ಚನ್ನಪಟ್ಟಣ ಶಾಸಕ ಸಿ,ಪಿ ಯೋಗೇಶ್ವರ ಕಾಂಗ್ರೆಸ್ ತೊರೆದರು.....ಮುಂದೆ!!!!!! - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶನಿವಾರ, ಅಕ್ಟೋಬರ್ 14, 2017

ಚನ್ನಪಟ್ಟಣ ಶಾಸಕ ಸಿ,ಪಿ ಯೋಗೇಶ್ವರ ಕಾಂಗ್ರೆಸ್ ತೊರೆದರು.....ಮುಂದೆ!!!!!!

ಬೆಂಗಳೂರು, ಅಕ್ಟೋಬರ್ 14: 2018ರ ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಗುಳೆ ಹೋಗುವ ಪಕ್ಷಾಂತರ ಪರ್ವ ಆರಂಭವಾಗಿದೆ.
ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ನ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿ ಸೇರಿ, ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದರೆ ಎಂಬ ಗುಸುಗುಸು ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿರುವ ಬೆನ್ನಲ್ಲಿಯೇ ಇದೀಗ ಚನ್ನಪಟ್ಟಣ ಶಾಸಕ ಸಿ,ಪಿ ಯೋಗೇಶ್ವರ ಮಾತೃ ಪಕ್ಷ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.
ಯೋಗೇಶ್ವರ ಕಾಂಗ್ರೆಸ್ ತೊರೆಯುವುದು ಬಹುತೇಕ ಖಚಿತವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ.
ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here