ಅಂಡಮಾನ್ ನಲ್ಲಿ ಭೂಕಂಪ:4.3 ತೀವ್ರತೆ ದಾಖಲು - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಸೋಮವಾರ, ಅಕ್ಟೋಬರ್ 9, 2017

ಅಂಡಮಾನ್ ನಲ್ಲಿ ಭೂಕಂಪ:4.3 ತೀವ್ರತೆ ದಾಖಲು

ಅಂಡಮಾನ್, ಅಂಕ್ಟೋಬರ್ 10: ಇಂದು ಬೆಳಗ್ಗಿನ ಜಾವ 1.03 ರ ಸಮಯದಲ್ಲಿ ಅಂಡಮಾನ್ ದ್ವೀಪದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.
ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಈ ಭಾಗದಲ್ಲಿ ಪದೇ ಪದೇ ಭೂಕಂಪ ಸಂಭವಿಸುತ್ತಿದ್ದು, ಅಕ್ಟೋಬರ್ 6 ರಂದು 4.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here