ಭವಿಷ್ಯ 23-11-2017 - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಬುಧವಾರ, ನವೆಂಬರ್ 22, 2017

ಭವಿಷ್ಯ 23-11-2017

ಭವಿಷ್ಯ
ಮೇಷ ರಾಶಿ 
ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ. ನೀವು ಪ್ರೀತಿಪಾತ್ರರ ಜೊತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಬೇಕು. ಪ್ರೇಮನಿವೇದನೆ ನಿಮ್ಮ ಹೊರೆಯನ್ನು ಇಳಿಸುವುದರಿಂದ ನಿಮಗೆ ಆನಂದವಾಗಬಹುದು. ಇಂದು ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿರುವಂತೆ ತೋರುತ್ತದೆ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ನಿಮ್ಮ ಸಂಗಾತಿಯ ಇಂದು ನಿಜವಾಗಿಯೂ ಒಂದು ಉತ್ತಮ ಮೂಡ್‌ನಲ್ಲಿರುತ್ತಾರೆ. ನಿಮಗೊಂದು ಅಚ್ಚರಿ ಕಾದಿರಬಹುದು.
ವೃಷಭ ರಾಶಿ
ಇಂದು ಶಾಂತವಾಗಿ ಒತ್ತಡ ಮುಕ್ತವಾಗಿರಿ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ. ಒಬ್ಬ ಹಳೆಯ ಸ್ನೇಹಿತರು ಅನಿರೀಕ್ಷಿತ ಭೇಟಿ ನೀಡಿ ಆಹ್ಲಾದಕರ ನೆನಪುಗಳನ್ನು ಮರಳಿ ತರುತ್ತಾರೆ. ನಿಮ್ಮ ಪ್ರೀತಿಪಾತ್ರರ ತೋಳುಗಳಲ್ಲಿ ನೀವು ಸಮಾಧಾನ ಪಡೆಯುವಿರಿ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಮತ್ತು ಭಾವನಾತ್ಮಕ ವ್ಯಾಜ್ಯಗಳಿಂದ ದೂರವಿರಿ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ.
ಮಿಥುನ ರಾಶಿ 
ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ ಕೆಳಗೆ ಆಳವಾಗಿ ಕೆದಕಿ. ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಮಕ್ಕಳು ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ವಿಫಲವಾಗಿ ನಿಮಗೆ ನಿರಾಶೆಯುಂಟುಮಾಡಬಹುದು. ನಿಮ್ಮ ಕನಸು ನನಸಾಗಿಸಲು ನೀವು ಅವರನ್ನು ಪ್ರೋತ್ಸಾಹಿಸಬೇಕು. ಅನಿರೀಕ್ಷಿತ ಪ್ರಣಯ ಪ್ರಸಂಗಗಳು ಇಂದು ಎದುರಾಗಬಹುದು. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ - ನಿಮ್ಮ ಬದ್ಧತೆಯನ್ನು ಹಾಗೂ ನಿಮ್ಮ ಕೌಶಲ್ಯಗಳನ್ನು ಗುರುತಿಸಲಾಗುತ್ತದೆ. ಪ್ರಯಾಣಿಸುತ್ತಿದ್ದಲ್ಲಿ ನೀವು ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳುತ್ತೀರೆಂದು ಖಚಿತಪಡಿಸಿಕೊಳ್ಳಿ. ಇಂದು, ನೀವು ಒಬ್ಬ ಅದ್ಭುತ ಜೀವನ ಸಂಗಾತಿಯನ್ನು ಪಡೆಯುವುದೆಂದರೇನು ಎಂದು ತಿಳಿದುಕೊಳ್ಳುತ್ತೀರಿ.
ಕರ್ಕ ರಾಶಿ 
ನಿಮ್ಮ ಕುಟುಂಬದ ಜೊತೆ ನಿಮ್ಮ ಸಮಯವನ್ನು ವ್ಯಯಿಸಿ ಪ್ರತ್ಯೇಕತೆ ಮತ್ತು ಒಂಟಿತನದ ಭಾವನೆಯನ್ನು ತೊಡೆದುಹಾಕಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ವೈಯಕ್ತಿಕ ಸಂಬಂಧಗಳು ಸೂಕ್ಷ್ಮ ಹಾಗೂ ಸಂವೇದನಾಶೀಲವಾಗಿವೆ. ಇಂದು ನಿಮಗೆ ನಿಮ್ಮ ಕುಟುಂಬದ ಬೆಂಬಲದಿಂದ ನೀವು ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಅರಿವಾಗುತ್ತದೆ. ನಿಮ್ಮ ಭಾರೀ ಆತ್ಮವಿಶ್ವಾಸದ ಲಾಭ ತೆಗೆದುಕೊಳ್ಳಿ ಮತ್ತು ಕೆಲವು ಹೊಸ ಗೆಳೆಯರು ಮತ್ತು ಸ್ನೇಹಿತರನ್ನು ಸಂಪಾದಿಸಿ. ನೀವು ಇಂದು ನಿಮ್ಮ ಸಂಗಾತಿಯ ಒಂದು ಕಠಿಣವಾದ ಮತ್ತು ಧೈರ್ಯಶಾಲಿಯಾದ ಬದಿಯನ್ನು ನೋಡಬಹುದಾಗಿದ್ದು ಇದು ನಿಮಗೆ ಇರುಸುಮುರುಸುಂಟುಮಾಡಬಹುದು.
ಸಿಂಹ ರಾಶಿ 
ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ನಿರಂತರ ಟೀಕೆ ನಿಮ್ಮ ಮಗುವಿನ ವರ್ತನೆಯನ್ನು ಹಾಳು ಮಾಡಬಹುದು. ಈಗಿನ ಅಗತ್ಯವೆಂದರೆ ಮಗುವನ್ನು ಉಳಿಸಲು ನೀವೇ ಸಂಯಮ ತೋರಿಸುವುದು. ಪ್ರೀತಿ ನಿಮ್ಮ ಪ್ರೀತಿಪಾತ್ರರೊಡನೆ ಹಂಚಿಕೊಳ್ಳಬೇಕಾದ ಭಾವನೆ. ಪ್ರಮುಖ ಫೈಲ್ ಎಲ್ಲಾ ರೀತಿಯಲ್ಲೂ ಪೂರ್ಣವಾಗಿದೆಯೆಂದು ಖಚಿತವಾಗುವತನಕ ನಿಮ್ಮ ಬಾಸ್‌ಗೆ ಅದನ್ನು ಹಸ್ತಾಂತರಿಸಬೇಡಿ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ - ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇ ತಿಳಿದಿದೆ. ನೀವು ವೈವಾಹಿಕ ಜೀವನವೆಂದರೆ ಕೇವಲ ಹೊಂದಾಣಿಕೆಯೆಂದುಕೊಂಡಿದ್ದೀರಾ? ಹೌದಾದಲ್ಲಿ ನೀವು ಇದು ಅದು ನಿಮ್ಮ ಜೀವನದಲ್ಲಿ ಆದ ಅತ್ಯುತ್ತಮ ವಿಷಯವೆಂದು ತಿಳಿದುಕೊಳ್ಳುತ್ತೀರಿ.
ಕನ್ಯಾ ರಾಶಿ 
ಜಗಳಗಂಟ ವ್ಯಕ್ತಿಯೊಂದಿಗಿನ ನಿಮ್ಮ ವಾದ ನಿಮ್ಮ ಮೂಡ್ ಅನ್ನು ಹಾಳು ಮಾಡಬಹುದು. ಬುದ್ಧಿವಂತಿಕೆ ತೋರಿಸಿ ಮತ್ತು ಸಾಧ್ಯವಾದರೆ ವೈಷಮ್ಯಗಳನ್ನು ತಪ್ಪಿಸಿ, ಏಕೆಂದರೆ ಜಗಳಗಳು ಹಾಗೂ ವೈಷಮ್ಯಗಳು ಯಾವತ್ತೂ ನಿಮಗೆ ಸಹಾಯ ಮಾಡುವುದಿಲ್ಲ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ನೀವು ಇಡೀ ಕುಟುಂಬಕ್ಕೆ ಏಳಿಗೆ ತರುವ ಯೋಜನೆಗಳನ್ನು ಆರಿಸಿಕೊಳ್ಳಬೇಕು. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ನೀವು ಯಾವಾಗಲೂ ಮಾಡಬಯಸಿದ ರೀತಿಯ ಕೆಲಸವನ್ನು ಕಚೇರಿಯಲ್ಲಿ ಇಂದು ನೀವು ಮಾಡಬಹುದು. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಸಂಬಂಧಿಗಳು ಇಂದು ನಿಮ್ಮ ಸಂಗಾತಿಯ ಜೊತೆಗೆ ವಾದಕ್ಕೆ ಕಾರಣವಾಗಬಹುದು.
ತುಲಾ ರಾಶಿ 
ನಿಮ್ಮ ಹೆಚ್ಚು ಆತ್ಮವಿಶ್ವಾಸವನ್ನು ಇಂದು ಚೆನ್ನಾಗಿ ಬಳಸಿಕೊಳ್ಳಲು ಪ್ರಯತ್ನಿಸಿ. ಒತ್ತಡದ ದಿನದ ಹೊರತಾಗಿಯೂ ನೀವು ನಿಮ್ಮ ಚೈತನ್ಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಹಣಕಾಸಿನ ಬಗ್ಗೆ ಅನಿಶ್ಚಿತತೆ ನಿಮ್ಮ ಮನಸ್ಸಿನ ಮೇಲೆ ಒತ್ತಡ ಬೀರುತ್ತದೆ. ಮೊಮ್ಮಕ್ಕಳು ಅಪಾರ ಸಂತೋಷದ ಮೂಲವಾಗುತ್ತಾರೆ. ಇಂದು ಪ್ರೀತಿಯ ಅನುಪಸ್ಥಿತಿಯ ಭಾವನೆ ಬರಬಹುದು. ನೀವು ಪ್ರಭಾವಿ ಜನರ ಜೊತೆ ಓಡಾಡಿದಲ್ಲಿ ನಿಮ್ಮ ವೃತ್ತಿಯಲ್ಲಿ ಭರ ಬೆಳವಣಿಗೆ ಸಾಧಿಸುತ್ತೀರಿ. ನಿಮ್ಮ ಸಂವಹನ ಕೌಶಲಗಳನ್ನು ಪರಿಣಾಮಕಾರಿ ಎಂದು. ನಿಮ್ಮ ದಿನದ ಯೋಜನೆ ನಿಮ್ಮ ಸಂಗಾತಿಯ ತುರ್ತು ಕೆಲಸದಿಂದಾಗಿ ಹಾಳಾಗಬಹುದು, ಆದರೆ ಕೊನೆಗೆ ನಿಮಗೆ ಅದು ಒಳ್ಳೆಯದಕ್ಕೇ ಆಗಿತ್ತೆಂದು ಅರಿವಾಗುತ್ತದೆ.
ವೃಶ್ಚಿಕ ರಾಶಿ 
ನಿಮ್ಮ ಆರೋಗ್ಯ ಸುಧಾರಿಸಲು ಸಹಕಾರಿಯಾಗುವ ಕೆಲಸಗಳನ್ನು ಮಾಡಬಹುದಾದ ಒಂದು ದಿನ. ಆವತ್ತಿಗಾಗಿ ಮಾತ್ರ ಬದುಕುವ ಮತ್ತು ಮನೋರಂಜನೆಗಾಗಿ ಹೆಚ್ಚು ಸಮಯ ಮತ್ತು ಹಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿಯನ್ನು ನಿಯಂತ್ರಿಸಿ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ನಿಮ್ಮ ಪೋಷಕರನ್ನು ಸಂತೋಷಗೊಳಿಸು ಎರಡನ್ನೂ ಸಂಭಾಳಿಸಬೇಕು. ಚಿಕ್ಕ ವ್ಯತ್ಯಾಸಗಳು ಉದ್ಭವಿಸುವುದರಿಂದ ಪ್ರಣಯಕ್ಕೆ ಹಿನ್ನೆಡೆಯುಂಟಾಗುತ್ತದೆ. ನಿಮ್ಮ ಆರೋಗ್ಯ ಮತ್ತು ಶಕ್ತಿ ಕೆಲಸದಲ್ಲಿ ಇಂದು ನಿಮ್ಮನ್ನು ಬೆಂಬಲಿಸದಿರಬಹುದು. ನೀವು ಮಾನಸಿಕವಾಗಿ ಗಟ್ಟಿಯಾಗಿರಬೇಕು. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ನಿಮ್ಮ ಮದುವೆ ಇಂದು ಸ್ವಲ್ಪ ಕಠಿಣ ಸಮಯವನ್ನು ಎದುರಿಸಬಹುದು.
ಧನು ರಾಶಿ 
ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು ಹಾಗೂ ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ವೃತ್ತಿಯಲ್ಲಿನ ನಿಮ್ಮ ಕೌಶಲ್ಯದ ಪರೀಕ್ಷೆ ನಡೆಯಲಿದೆ. ನೀವು ಬಯಸಿದ ಫಲಿತಾಂಶ ನೀಡಲು ನಿಮ್ಮ ಪ್ರಯತ್ನಗಳ ಮೇಲೆ ಗಮನ ಹರಿಸಬೇಕು. ಇವತ್ತು ನಿಮಗೆ ಹೇಗೆನಿಸುತ್ತಿದೆಯೆಂದು ಇತರರಿಗೆ ತಿಳಿಸುವ ಉತ್ಸಾಹವನ್ನು ನಿಯಂತ್ರಿಸಿ. ಕಣ್ಣುಗಳು ಎಲ್ಲವನ್ನೂ ಹೇಳುತ್ತವೆ, ಮತ್ತು ನೀವು ಇಂದು ನಿಮ್ಮ ಸಂಗಾತಿಯ ಜೊತೆ ಕಣ್ಣಿನಲ್ಲೇ ಭಾವನಾತ್ಮಕವಾಗಿ ಮಾತನಾಡುತ್ತೀರಿ.
ಮಕರ ರಾಶಿ
ನಗು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರವಾದ್ದರಿಂದ ನಕ್ಕುಬಿಡಿ. ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಸಮುದ್ರದಾಚೆಯ ಸಂಬಂಧಿಯಿಂದ ಒಂದು ಉಡುಗೊರೆ ನಿಮ್ಮನ್ನು ಸಂತೋಷಪಡಿಸುತ್ತದೆ. ನೀವು ಪ್ರಣಯದ ಮನೋಭಾವ ಹೊಂದಿರುತ್ತೀರಿ- ನೀವು ಮತ್ತು ನಿಮ್ಮ ಪ್ರೀತಿಪಾತ್ರರಿಗಾಗಿ ವಿಶೇಷ ಯೋಜನೆಗಳನ್ನು ಮಾಡಲು ಮರೆಯಬೇಡಿ. ನಿಮ್ಮ ಕೆಲಸದ ಪರಿಸರ ಇಂದು ಒಳ್ಳೆಯದಕ್ಕೆ ಬದಲಾಯಿಸಬಹುದು. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನಿಮ್ಮ ಸಂಗಾತಿಯ ಎಂದಿಗೂ ಇಷ್ಟೊಂದು ಅದ್ಭುತವಾಗಿರಲಿಲ್ಲ. ನೀವು ನಿಮ್ಮ ಸಂಗಾತಿಯಿಂದ ಒಂದು ಸಂತೋಷಮಯ ಆಶ್ಚರ್ಯವನ್ನು ಪಡೆಯುತ್ತೀರಿ.
ಕುಂಭ ರಾಶಿ 
ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ. ನೀವು ನಿಮ್ಮ ಹೂಡಿಕೆಗಳನ್ನು ಸಂಪ್ರದಾಯಬದ್ಧವಾಗಿ ಉಳಿತಾಯ ಮಾಡಿದರೆ ಹಣ ಮಾಡುತ್ತೀರಿ. ಸಹೋದರಿಯ ವೈವಾಹಿಕ ಸಂಬಂಧದ ಸುದ್ದಿ ನಿಮ್ಮನ್ನು ಸಂತುಷ್ಟಗೊಳಿಸಬಹುದು. ಅವಳಿಂದ ಪ್ರತ್ಯೇಕಗೊಳ್ಳುವ ಬಗ್ಗೆ ಯೋಚಿಸಿ ನಿಮಗೆ ಸ್ವಲ್ಪ ದುಃಖವಾಗುವ ಸಾಧ್ಯತೆಗಳಿವೆ. ಆದರೆ ನೀವು ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳದೇ ಪ್ರಸ್ತುತವನ್ನು ಆನಂದಿಸಬೇಕಾದ ಅಗತ್ಯವಿದೆ. ಪ್ರಣಯ ಉಂಟಾಗುವ ಸಾಧ್ಯತೆಯಿದ್ದರೂ ಇಂದ್ರಿಯದ ಭಾವನೆಗಳು ನಿಮ್ಮ ಸಂಬಂಧವನ್ನು ಹಾಳು ಮಾಡಬಹುದು. ಇಂದು ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿರುವಂತೆ ತೋರುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಇಂದು ನಿಮ್ಮ ವೈವಾಹಿಕ ಜೀವನ ಅಂತರಕ್ಕಾಗಿ ಹಂಬಲಿಸುತ್ತದೆ.
ಮೀನ ರಾಶಿ
ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ ಕೋಪವನ್ನುನಿಯಂತ್ರಿಸಿ. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಎಚ್ಚರಿಕೆಯಿಂದ ನಡೆಗಳ ಒಂದು ದಿನ - ನಿಮ್ಮ ಕಲ್ಪನೆಗಳು ವಿಫಲಗೊಳ್ಳುವುದಿಲ್ಲವೆಂದು ನಿಮಗೆ ಖಚಿತವಾಗುವವರೆಗೂ ಅವುಗಳನ್ನು ಪ್ರಸ್ತುತಪಡಿಸಬೇಡಿ. ಇಂದು ನೀವು ನಿಮ್ಮ ಬುದ್ಧಿಯನ್ನು ಪರೀಕ್ಷಿಸುತ್ತೀರಿ -ನಿಮ್ಮಲ್ಲಿ ಕೆಲವರು ಚದುರಂಗ - ಪದಬಂಧ ಆಡುತ್ತೀರಿ ಹಾಗೂ ಇತರರು ಕಥೆ- ಕವನ ಬರೆಯುತ್ತೀರಿ ಹಾಗೂ ಕೆಲವರಿಗೆ ಇದು ಭವಿಷ್ಯದ ಯೋಜನೆಗಳಿಗೂ ಸಹಾಯವಾಗುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿನ ಒಂದು ಕಠಿಣ ಹಂತದ ನಂತರ ನಿಮಗೆ ಬಿಡುವನ್ನು ಒದಗಿಸುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here