ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ...1! - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶುಕ್ರವಾರ, ಅಕ್ಟೋಬರ್ 13, 2017

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ...1!

ಬೆಂಗಳೂರು: ನಾಲ್ಕು ದಿನ ಕಾಲ ರಾಜ್ಯದಲ್ಲಿ ಮಳೆರಾಯ ಸಾಧ್ಯತೆ ಇದೆ ಎನ್ನಲಾಗಿದ್ದು. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ನೈಸರ್ಗಿಕ ಮತ್ತು ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಉಸ್ತುವಾರಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಮಂಡ್ಯ, ಮೈಸೂರು, ಕೋಲಾರ, ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ ಎಂದು ಅವರು ಹೇಳಿದರು.
ರಾಜ್ಯದ ನಾನಾ ಭಾಗಗಳಲ್ಲಿ ಅಕ್ಟೋಬರ್​ 18ರ ತನಕ ಸಾಧ್ಯತೆ ಇದ್ದು, ಸಂಜೆಯಾಗುತ್ತಿದ್ದ ಹಾಗೇ ತನ್ನ ಪ್ರತಾಪ ತೋರಿಸುತ್ತಿದ್ದು ಈ ನಡುವೆ ಇಂದು ಸಂಜೆಯಿಂದಲೇ ಮಳೆಯಾಗುವ ಸಂಭವ ಹೆಚ್ಚಿದ್ದು, ಬೆಂಗಳೂರಿನ ನಾಗರೀಕರು ಆದಷ್ಟು ಬೇಗ ತಮ್ಮ ತಮ್ಮ ಮನೆಗಳಿಗೆ ಸೇರಿಕೊಂಡರರೆ ಒಳಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here