ಭವಿಷ್ಯ 11-10-2017 - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಮಂಗಳವಾರ, ಅಕ್ಟೋಬರ್ 10, 2017

ಭವಿಷ್ಯ 11-10-2017

ಭವಿಷ್ಯ
ಮೇಷ ರಾಶಿ 
ತೊಂದರೆಯಲ್ಲಿರುವ ಯಾರಿಗಾದರೂ ಸಹಾಯ ಮಾಡಲು ನಿಮ್ಮ ಚೈತನ್ಯವನ್ನು ಬಳಸಿ. ಲೋಕೋಪಕಾರಕ್ಕಾಗಲ್ಲದಿದ್ದಲ್ಲಿ ಈ ನಶ್ವರ ದೇಹದ ಉಪಯೋಗವಾದರೂ ಏನು. ಇದು ನಿರೀಕ್ಷಿಸಲಾದ -ಆರ್ಥಿಕ ಲಾಭಗಳು- ತಡವಾಗುತ್ತವೆ. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮ್ಮ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಾರೆ. ನಿಮ್ಮ ಸಂಗಾತಿಯ ಕೆಟ್ಟ ಆರೋಗ್ಯದಿಂದಾಗಿ ಇಂದು ಪ್ರಣಯಕ್ಕೆ ಧಕ್ಕೆಯಾಗುತ್ತದೆ. ನಿಮ್ಮ ಪಾಲುದಾರರು ನಿಮ್ಮ ಯೋಜನೆಗಳಿಗೆ ಅಂಟಿಕೊಂಡಿರುವಂತೆ ಮಾಡುವಲ್ಲಿ ನೀವು ಸಮಸ್ಯೆಗಳನ್ನು ಹೊಂದಿರುತ್ತೀರಿ. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ನಿಮ್ಮ ಸಂಗಾತಿ ಇಂದು ನಿಮ್ಮ ದೈನಂದಿನ ಅಗತ್ಯಗಳನ್ನು ಈಡೇರಿಸುವುದನ್ನು ನಿಲ್ಲಿಸಬಹುದು ಹಾಗೂ ಅಂತಿಮವಾಗಿ ಇದು ನಿಮ್ಮ ಮನಸ್ಥಿತಿಯನ್ನು ಹಾಳುಗೆಡವಬಹುದು.
ವೃಷಭ ರಾಶಿ 
ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ ಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಸ್ನೇಹಿತರು ಮುಖ್ಯ, ಆದರೆ ನೀವು ಕಠಿಣವಾದ ಕೆಲಸದ ದಿನವನ್ನು ಇಂದು ಹೊಂದಲಿರುವುದರಿಂದ ಇಂದು ನಿಮ್ಮ ಸ್ಟೇಟಸ್ ಅನ್ನು "ಬ್ಯುಸಿ" ಎಂದಿಡಿ. ಪ್ರಯಾಣ ಹೊಸ ಸ್ಥಳಗಳನ್ನು ನೋಡಲು ಮತ್ತು ಪ್ರಮುಖರನ್ನು ಭೇಟಿಯಾಗಲು ನಿಮಗೆ ಅವಕಾಶ ನೀಡುತ್ತದೆ. ಇಂದು, ನೀವು ನಿಮ್ಮ ಸಂಗಾತಿಯ ಆರೋಗ್ಯದ ಕಾರಣ ಒತ್ತಡಕ್ಕೊಳಗಾಗಬಹುದು.
ಮಿಥುನ ರಾಶಿ 
ಅಶಕ್ತ ಶರೀರ ಬುದ್ಧಿಯನ್ನು ದುರ್ಬಲಗೊಳಿಸುವುದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಿ ಸಮೂಹ ಪಾಲ್ಗೊಳ್ಳುವಿಕೆ ಮನರಂಜನಾತ್ಮಕವಾಗಿದ್ದರೂ ನೀವು ಇತರರ ಮೇಲೆ ಖರ್ಚು ಮಾಡುವುದನ್ನು ನಿಲ್ಲಿಸದಿದ್ದರೆ ಅದು ದುಬಾರಿಯಾಗಬಹುದು. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ದ್ವೇಷಿಸಿದರೂ ನೀವು ಪ್ರೀತಿ ತೋರಿಸಬೇಕು. ತೃಪ್ತಿಕರ ಫಲಿತಾಂಶಗಳನ್ನು ಪಡೆಯಲು ಸರಿಯಾಗಿಒ ಯೋಜನೆ ಹಾಕಿ - ನೀವು ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುತ್ತಿದ್ದಂತೆ ಒತ್ತಡ ನಿಮ್ಮ ಮನಸ್ಸನ್ನು ಅವರಿಸುತ್ತದೆ. ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳಲಾಗುವುದು. ಇಂದು ನಿಮ್ಮ ವೈವಾಹಿಕ ಜೀವನ ಅಂತರಕ್ಕಾಗಿ ಹಂಬಲಿಸುತ್ತದೆ.
ಕರ್ಕ ರಾಶಿ 
ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ - ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ಕೆಲಸದಲ್ಲಿ ಮತ್ತು ಮನೆಯಲ್ಲಿ ಒತ್ತಡ ಇಂದು ನಿಮ್ಮನ್ನು ಮುಂಗೋಪಿಗಳೂ ಮತ್ತು ಪ್ರಕ್ಷುಬ್ಧರನ್ನಾಗಿಯೂ ಮಾಡಬಹುದು. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ - ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ನೀವು ವೈವಾಹಿಕ ಜೀವನವೆಂದರೆ ಕೇವಲ ಹೊಂದಾಣಿಕೆಯೆಂದುಕೊಂಡಿದ್ದೀರಾ? ಹೌದಾದಲ್ಲಿ ನೀವು ಇದು ಅದು ನಿಮ್ಮ ಜೀವನದಲ್ಲಿ ಆದ ಅತ್ಯುತ್ತಮ ವಿಷಯವೆಂದು ತಿಳಿದುಕೊಳ್ಳುತ್ತೀರಿ.
ಸಿಂಹ ರಾಶಿ 
ನೀವು ವ್ಯಾಯಾಮದ ಮೂಲಕ ನಿಮ್ಮ ತೂಕವನ್ನು ನಿಯಂತ್ರಿಸಬಹುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ - ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನಿಮ್ಮ ಬಿಡುವಿನ ಸಮಯವನ್ನು ನಿಸ್ವಾರ್ಥ ಸೇವೆಯಲ್ಲಿ ವಿನಿಯೋಗಿಸಿ. ಇದು ನೀವು ಮತ್ತು ನಿಮ್ಮ ಕುಟುಂಬಕ್ಕೆ ಸಂತೋಷ ನೀಡುತ್ತದೆ. ಇಂದು ಪ್ರೀತಿಯಲ್ಲಿ ನಿಮ್ಮ ವಿವೇಚನಾ ಶಕ್ತಿಯನ್ನು ಬಳಸಿ. ಸಹೋದ್ಯೋಗಿಗಳು ಮತ್ತು ಹಿರಿಯರ ಸಂಪೂರ್ಣ ಸಹಕಾರದಿಂದ ಕಛೇರಿಯಲ್ಲಿ ಕೆಲಸ ಬೇಗ ಮುಗಿಯುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ.
ಕನ್ಯಾ ರಾಶಿ 
ಚಿಂತೆಯ ಆಲೋಚನೆಗಳು ನಿಮ್ಮ ಸಂತೋಷವನ್ನು ಹಾಳುಮಾಡಬಹುದು. ಇದು ಕೇವಲ ವಿನಾಶಕಾರಿ ಶಕ್ತಿಯನ್ನು ಮಾತ್ರ ಪಾಲಿಸಿ ಖಿನ್ನತೆಯ ಬೀಜ ಬಿತ್ತುವುದರಿಂದ ಅದಕ್ಕೆ ಅವಕಾಶ ನೀಡಬೇಡಿ. ಯಾವಾಗಲೂ ಒಳ್ಳೆಯದನ್ನು ನಿರೀಕ್ಷಿಸಲು ನಿಮ್ಮನ್ನು ಪ್ರೋತ್ಸಾಹಿಸಕೊಳ್ಳಿ ಹಾಗೂ ದುರ್ಘಟನೆಗಳಲ್ಲೂ ಹಾಸ್ಯವನ್ನು ನೋಡಲು ಪ್ರಯತ್ನಿಸಿ. ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದು ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲು ಪ್ರಯತ್ನಿಸಿ. ಮನೆಯಲ್ಲಿನ ವಾದಗಳು ಕುಟುಂಬದ ಸದಸ್ಯರೊಂದಿಗೆ ಅಸಮಾಧಾನಕ್ಕೆ ಕಾರಣವಾಗುತ್ತದೆ. ಪ್ರೇಮ ಜೀವನ ರೋಮಾಂಚಕವಾಗಿರುತ್ತದೆ. ಸೃಜನಶೀಲ ಪ್ರಕೃತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಇಂದು, ನೀವು ಸಂತೋಷಕರ ವೈವಾಹಿಕ ಜೀವನವನ್ನು ಹೊಂದುವುದು ಹೇಗೆಂದು ಅರ್ಥ ಮಾಡಿಕೊಳ್ಳುತ್ತೀರಿ.
ತುಲಾ ರಾಶಿ 
ನೀವು ಅತಿಯಾದ ಒತ್ತಡವನ್ನು ಅನುಭವಿಸುತ್ತಿದ್ದೀರೆಂದೆನಿಸಿದರೆ - ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಿರಿ. ಅವರ ಬೆಚ್ಚಗಿನ ಅಪ್ಪುಗೆ / ಮುದ್ದಾಡುವಿಕೆ ಅಥವಾ ಮುಗ್ಧ ಮುಗುಳ್ನಗೆಯೂ ನಿಮ್ಮ ಸಮಸ್ಯೆಗಳನ್ನು ಮಾಯವಾಗಿಸಬಲ್ಲದು. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಕುಟುಂಬ ಅಥವಾ ಹತ್ತಿರದ ಸ್ನೇಹಿತರ ಜೊತೆ ಇದನ್ನು ಒಂದು ಅತ್ಯುತ್ತಮ ದಿನವಾಗಿಸಿ. ನಿಮ್ಮ ಕತ್ತಲೆಯ ಜೀವನ ನಿಮ್ಮ ಸಂಗಾತಿಗೆ ಒತ್ತಡ ತರಬಹುದು. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ನಿಮ್ಮ ಜೀವನದಲ್ಲಿ ನಂತರ ವಿಷಾದಿಸಬಹುದಾದ ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ. ಇಂದು ವೆಚ್ಚಗಳು ನಿಮ್ಮ ಜೀವನ ಸಂಗಾತಿಯ ಜೊತೆಗಿನ ನಿಮ್ಮ ಸಂಬಂಧಕ್ಕೆ ಧಕ್ಕೆ ತರಬಹುದು.
ವೃಶ್ಚಿಕ ರಾಶಿ 
ಮಾನಸಿಕ ಸ್ಪಷ್ಟತೆಯನ್ನು ನಿರ್ವಹಿಸಲು ಗೊಂದಲ ಮತ್ತು ಹತಾಶೆಯನ್ನು ತಪ್ಪಿಸಿ ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಕೌಟುಂಬಿಕ ಜೀವನಕ್ಕೆ ಸರಿಯಾದ ಸಮಯ ಮತ್ತು ಗಮನವನ್ನು ನೀಡಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಕುಟುಂಬದ ಸದಸ್ಯರಿಗೆ ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತೀರೆಂದು ಅವರಿಗೆ ಅರ್ಥವಾಗಲಿ. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ನಿಮ್ಮ ಪ್ರೇಮ ಸಂಗಾತಿ ನಿಜಕ್ಕೂ ಇಂದು ಅದ್ಭುತವಾದದ್ದನ್ನು ಏನೋ ತರುತ್ತಾರೆ. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ಮದುವೆಗಳು ಏಕೆ ಸ್ವರ್ಗದಲ್ಲಿ ಮಾಡಲ್ಪಟ್ಟಿವೆ ಎಂದು ನಿಮಗೆ ಇಂದು ತಿಳಿಯುತ್ತದೆ.
ಧನು ರಾಶಿ 
ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು ಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಒಳ್ಳೆಯ ಮನಸ್ಥಿತಿ ಹೊಂದಿರದ ನೀವು ಇಂದು ಕಛೇರಿಯಲ್ಲಿ ವಿವಾದದ ಮೂಲವಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಅಭಿಪ್ರಾಯಗಳ ವ್ಯತ್ಯಾಸವು ನೀವು ಮತ್ತು ನಿಮ್ಮ ಸಂಗಾತಿಯಲ್ಲಿ ವಾದಗಳನ್ನು ಉಂಟುಮಾಡಬಹುದು.
ಮಕರ ರಾಶಿ 
ಆಹಾರದ ಸ್ವಾದ ಉಪ್ಪಿನಿಂದ ಬರುವಂತೆ ಅತೃಪ್ತಿಯಿದ್ದಾಗಲೇ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ನಿಮ್ಮ ಕುಟುಂಬ ಸದಸ್ಯರಿಗೆ ಧನಾತ್ಮಕ ಪ್ರಯೋಜನಗಳ ಸಲಹೆಗಳನ್ನು ನೀಡುವ ಮೂಲಕ ನಿಮ್ಮ ಉಪಯುಕ್ತತೆಯ ಬಲವನ್ನು ಅಭಿವೃದ್ಧಿಪಡಿಸಿ. ಪ್ರಣಯದ ಅವಕಾಶಗಳಿವೆ - ಆದರೆ ಅವು ಕ್ಷಣಿಕವಾಗಿರುತ್ತವೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ.
ಕುಂಭ ರಾಶಿ 
ನಿಮ್ಮ ಜೀವನ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ಪರಿಪೂರ್ಣವಾಗಿ ಕಾಣಿಸಬಹುದು - ಆದರೆ ನೀವು ಸ್ವಲ್ಪ ಇತ್ತೀಚಿನ ಬೆಳವಣಿಗೆಗಳಿಂದ ಅಡ್ಡಿಗೊಳಗಾಗುತ್ತೀರಿ. ಹಣಕಾಸಿನ ಮುಗ್ಗಟ್ಟು ಟೀಕೆ ಮತ್ತು ವಾದಗಳಿಗೆ ಕಾರಣವಾಗಬಹುದು -ನಿಮ್ಮಿಂದ ಬಹಳಷ್ಟು ನಿರೀಕ್ಷಿಸುವವರಿಗೆ ಇಲ್ಲ ಎಂದು ಹೇಳಲು ಸಿದ್ಧರಾಗಿರಿ. ಮಕ್ಕಳು ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿ ನಿಮಗೆ ನಿರಾಶೆಯುಂಟುಮಾಡಬಹುದು. ನಿಮ್ಮ ಕನಸು ನನಸಾಗಿಸಲು ನೀವು ಅವರನ್ನು ಪ್ರೋತ್ಸಾಹಿಸಬೇಕು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು. ವೃತ್ತಿಪರ ರಂಗದಲ್ಲಿ ಜವಾಬ್ದಾರಿ ಹೆಚ್ಚಾಗುವ ಸಾಧ್ಯತೆಯಿದೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಒಂದು ನಷ್ಟ ನಿಮ್ಮ ವೈವಾಹಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.
ಮೀನ ರಾಶಿ 
ನಿಮ್ಮ ಮನಸ್ಸಿನಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ತನ್ನಿ. ದೊಡ್ಡ ಯೋಜನೆಗಳನ್ನು ಮತ್ತು ಕಲ್ಪನೆಗಳಿರುವ ಯಾರಾದರೂ ನಿಮ್ಮ ಗಮನ ಸೆಳೆಯುತ್ತಾರೆ - ಯಾವುದೇ ಹೂಡಿಕೆಗಳನ್ನು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ. ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ಏಕಪಕ್ಷೀಯ ಪ್ರೇಮದಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ನೀವು ನಿಮ್ಮ ಆಲೋಚನೆಗಳನ್ನು ಚೆನ್ನಾಗಿ ಪ್ರಸ್ತುತಪಡಿಸಿದಲ್ಲಿ ಮತ್ತು ಕೆಲಸದಲ್ಲಿ ನಿಮ್ಮ ಬದ್ಧತೆಯನ್ನು ಪ್ರದರ್ಶಿಸಿದಲ್ಲಿ ನಿಮಗೆ ಲಾಭವಾಗುವ ಸಾಧ್ಯತೆಗಳಿವೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಈ ದಿನ ನಿಮ್ಮ ವೈವಾಹಿಕ ಜೀವನದಲ್ಲಿ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ. ನಿಯಂತ್ರಣ ಕಾಯ್ದುಕೊಳ್ಳಲು ಶಾಂತವಾಗಿರಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here