ಭವಿಷ್ಯ
ಮೇಷ ರಾಶಿ
ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಶಿಫಾರಸು ಮಾಡಲಾಗಿದ್ದರೂ ಸರಿಯಾದ ಸಲಹೆ ಪಡೆಯಬೇಕು. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ ಅಲ್ಲದೇ ನಿಮ್ಮ ಕುಟುಂಬವನ್ನೂ ಉತ್ಸಾಹಿಗಳನ್ನಾಗಿಸುತ್ತದೆ. ನೀವೂ ಕೂಡ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಬೇಕು. ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ಕೆಲಸದಲ್ಲಿ ಜನರ ಮುಂದಾಳತ್ವ ವಹಿಸಿ - ನಿಮ್ಮ ಪ್ರಾಮಾಣಿಕತೆ ಪ್ರಗತಿ ಹೊಂದಲು ನಿಮಗೆ ಸಹಾಯ ಮಾಡುತ್ತದೆ. ವಿಷಯಗಳು ನಿಮ್ಮ ಪರವಾಗಿರುವಂತೆ ತೋರುವ ಒಂದು ಲಾಭಕರ ದಿನ ಮತ್ತು ನೀವು ತುಂಬ ಉತ್ಸಾಹದಿಂದಿರುತ್ತೀರಿ. ನೀವು ಅಪ್ಪುಗೆಯ ಆರೋಗ್ಯದ ಪ್ರಯೋಜನಗಳನ್ನು ತಿಳಿದಿರಬೇಕು. ನಿಮ್ಮ ಸಂಗಾತಿಯ ಬಗ್ಗೆ ಇಂದು ನೀವು ಸಾಕಷ್ಟು ತಿಳಿದುಕೊಳ್ಳಬೇಕು.
ವೃಷಭ ರಾಶಿ
ಬಹಳಷ್ಟು ವಿಷಯಗಳು ನೀವು ಬಯಸಿದಂತಿರುವ ಹಾಸ್ಯದಿಂದ ತುಂಬಿದ ಒಂದು ದಿನ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಬಾಸ್ನ ಒಳ್ಳೆಯ ಮೂಡ್ ಇಡೀ ಕೆಲಸದ ಪರಿಸರವನ್ನು ಒಳ್ಳೆಯದಾಗಿಸಬಹುದು. ರಹಸ್ಯ ಶತ್ರುಗಳು ನಿಮ್ಮ ಬಗ್ಗೆ ವದಂತಿಗಳು ಹರಡಲು ಉತ್ಸಾಹಿಗಳಾಗಿರುತ್ತಾರೆ. ಮದುವೆಗಳು ಸ್ವರ್ಗದಲ್ಲಿ ನಡೆಯುತ್ತವೆ, ನಿಮ್ಮ ಸಂಗಾತಿ ಇಂದು ನಿಮಗೆ ಇದನ್ನು ಸಾಬೀತು ಮಾಡುತ್ತಾಳೆ.
ಮಿಥುನ ರಾಶಿ
ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ ಮಾಡದೇ ಜೀವನದ ಪಾಠಗಳನ್ನು ಕಲಿಯಲು ಪ್ರಯತ್ನಿಸಿ. ಪ್ರಣಯ ನಿಮ್ಮ ಹೃದಯ ಮತ್ತು ಮನಸ್ಸನ್ನು ಆಳುತ್ತದೆ. ನೀವು ನಾಯಕತ್ವದ ಗುಣಗಳು ಮತ್ತು ಜನರ ಅವಶ್ಯಕತೆಗಳ ಬಗ್ಗೆ ಸಂವೇದನೆಯನ್ನು ಹೊಂದಿದ್ದೀರಿ - ನಿಮ್ಮ ನೈಜ ಗುಣವನ್ನು ವ್ಯಕ್ತಪಡಿಸುವ ಆಕಾಂಕ್ಷೆ ನಿಮಗೆ ದೊಡ್ಡ ಸಹಾಯಗಳನ್ನು ಪಡೆಯಲು ಸಾಧ್ಯವಾಗಿಸುತ್ತದೆ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ. ಇಂದು, ನೀವು ಪರಸ್ಪರರ ಸುಂದರ ಭಾವನೆಗಳ ಜೊತೆ ನಿಕಟ ಸಂಪರ್ಕ ಹೊಂದಿರುತ್ತೀರಿ.
ಕರ್ಕ ರಾಶಿ
ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ನಿಮ್ಮ ಕತ್ತಲೆಯ ಜೀವನ ನಿಮ್ಮ ಸಂಗಾತಿಗೆ ಒತ್ತಡ ತರಬಹುದು. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ನೀವು ಇಂದು ನಿಮ್ಮ ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುತ್ತೀರಿ.
ಸಿಂಹ ರಾಶ
ಭಾವನಾತ್ಮಕವಾಗಿ ಇದು ಒಳ್ಳೆಯ ದಿನವಾಗಿರುವುದಿಲ್ಲ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ಪ್ರೀತಿ ಯಾವಾಗಲೂ ಕುರುಡಾದ್ದರಿಂದ ಪ್ರಣಯದಲ್ಲಿ ನಿಮ್ಮ ಬುದ್ಧಿ ಬಳಸಿ. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ಇಂದು, ನಿಮ್ಮ ಸಂಗಾತಿ ನಿಮ್ಮ ಅಥವಾ ನಿಮ್ಮ ಮದುವೆಯ ಬಗೆಗಿನ ಎಲ್ಲಾ ಕೆಟ್ಟ ಸಂಗತಿಗಳನ್ನು ಹೇಳಬಹುದು.
ಕನ್ಯಾ ರಾಶಿ
ಮಕ್ಕಳ ಸಂಗದಲ್ಲಿ ಶಾಂತಿ ಪಡೆಯಿರಿ. ನಿಮ್ಮ ಸ್ವಂತದ್ದಷ್ಟೇ ಅಲ್ಲದೇ ಬೇರಯವರ ಮಕ್ಕಳ ಚಿಕಿತ್ಸಕ ಶಕ್ತಿಗಳೂ ನಿಮಗೆ ಸಾಂತ್ವನ ನೀಡಬಹುದು ಮತ್ತು ನಿಮ್ಮ ಆತಂಕವನ್ನು ಶಮನಗೊಳಿಸಬಹುದು. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಸಾಮಾಜಿಕ ಜೀವನವನ್ನು ನಿರ್ಲಕ್ಷಿಸಬೇಡಿ. ನಿಮ್ಮ ಬಿಡುವಿರದ ಕೆಲಸದಿಂದ ಸ್ವಲ್ಪ ಸಮಯ ತೆಗೆದುಕೊಳ್ಳಿ ಹಾಗೂ ನಿಮ್ಮ ಕುಟುಂಬದೊಂದಿಗೆ ಯಾವುದಾದರೂ ಪಾರ್ಟಿಗೆ ಹೋಗಿ. ಇದು ನಿಮ್ಮ ಒತ್ತಡ ನಿವಾರಿಸುವುದಲ್ಲದೇ ಆದರೆ ನಿಮ್ಮ ಹಿಂಜಿರಿಕೆಯನ್ನೂ ತೆಗೆದುಹಾಕುತ್ತದೆ. ನಿಮ್ಮ ಪ್ರೇಮಿಯ ಜೊತೆಗಿನ ನಿಮ್ಮ ಸಂಬಂಧ ಯಾವುದಾದರೂ ತಪ್ಪು ತಿಳುವಳಿಕೆಯ ಕಾರಣ ಘಾಸಿಗೊಳ್ಳಬಹುದು. ಪ್ರೀತಿ ಗಂಭೀರ ವ್ಯವಹಾರವೆಂದು ನೀವು ನೆನಪಿಡಬೇಕು, ಆದ್ದರಿಂದ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ. ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಹೃದಯಗಳನ್ನು ಸೆರೆಹಿಡಿಯುತ್ತದೆ. ನಿಮ್ಮ ಸಂಗಾತಿ ನಿಮಗೆ ಕಿರಿಕಿರುಯುಂಟುಮಾಡಬಹುದು ಹಾಗೂ ಇದು ನಿಮ್ಮನ್ನು ಘಾಸಿಗೊಳಿಸಬಹುದು.
ತುಲಾ ರಾಶಿ
ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ – ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಒಂದು ಅಂಚೆಯ ಮೂಲಕ ಬಂದ ಪತ್ರ ಇಡೀ ಕುಟುಂಬಕ್ಕೆ ಸಂತೋಷದ ಸುದ್ದಿ ತರುತ್ತದೆ. ಯಾರಿಗಾದರೂ ಅವರ ಪ್ರೀತಿ ಯಶಸ್ವಿಯಾಗುವುದನ್ನು ಸ್ವತಃ ದೃಶ್ಯೀಕರಿಸುವುದು ಸಹಾಯ ಮಾಡಿ. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ಇಂದು, ನೀವು ನಿಮ್ಮ ಅರ್ಧಾಂಗಿಗೆ ಎಷ್ಟು ಮುಖ್ಯವೆಂದು ನಿಮಗೆ ಅರಿವಾಗುತ್ತದೆ.
ವೃಶ್ಚಿಕ ರಾಶಿ
ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು ಚೈತನ್ಯಗಳನ್ನು ಹೆಚ್ಚಿಸುತ್ತಾರೆ. ನಿಮ್ಮ ಅವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗುತ್ತದೆ. ನೀವು ಶಾಂತಿ ಕಾಪಾಡಲು ಹಾಗೂ ಕೌಟುಂಬಿಕ ಸಾಮರಸ್ಯವನ್ನು ಕಾಪಾಡಲು ನಿಮ್ಮ ಕೋಪವನ್ನು ಮೆಟ್ಟಿ ನಿಲ್ಲಬೇಕು ಪ್ರಣಯ- ಸುತ್ತಾಡುವಿಕೆ ಮತ್ತು ಪಾರ್ಟಿಗಳು ರೋಮಾಂಚಕಾರಿಯಾದರೂ ತುಂಬಾ ಸಸ್ತುಂಟುಮಾಡಬಹುದು. ನೀವು ಇತರರ ನೆರವಿಲ್ಲದೆಯೇ ನಿಮ್ಮ ಪ್ರಮುಖ ಕೆಲಸಗಳನ್ನು ನಿಭಾಯಿಸಬಲ್ಲರಿ ಎಂದು ನಿಮಗನಿಸಿದಲ್ಲಿ ನೀವು ತಪ್ಪಾಗಿ ಭಾವಿಸಿದ್ದೀರಿ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ - ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ದಿನ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತದೆ; ಅದನ್ನು ಕೆಲಸದಲ್ಲಿ ಇಂದು ಕಳೆದುಕೊಳ್ಳಬೇಡಿ.
ಧನು ರಾಶಿ
ಒತ್ತಡ ಸಣ್ಣ ಅನಾರೋಗ್ಯಕ್ಕೆ ಕಾರಣವಾಗಬಹುದು. ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ನಿಮ್ಮ ನೆರವು ಅಗತ್ಯವಿರುವ ಒಬ್ಬ ಸ್ನೇಹಿತರನ್ನು ಭೇಟಿ ಮಾಡಿ. ನಿಮ್ಮ ಪ್ರೀತಿಪಾತ್ರರಿಂದ ಉಡುಗೊರೆ / ಪಾರಿತೋಷಕಗಳನ್ನು ಸ್ವೀಕರಿಸುವುದರಿಂದ ಇದು ರೋಮಾಂಚಕ ದಿನವಾಗಿರುತ್ತದೆ. ಏನಾದರೂ ಆಗುತ್ತದೆಂದು ನಿರೀಕ್ಷಿಸಬೇಡಿ - ಹೊರಹೋಗಿ ಹೊಸ ಅವಕಾಶಗಳಿಗಾಗಿ ಹುಡುಕಿ. ನಿಮ್ಮ ಸಂವಹನ ತಂತ್ರಗಳು ಮತ್ತು ಕೆಲಸದ ಕೌಶಲಗಳು ಪರಿಣಾಮಕಾರಿಯಾಗಿರುತ್ತವೆ. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ
ಮಕರ ರಾಶಿ
ಕಾನೂನು ವಿಷಯಗಳ ಸಲುವಾಗಿ ಸ್ವಲ್ಪ ಆತಂಕ ಉಂಟಾಗಬಹುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ - ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ಸಂಬಂಧಿಗಳು / ಸ್ನೇಹಿತರು ಒಂದು ಅದ್ಭುತ ಸಂಜೆಗಾಗಿ ಬರುತ್ತಾರೆ. ನೀವು ಇಂದು ಪ್ರೀತಿ ಮಾಲಿನ್ಯವನ್ನು ಹರಡುತ್ತೀರಿ. ನೀವು ಬಡ್ತಿ ಪಡೆಯುವ ಸಾಧ್ಯತೆಯಿರುವುದರಿಂದ ನಿಮ್ಮ ಶ್ರಮವನ್ನು ಪ್ರಶಂಸಿಸಲಾಗುತ್ತದೆ. ಹಣಕಾಸಿನ ಲಾಭದ ಬಗ್ಗೆ ಯೋಚಿಸಬೇಡಿ, ಏಕೆಂದರೆ ದೀರ್ಘಾವಧಿಯಲ್ಲಿ ಇದು ನಿಮಗೇ ಲಾಭ ತರುತ್ತದೆ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ನಿಮ್ಮ ಸಂಗಾತಿಯ ನಿಜವಾಗಿಯೂ ನಿಮ್ಮ ದೇವತೆಯಾಗಿದ್ದಾಳೆ, ಮತ್ತು ನೀವು ಇಂದು ಇದನ್ನು ತಿಳಿಯುತ್ತೀರಿ.
ಕುಂಭ ರಾಶಿ
ಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ಇಂದು ನಿಮ್ಮ ಪ್ರೇಮಿಯನ್ನು ನಿರಾಸೆಗೊಳಿಸಬೇಡಿ – ಇದು ನಂತರ ನಿಮ್ಮನ್ನು ಪಶ್ಚಾತ್ತಾಪಗೊಳ್ಳುವಂತೆ ಮಾಡುತ್ತದೆ. ನೀವು ಮುಕ್ತ ದೃಷ್ಟಿಯನ್ನು ಇಟ್ಟುಕೊಂಡಲ್ಲಿ ಕೆಲವು ಉತ್ತಮ ಅವಕಾಶಗಳು ಬರಬಹುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು. ನೀವು ಮತ್ತು ನಿಮ್ಮ ಸಂಗಾತಿ ಇಂದು ಒಳ್ಳೆಯ ಆಹಾರ ಅಥವಾ ಪಾನೀಯ ಸೇವಿಸಿದ್ದಲ್ಲಿ, ಆರೋಗ್ಯ ಹಾಳಾಗಬಹುದು.
ಮೀನ ರಾಶಿ
ನೀವು ತಂಬಾಕು ನಿಲ್ಲಿಸಲು ಇದು ಸರಿಯಾದ ಸಮಯ. ಇಲ್ಲದಿದ್ದಲ್ಲಿ ನಂತರ ಈ ಅಭ್ಯಾಸವನ್ನು ತೊಡೆದುಹಾಕಲು ನಿಮಗೆ ಬಹಳ ಕಷ್ಟವಾಗುತ್ತದೆ ಮತ್ತು ಇದರ ಬಳಕೆ ಕೇವಲ ನಿಮ್ಮ ದೇಹವನ್ನು ಮೊಟಕುಗೊಳಿಸುವದಷ್ಟೇ ಅಲ್ಲದೇ ಮೆದುಳಿಗೂ ಮಂಕು ಕವಿಯುವಂತೆ ಮಾಡುತ್ತದೆ. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ವೈಯಕ್ತಿಕ ವ್ಯವಹಾರಗಳು ನಿಯಂತ್ರಣದಲ್ಲಿರುತ್ತವೆ. ನೀವು ಕಷ್ಟಕರವೆಂದು ತೋರುವ ಸಮಸ್ಯೆಗಳನ್ನು ಪರಿಹರಿಸಲು ನಿಮಗಿರುವ ಸಂಪರ್ಕಗಳನ್ನು ಬಳಸಬೇಕಾಗುತ್ತದೆ. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ –ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ಇಂದು ನೀವು ಮತ್ತೆ ನಿಮ್ಮ ಸಂಗಾತಿಯ ಪ್ರೀತಿಯಲ್ಲಿ ಬೀಳಬಹುದು ಹಾಗೂ ಅವರು ಅದಕ್ಕೆ ಅರ್ಹರಾಗಿರುತ್ತಾರೆ.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ