ಭವಿಷ್ಯ
ಮೇಷ ರಾಶಿ
ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ ಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ. ನಿಮ್ಮ ಪ್ರೀತಿಪಾತ್ರರ ಅನಗತ್ಯ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಡಿ. ಕಡಿಮೆ ಅಡೆತಡೆಗಳೊಂದಿಗೆ-ಇದು ಅದ್ಭುತ ಸಾಧನೆಗಳ ದಿನದಂತೆ ಕಾಣುತ್ತದೆ – ತಾವು ಬಯಸಿದ್ದು ಸಿಗದಿದ್ದಲ್ಲಿ ಕಿರಿಕಿಯಾಗಿ ವರ್ತಿಸುವ ಸಹೋದ್ಯೋಗಿಗಳ ಎಚ್ಚರದಿಂದಿರಿ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನೀವು ಅಥವಾ ನಿಮ್ಮ ಸಂಗಾತಿಗೆ ಇಂದು ಹಾಸಿಗೆಯಲ್ಲಿ ಗಾಯವಾಗಬಹುದಾಗಿದೆ, ಆದ್ದರಿಂದ ಸೌಮ್ಯವಾಗಿ ವರ್ತಿಸಿ.
ವೃಷಭ ರಾಶಿ
ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ಸ್ನೇಹಿತರೊಂದಿಗಿನ ಸಂಜೆ ಸಂತೋಷಕರವಾಗಿರುತ್ತದೆ. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಸಾಮರ್ಥ್ಯ ನಿಮಗೆ ಗೌರವ ತರುತ್ತದೆ. ನಿಮ್ಮ ದಿನದ ಯೋಜನೆ ನಿಮ್ಮ ಸಂಗಾತಿಯ ತುರ್ತು ಕೆಲಸದಿಂದಾಗಿ ಹಾಳಾಗಬಹುದು, ಆದರೆ ಕೊನೆಗೆ ನಿಮಗೆ ಅದು ಒಳ್ಳೆಯದಕ್ಕೇ ಆಗಿತ್ತೆಂದು ಅರಿವಾಗುತ್ತದೆ.
ಮಿಥುನ ರಾಶಿ
ಗಾಳಿಯಲ್ಲಿ ಮನೆ ಕಟ್ಟುವಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ಹೊಸ ನೋಟ- ಹೊಸ ಉಡುಪು- ಹೊಸ ಸ್ನೇಹಿತರು ನೀವು ಇಂದು ನಿಮಗಾಗಿರಬಹುದು. ನಿಮ್ಮ ಪ್ರೀತಿಪಾತ್ರರ. ಮಾನಸಿಕ ಸ್ಪಷ್ಟತೆ ವ್ಯವಹಾರದಲ್ಲಿ ನಿಮಗೆ ಇತರ ಸ್ಪರ್ಧಿಗಳ ಮೇಲೆ ಒಂದು ಆಯುಧ ನೀಡುತ್ತದೆ. ನೀವು ನಿಮ್ಮ ಎಲ್ಲಾ ಹಿಂದಿನ ಗೊಂದಲಗಳನ್ನೂ ಸ್ಪಷ್ಟಗೊಳಿಸಲು ಸಾಧ್ಯವಾಗುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಮದುವೆ ಕೇವಲ ಒಂದೇ ಸೂರಿನಡಿ ವಾಸಿಸುವುದು ಮಾತ್ರವಲ್ಲ. ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯವಾಗಿದೆ.
ಕರ್ಕ ರಾಶಿ
ಭಾವನೆಗಳು ತೀವ್ರವಾಗಿರುತ್ತವೆ - ನಿಮ್ಮ ವರ್ತನೆ ನಿಮ್ಮ ಜೊತೆಗಿರುವವರನ್ನು ಗೊಂದಲದಲ್ಲಿ ಕೆಡವುತ್ತವೆ - ನೀವು ತಕ್ಷಣದ ಫಲಿತಾಂಶವನ್ನು ಬಯಸಿದರೆ ನಿಮಗೆ ನಿರಾಸೆ ಕಾದಿರಬಹುದು. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ. ನಿಮ್ಮ ಸ್ನೇಹಿತರು ನಿಮಗೆ ಅವರ ಅವಶ್ಯಕತೆ ಅತ್ಯಂತ ಹೆಚ್ಚಿದ್ದಾಗ ನಿಮ್ಮನ್ನು ನಿರಾಸೆಗೊಳಿಸಬಹುದು. ನಿಮ್ಮ ಪ್ರೇಮಿಯ ಜೊತೆಗಿನ ನಿಮ್ಮ ಸಂಬಂಧ ಯಾವುದಾದರೂ ತಪ್ಪು ತಿಳುವಳಿಕೆಯ ಕಾರಣ ಘಾಸಿಗೊಳ್ಳಬಹುದು. ಪ್ರೀತಿ ಗಂಭೀರ ವ್ಯವಹಾರವೆಂದು ನೀವು ನೆನಪಿಡಬೇಕು, ಆದ್ದರಿಂದ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ನೀವು ಸಮಯವೇ ಹಣವೆಂದು ನೀವು ನಿಮ್ಮ ಅತ್ಯುತ್ತಮ ಸಂಭಾವ್ಯತಯನ್ನು ತಲುಪಲು ಹೆಜ್ಜೆಗಳನ್ನಿಡಬೇಕು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಇದು ನಿಮ್ಮ ವೈವಾಹಿಕ ಜೀವನದಲ್ಲಿ ನಿಜವಾಗಿಯೂ ಒಂದು ಕಷ್ಟಕರ ದಿನವಾಗಿರಬಹುದು.
ಸಿಂಹ ರಾಶಿ
ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸನ್ನು ಪ್ರೋತ್ಸಾಹಿಸಿ. ಒಮ್ಮೆ ಈ ಭಾವನೆಗಳು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಂಡ ನಂತರ ಮನಸ್ಸು ತಾನಾಗಿಯೇ ಪ್ರತಿ ಪರಿಸ್ಥಿತಿಗೂ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತದೆ. ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ನೀವು ಅಪರೂಪಕ್ಕೆ ಭೇಟಿ ಮಾಡುವ ಜನರನ್ನು ಸಂಪರ್ಕಿಸಲು ಒಳ್ಳೆಯ ದಿನ. ನೀವು ಇನ್ನು ಮುಂದೆ ನಿಮ್ಮ ಕಾಮಪ್ರಚೋದಕ ಕಲ್ಪನೆಗಳ ಬಗ್ಗೆ ಕನಸು ಕಾಣಬೇಕಾಗಿಲ್ಲ; ಅವು ಇಂದು ನಿಜವಾಗಬಹುದು. ಜಂಟಿ ಯೋಜನೆಗಳು ಮತ್ತು ಪಾಲುದಾರಿಕೆಗಳಿಂದ ದೂರವಿರಿ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ - ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ಇಂದು ಜಗತ್ತೇ ಮುಳುಗಿದರೂ ನೀವು ನಿಮ್ಮ ಪ್ರೀತಿಪಾತ್ರರ ಬಾಹುಗಳಿಂದ ಹೊರಬರಲು ಸಾಧ್ಯವಾಗುವುದಿಲ್ಲ.
ಕನ್ಯಾ ರಾಶಿ
ನಿಮಗೆ ಸ್ವಲ್ಪ ಮನಸ್ಸು ಸರಿಯಿಲ್ಲದೇ ಹೋಗಬಹುದು – ಕಳೆದ ಕೆಲವು ದಿನಗಳಲ್ಲಿನ ಒತ್ತಡದ ಕೆಲಸದಿಂದ ನೀವು ದಣಿದಿದ್ದೀರಿ ಹಾಗೂ ಬೇಸತ್ತಿದ್ದೀರಿ. ನೀವು ನಿಮ್ಮ ಹೂಡಿಕೆಗಳನ್ನು ಸಂಪ್ರದಾಯಬದ್ಧವಾಗಿ ಉಳಿತಾಯ ಮಾಡಿದರೆ ಹಣ ಮಾಡುತ್ತೀರಿ. ನಿಮ್ಮ ಕೋಪವನ್ನುನಿಯಂತ್ರಿಸಿ ಹಾಗೂ ಕುಟುಂಬದ ಸದಸ್ಯರ ಮನ ನೋಯಿಸುವುದನ್ನು ತಪ್ಪಿಸಿ. ಇದೇ ಸಮಯದಲ್ಲಿ ಕೋಪ ಅಲ್ಪಾವಧಿ ಹುಚ್ಚು ಹಾಗೂ ಇದು ನಿಮ್ಮನ್ನು ಕೆಲವು ಗಂಭೀರ ತಪ್ಪುಗಳನ್ನು ಮಾಡಲು ಪ್ರೇರೇಪಿಸಬಹುದೆಂದು ಅರ್ಥ ಮಾಡಿಕೊಳ್ಳಿ ನಿಮ್ಮ ಒತ್ತಡದ ಕೆಲಸದ ವೇಳಾಪಟ್ಟಿಯಿಂದಾಗಿ ಪ್ರಣಯ ಇಂದು ಅನಿಶ್ಚಿತವಾಗಿರುತ್ತದೆ. ವೃತ್ತಿಪರ ರಂಗದಲ್ಲಿ ಜವಾಬ್ದಾರಿ ಹೆಚ್ಚಾಗುವ ಸಾಧ್ಯತೆಯಿದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ಈ ದಿನ ನಿಮ್ಮ ಸಂಗಾತಿಗೆ ಬೇಸರವಾಗಿ ನಿಮ್ಮ ಸಂಬಂಧದ ಬೆಚ್ಚಗಿನ ಭಾವ ಹೋಗಬಹುದು.
ತುಲಾ ರಾಶಿ
ನಿಮಗೇನು ಒಳ್ಳೆಯದೆಂದು ನಿಮಗೆ ಮಾತ್ರ ಗೊತ್ತು - ಆದ್ದರಿಂದ ಧೃಢವಾಗಿರಿ ಮತ್ತು ಧೈರ್ಯಶಾಲಿಗಳಾಗಿರಿ ಮತ್ತು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳಿ ಹಾಗೂ ಫಲಿತಾಂಶಗಳಿಗೆ ಸಿದ್ಧವಾಗಿರಿ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ. ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಬೆದರಿಕೆಯನ್ನು ಬಳಸಬಾರದು. ನೀವು ಕೆಲಸದಲ್ಲಿ ಅಭಿನಂದನೆಗಳನ್ನು ಪಡೆಯಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂ ಹೊರಗೆ ಹೋಗುವಂತೆ ಅಥವಾ ಮನೆಯಲ್ಲುಳಿಯುವಂತೆ ನಿಮ್ಮನ್ನು ಒತ್ತಾಯಿಸಬಹುದು, ಹಾಗೂ ಇದು ಅಂತಿಮವಾಗಿ ನಿಮಗೆ ಕಿರಿಕಿರಿಯುಂಟುಮಾಡಬಹುದು.
ವೃಶ್ಚಿಕ ರಾಶಿ
ವಿಶೇಷವಾಗಿ ಹೊರಗಿಟ್ಟ ಆಹಾರ ತಿನ್ನುವಾಗ ವಿಶೇಷ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಆದರೆ ಅನಗತ್ಯ ಒತ್ತಡ ಕೇವಲ ನಿಮಗೆ ಮಾನಸಿಕ ಉದ್ವೇಗ ಉಂಟುಮಾಡುತ್ತದೆ. ಬಾಕಿಯಿರುವ ವಿಷಯಗಳು ರಹಸ್ಯಮಯವಾಗುತ್ತವೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತವೆ. ಪ್ರತಿಯೊಬ್ಬರೂ ಇಂದು ನಿಮ್ಮ ಸ್ನೇಹಿತರಾಗಯಸುತ್ತಾರೆ ಮತ್ತು ನಿಮಗೆ ಇದರಿಂದ ಸಂತೋಷವೆನಿಸುತ್ತದೆ. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ವ್ಯಾಪಾರ ಸಹವರ್ತಿಗಳು ಬೆಂಬಲ ನೀಡುತ್ತಾರೆ ಮತ್ತು ನೀವು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಒಟ್ಟಿಗೆ ಕೆಲಸ ಮಾಡುತ್ತೀರಿ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ನೀವು ಸಾಮಾಜಿಕ ಮಾಧ್ಯಮದಲ್ಲಿ ವೈವಾಹಿಕ ಜೀವನದ ಬಗ್ಗೆ ಜೋಕ್ಗಳನ್ನು ಓದುತ್ತಿರುತ್ತೀರಿ, ಆದರೆ ನಿಮ್ಮ ವೈವಾಹಿಕ ಜೀವನದ ಬಗ್ಗೆ ವಿಸ್ಮಯಕರ ಸುಂದರ ಸತ್ಯಗಳು ಎದುರಿಗೆ ಬಂದಾಗ ನೀವು ನಿಜವಾಗಿಯೂ ಭಾವನಾತ್ಮಕವಾಗುತ್ತೀರಿ.
ಧನು ರಾಶಿ
ಅದೃಷ್ಟವನ್ನು ಅವಲಂಬಿಸಬೇಡಿ, ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದೆ. ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ. ಕೌಟುಂಬಿಕ ಸಂತೋಷ ಕಾಣುತ್ತಿಲ್ಲ. ಸ್ನೇಹ ಆಳವಾದ ಹಾಗೆ ಪ್ರಣಯ ನಿಮ್ಮೆಡೆ ಬರುತ್ತದೆ. ಯಾವುದೇ ಜಂಟಿ ಯೋಜ್ನಯ್ಲಲಿ ಭಾಗವಹಿಸಬೇಡಿ - ಪಾಲುದಾರರು ನಿಮ್ಮ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ನೀವು ಕೆಲಸದಲ್ಲಿ ಅಭಿನಂದನೆಗಳನ್ನು ಪಡೆಯಬಹುದು.
ಮಕರ ರಾಶಿ
ನೀವು ತಂಬಾಕು ನಿಲ್ಲಿಸಲು ಇದು ಸರಿಯಾದ ಸಮಯ. ಇಲ್ಲದಿದ್ದಲ್ಲಿ ನಂತರ ಈ ಅಭ್ಯಾಸವನ್ನು ತೊಡೆದುಹಾಕಲು ನಿಮಗೆ ಬಹಳ ಕಷ್ಟವಾಗುತ್ತದೆ ಮತ್ತು ಇದರ ಬಳಕೆ ಕೇವಲ ನಿಮ್ಮ ದೇಹವನ್ನು ಮೊಟಕುಗೊಳಿಸುವದಷ್ಟೇ ಅಲ್ಲದೇ ಮೆದುಳಿಗೂ ಮಂಕು ಕವಿಯುವಂತೆ ಮಾಡುತ್ತದೆ. ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ಸಮಸ್ಯೆಗಳನ್ನು ದೂರ ತಳ್ಳಿ ಹಾಗೂ ಮನೆಯಲ್ಲಿ ಸ್ನೇಹಿತರ ನಡುವೆಯೆರಡೂ ನಿಮ್ಮ ಸ್ಥಾನವನ್ನು ಸುಧಾರಿಸುವಲ್ಲಿ ಮನಸ್ಸು ನೀಡಿ. ಬಿಡುವಿಲ್ಲದ ಬೀದಿಗಳಲ್ಲಿ, ನಿಮ್ಮ ಪ್ರಿಯತಮೆಯೇ ಅತ್ಯುತ್ತಮವಾಗಿರುವುದರಿಂದ ನೀವು ಅದೃಷ್ಟಶಾಲಿಗಳು ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಇಂದು, ಬೆಳಿಗ್ಗೆ ನಿಮಗೆ ಸಿಗುವ ಏನಾದರೂ ನಿಮ್ಮ ಇಡೀ ದಿನವನ್ನು ಅದ್ಭುತವಾಗಿಸಬಹುದು.
ಕುಂಭ ರಾಶಿ
ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು ಹಾಗೂ ಇದು ನಿಮ್ಮನ್ನು ಕರಿಕಿರಿಗೊಳ್ಳುವಂತೆ ಮಾಡಬಹುದು. ಸ್ನಾಯುಗಳಿಗೆ ಆರಾಮ ನೀಡಲು ನಿಮ್ಮ ದೇಹವನ್ನು ತೈಲದಿಂದ ಮಸಾಜ್ ಮಾಡಿ ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ನಿಮ್ಮನ್ನು ನೀವೇ ಮುದ್ದಿಸಿಕೊಳ್ಳಲು ಮತ್ತು ನೀವು ಹೆಚ್ಚು ಆನಂದಿಸುವ ಕೆಲಸಗಳನ್ನು ಮಾಡಲು ಒಳ್ಳೆಯ ದಿನ. ಹಠಾತ್ ಗೆಳೆತನ ಪಶ್ಚಾತ್ತಾಪ ತರುವುದರಿಂದ ಅದನ್ನು ತಪ್ಪಿಸಿ. ಕಡಿಮೆ ಅಡೆತಡೆಗಳೊಂದಿಗೆ-ಇದು ಅದ್ಭುತ ಸಾಧನೆಗಳ ದಿನದಂತೆ ಕಾಣುತ್ತದೆ – ತಾವು ಬಯಸಿದ್ದು ಸಿಗದಿದ್ದಲ್ಲಿ ಕಿರಿಕಿಯಾಗಿ ವರ್ತಿಸುವ ಸಹೋದ್ಯೋಗಿಗಳ ಎಚ್ಚರದಿಂದಿರಿ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.
ಮೀನ ರಾಶಿ
ಹಾಸ್ಯಪ್ರಜ್ಞೆಯಿರುವ ಸಂಬಂಧಿಕರ ಸಂಗ ನಿಮ್ಮ ಉದ್ವೇಗವನ್ನು ಕಡಿಮೆ ಮಾಡುತ್ತದೆ ಮತ್ತು ನಿಮಗೆ ತುಂಬಾ ಅಗತ್ಯವಾಗಿರುವ ಶಮನವನ್ನು ನೀಡುತ್ತದೆ. ಈ ರೀತಿಯ ಸಂಬಂಧಿಗಳನ್ನು ಹೊಂದಿದ ನೀವೇ ಅದೃಷ್ಟವಂತರು. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ನಿಮ್ಮ ಪ್ರೀತಿಪಾತ್ರರೊಡನೆ ನಿಮ್ಮ ವೈಯಕ್ತಿಕ ಭಾವನೆಗಳು / ರಹಸ್ಯಗಳನ್ನು ಹಂಚಿಕೊಳ್ಳಲು ಇದು ಸರಿಯಾದ ಸಮಯವಲ್ಲ. ಒಳ್ಳೆಯ ಮನಸ್ಥಿತಿ ಹೊಂದಿರದ ನೀವು ಇಂದು ಕಛೇರಿಯಲ್ಲಿ ವಿವಾದದ ಮೂಲವಾಗಬಹುದು. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ನಿಮ್ಮ ಸಂಬಂಧಿಕರು ಇಂದು ನಿಮ್ಮ ವೈವಾಹಿಕ ಜೀವನದ ಆನಂದಕ್ಕೆ ಭಂಗ ತರಬಹುದು.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ