆ ಹಾಕಿ - ನೀವು ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುತ್ತಿದ್ದಂತೆ ಒತ್ತಡ ನಿಮ್ಮ ಮನಸ್ಸನ್ನು ಅವರಿಸುತ್ತದೆ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ. ನಿಮ್ಮ ಬಾಸ್ ಇಂದು ನಿಮ್ಮ ಕೆಲಸವನ್ನು ಪ್ರಶಂಸಿಸಬಹುದು.
ತುಲಾ ರಾಶಿ
ಇದು ಹೃದಯ ರೋಗಿಗಳಿಗೆ ಕಾಫಿ ಬಿಡಲು ಸರಿಯಾದ ಸಮಯ. ಯಾವುದೇ ಮುಂದುವರಿದ ಬಳಕೆ ನಿಮ್ಮ ಹೃದಯದ ಮೇಲೆ ಅನವಶ್ಯಕ ಒತ್ತಡ ತರುತ್ತದೆ. ಪ್ರಮುಖ ಜನರು ವಿಶೇಷ ವರ್ಗ ಹೊಂದಿರುವ ಯಾವುದಕ್ಕಾದರೂ ಹಣಕಾಸು ನೀಡಲು ಸಿದ್ಧವಾಗಿರುತ್ತಾರೆ. ಮಕ್ಕಳು ಹೆಚ್ಚು ಗಮನ ಬಯಸಿದರೂ ಬೆಂಬಲ ಮತ್ತು ಕಾಳಜಿಯಿಂದ ವರ್ತಿಸುತ್ತಾರೆ. ಏಕಪಕ್ಷೀಯ ವ್ಯಾಮೋಹ ನಿಮ್ಮ ಸಂತೋಷವನ್ನು ಹಾಳುಮಾಡುತ್ತದೆ. ನಿಮ್ಮ ಆರೋಗ್ಯ ಮತ್ತು ಶಕ್ತಿ ಕೆಲಸದಲ್ಲಿ ಇಂದು ನಿಮ್ಮನ್ನು ಬೆಂಬಲಿಸದಿರಬಹುದು. ನೀವು ಮಾನಸಿಕವಾಗಿ ಗಟ್ಟಿಯಾಗಿರಬೇಕು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಕೆಲಸದಲ್ಲಿ ವಿಚಿತ್ರಗಳಾಗಬಹುದು; ನೀವು ಎಲ್ಲವೂ ನಿಮ್ಮ ವಿರುದ್ಧ ಹೋಗುವುದನ್ನು ನೋಡುತ್ತೀರಿ. ಆದರೆ, ಇದು ನಿಜವಲ್ಲ.
ವೃಶ್ಚಿಕ ರಾಶಿ
ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ನಿಮ್ಮ ಪ್ರೀತಿ ಸಂಗಾತಿಯ ಸಾಮಾಜಿಕ ಮಾಧ್ಯಮದ ಕಳೆದ ಕೆಲವು ಸ್ಟೇಟಸ್‌ಗಳನ್ನು ಪರಿಶೀಲಿಸಿ, ನೀವು ಒಂದು ಸುಂದರ ಅಚ್ಚರಿಯನ್ನು ಪಡೆಯುತ್ತೀರಿ. ನಿಮ್ಮ ಕೆಲಸದಲ್ಲಿ ನಿಮ್ಮಂತೆಯೇ ಮನೋಭಾವ ಹೊಂದಿರುವ ಸ್ನೇಹಿತರ ಸಹಾಯ ತೆಗೆದುಕೊಳ್ಳಿ. ಅವರ ಸಕಾಲಿಕ ಸಹಾಯ ನಿಮಗೆ ನಿರ್ಣಾಯಕ ಮತ್ತು ಸಹಾಯಕವಾಗಬಲ್ಲದು. ಮೆಡಿಕಲ್ ಟ್ರಾನ್ಸ್ ಕ್ರ್ಪಿಪ್ಷನ್‌ಗೆ ಒಂದು ಬಹಳ ಒಳ್ಳೆಯ ದಿನ. ನೀವಿಂದು ತಾರೆಯಂತೆ ಪ್ರಕಾಶಿಸಿ - ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನವಾಗಿದೆ.
ಧನು ರಾಶಿ
ನೀವು ಇಂದು ಮಾಡುವ ಕೆಲವು ದೈಹಿಕ ಬದಲಾವಣೆಗಳು ಖಂಡಿತವಾಗಿಯೂ ನಿಮ್ಮ ನೋಟವನ್ನು ವರ್ಧಿಸುತ್ತವೆ. ಊಹೆ ಅಪಾಯಕಾರಿಯಾಗುತ್ತದೆ - ಆದ್ದರಿಂದ ಎಲ್ಲಾ ಹೂಡಿಕೆಗಳನ್ನು ಅತ್ಯಂತ ಎಚ್ಚರಿಕೆಯಿಂದ ಮಾಡಬೇಕು. ನೀವು ಮಕ್ಕಳ ವಿಷಯದಲ್ಲಿ ಒಂದು ಕಠಿಣ ದಿನ ಹೊಂದಿದ್ದೀರಿ. ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ಇಂದು ನಿಮಗೆ ಕೆಲಸದ ಒತ್ತಡದಿಂದ ಶಾಂತಗೊಳ್ಳಲು ಸಾಕಷ್ಟು ಸಮಯ ಸಿಗದಿರಬಹುದು. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನಿಮ್ಮ ಸಂಗಾತಿಯ ಕಳಪೆ ಆರೋಗ್ಯ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ.
ಮಕರ ರಾಶಿ
ಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದ ಸದಸ್ಯರು ಅಥವಾ ಸಂಗಾತಿ ಕೆಲವು ಆತಂಕಗಳನ್ನು ಉಂಟುಮಾಡುತ್ತಾರೆ. ಯಾರಿಗಾದರೂ ಅವರ ಪ್ರೀತಿ ಯಶಸ್ವಿಯಾಗುವುದನ್ನು ಸ್ವತಃ ದೃಶ್ಯೀಕರಿಸುವುದು ಸಹಾಯ ಮಾಡಿ. ಸಹ ಕಾರ್ಮಿಕರು ಮತ್ತು ಕೈಕೆಳಗೆ ಕೆಲಸ ಮಾಡುವವರು ಚಿಂತೆ ಹಾಗೂ ಒತ್ತಡದ ಕ್ಷಣಗಳನ್ನು ತರುತ್ತಾರೆ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ಇಂದು, ನಿಮ್ಮ ಧರ್ಮಪತ್ನಿಯು ನಿಮ್ಮ ಜೀವನದ ಅತ್ಯಂತ ನಿರ್ಣಾಯಕ ವಿಷಯದಲ್ಲಿ ನಿಮ್ಮನ್ನು ಬೆಂಬಲಿಸುತ್ತಾರೆ.
ಕುಂಭ ರಾಶಿ
ನೀವು ಒಂದು ಅಹಿತಕರ, ಮುಜುಗರದ ಮತ್ತು ನಿರುತ್ಸಾಹಿಗಳನ್ನಾಗಿಸುವ ಪರಿಸ್ಥಿತಿಯನ್ನು ಎದುರಿಸುವ ಸಾಧ್ಯತೆಗಳು ಹೆಚ್ಚಿವೆ. ಆದರೆ ಇದು ನಿಮ್ಮನ್ನು ನಿರುತ್ಸಾಹಿಗಳಾಗಿಸುವ ಬದಲಿಗೆ ನೀವು ಇದರಿಂದ ಕೆಲವು ಪಾಠ ಕಲಿಯಬೇಕು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ. ಕೆಲವರು ಅವರಿಗೆ ಸಾಧ್ಯವಿರುವುದಕ್ಕಿಂತ ಹೆಚ್ಚು ನೀಡುವ ಭರವಸೆ ನೀಡುತ್ತಾರೆ – ಕೇವಲ ಮಾತನಾಡುವ ಮತ್ತು ಯಾವುದೇ ಫಲಿತಾಂಶಗಳ ನೀಡದ ಇಂಥ ಜನರನ್ನು ಮರೆತುಬಿಡಿ. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇಂದು ನೀವು ನಿಜವಾಗಿಯೂ ಲಾಭ ಪಡೆಯಬಯಸಿದರೆ – ಇತರರು ನೀಡಿದ ಸಲಹೆಯನ್ನು ಕೇಳಿ. ನಿಮ್ಮ ಸಂಗಾತಿಯೊಡನೆ ನೀವು ಎಷ್ಟೇ ಜಗಳವಾಡಿದರೂ; ನೀವು ಪರಸ್ಪರ ಪ್ರೀತಿಸುತ್ತೀರೆನ್ನುವುದನ್ನು ಮರೆಯಬೇಡಿ.
ಮೀನ ರಾಶಿ
ಸ್ವಲ್ಪ ಮನರಂಜನೆಗಾಗಿ ನಿಮ್ಮ ಕಚೇರಿಯಿಂದ ಬೇಗನೇ ಹೊರಬರಲು ಪ್ರಯತ್ನಿಸಿ. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ನಿಮ್ಮ ಒತ್ತಡದ ಕೆಲಸದ ವೇಳಾಪಟ್ಟಿಯಿಂದಾಗಿ ಪ್ರಣಯ ಇಂದು ಅನಿಶ್ಚಿತವಾಗಿರುತ್ತದೆ. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಿಮ್ಮ ಮದುವೆ ಇಂದು ಶಿಥಿಲತೆಯನ್ನು ಅನುಭವಿಸಬಹುದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here