ಭವಿಷ್ಯ 19-12-2017 - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಸೋಮವಾರ, ಡಿಸೆಂಬರ್ 18, 2017

ಭವಿಷ್ಯ 19-12-2017

ಭವಿಷ್ಯ
ಮೇಷ ರಾಶಿ
ವಯಸ್ಸಾದವರು ತಮ್ಮ ಆರೋಗ್ಯವನ್ನು ನೋಡಿಕೊಳ್ಳಬೇಕು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನಿಮ್ಮ ಮಗುವಿನಂಥ ಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ಪ್ರಯಾಣದಲ್ಲಿ ಪ್ರಣಯ ಸಂಪರ್ಕದ ಸಾಧ್ಯತೆಯಿದೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ನಿಮ್ಮ ನೋಟ ಮತ್ತು ವ್ಯಕ್ತಿತ್ವವನ್ನು ಸುಧಾರಿಸಲು ಮಾಡಿದ ಯತ್ನಗಳು ನಿಮಗೆ ತೃಪ್ತಿ ನೀಡುತ್ತವೆ. ಇಂದು, ನೀವು ನಿಮ್ಮ ಸಂಗಾತಿಯ ಪ್ರೀತಿಯ ಜೊತೆ ನಿಮ್ಮ ಜೀವನದ ಎಲ್ಲಾ ಕಷ್ಟಗಳನ್ನು ಮರೆಯುತ್ತೀರಿ.
ಮಿಥುನ ರಾಶಿ
ನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಒಬ್ಬ ಹಳೆಯ ಸ್ನೇಹಿತ ದಿನದ ಅಂತ್ಯದಲ್ಲಿ ಒಂದು ಆಹ್ಲಾದಕರ ಭೇಟಿ ನೀಡುತ್ತಾರೆ. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ನೀವು ಇಂದು ಹಾಜರಾಗುವ ಉಪನ್ಯಾಸಗಳು ಮತ್ತು ವಿಚಾರಗೋಷ್ಠಿಗಳು ಬೆಳವಣಿಗೆಗೆ ಹೊಸ ವಿಚಾರಗಳನ್ನು ತರುತ್ತವೆ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ - ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇ ತಿಳಿದಿದೆ. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ.
ಮಿಥುನ ರಾಶಿ
ನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಒಬ್ಬ ಹಳೆಯ ಸ್ನೇಹಿತ ದಿನದ ಅಂತ್ಯದಲ್ಲಿ ಒಂದು ಆಹ್ಲಾದಕರ ಭೇಟಿ ನೀಡುತ್ತಾರೆ. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ನೀವು ಇಂದು ಹಾಜರಾಗುವ ಉಪನ್ಯಾಸಗಳು ಮತ್ತು ವಿಚಾರಗೋಷ್ಠಿಗಳು ಬೆಳವಣಿಗೆಗೆ ಹೊಸ ವಿಚಾರಗಳನ್ನು ತರುತ್ತವೆ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ - ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇ ತಿಳಿದಿದೆ. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ.
ಕರ್ಕ ರಾಶಿ
ಕ್ರೀಡೆಗಳು ಮತ್ತು ಇತರ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಿಮ್ಮ ಕಳೆದುಕೊಂಡ ಚೈತನ್ಯವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಹೊಸ ಸಂಬಂಧಗಳು ದೀರ್ಘಾವಧಿಯದ್ದಾಗಿರುತ್ತವೆ ಮತ್ತು ಹೆಚ್ಚು ಅನುಕೂಲಕರವಾಗಿರುತ್ತವೆ. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಸ್ಥಾನಗಳಲ್ಲಿ ಹೊಸ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ - ವಿಶೇಷವಾಗಿ ನೀವು ವಿಷಯಗಳನ್ನು ಸಭ್ಯತೆಯಿಂದ ನಿರ್ವಹಿಸದಿದ್ದಲ್ಲಿ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂಗಾತಿಯ ಇಂದು ನಿಮಗೆ ನಷ್ಟ ಉಂಟುಮಾಡಬಹುದು.
ಸಿಂಹ ರಾಶಿ
ಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ ವಹಿಸಿ. ಮನೆ ಬಳಕೆಯ ವಸ್ತುಗಳ ಯಾವುದೇ ಅಸಡ್ಡೆಯ ಬಳಕೆ ನಿಮಗೆ ಸಮಸ್ಯೆ ಉಂಟುಮಾಡಬಹುದು. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನು ಮಾಡುವುದನ್ನು ಅನುಕೂಲಕರವಾಗಿಸುತ್ತದೆ. ವಾದಗಳು ಮತ್ತು ಜಗಳಗಳು ಮತ್ತು ಇತರರ ಜೊತೆ ಅನಾವಶ್ಯಕವಾಗಿ ದೋಷ ಕಂಡುಹಿಡಿಯುವದನ್ನು ತಪ್ಪಿಸಿ. ಪ್ರೀತಿಯಲ್ಲಿ ಒಂದು ಅವಸರದ ಹೆಜ್ಜೆಯನ್ನು ತಪ್ಪಿಸಿ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಸಾಮರ್ಥ್ಯ ನಿಮಗೆ ಗೌರವ ತರುತ್ತದೆ. ನಿಮ್ಮ ಸಂಗಾತಿಯ ಇಂದು ನಿಮಗೆ ನಷ್ಟ ಉಂಟುಮಾಡಬಹುದು.
ಕನ್ಯಾ ರಾಶಿ
ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು ಸಂತೋಷವಾಗಿರಿಸಲು ಪ್ರಯತ್ನಿಸಬೇಕು. ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ನಿಮ್ಮ ವಂಶಸ್ಥರಿಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ. ನಿಮಗೆ ಕಾರ್ಯಗತಗೊಳಿಸಲು / ಸಾಧಿಸಲು ಸಾಧ್ಯವಾಗುವ ಹಾಗೆ ಏನಾದರೂ ವಾಸ್ತವವಾದದ್ದನ್ನು ಯೋಜಿಸಿ. ನಿಮ್ಮ ಮುಂದಿನ ಪೀಳಿಗೆ ಈ ಕೊಡುಗೆಗಾಗಿ ನಿಮ್ಮನ್ನು ಯಾವತ್ತೂ ನೆನಪಿಡುತ್ತದೆ. ನಿಮ್ಮ ಪ್ರೀತಿಪಾತ್ರರೊಡನೆ ನಿಮ್ಮ ವೈಯಕ್ತಿಕ ಭಾವನೆಗಳು / ರಹಸ್ಯಗಳನ್ನು ಹಂಚಿಕೊಳ್ಳಲು ಇದು ಸರಿಯಾದ ಸಮಯವಲ್ಲ. ಇದು ನಿಮ್ಮನ್ನು ವ್ಯಕ್ತಪಡಿಸಲು ಮತ್ತು ಸೃಜನಶೀಲ ಸ್ವರೂಪದ ಯೋಜನೆಗಳಲ್ಲಿ ಕೆಲಸ ಮಾಡಲು ಒಳ್ಳೆಯ ಸಮಯ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ಒಬ್ಬ ಸಂಬಂಧಿ, ಸ್ನೇಹಿತರು, ಅಥವಾ ನೆರೆಯವರು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಆತಂಕವುಂಟುಮಾಡಬಹುದು.
ತುಲಾ ರಾಶಿ
ಒತ್ತಡ ಸಣ್ಣ ಅನಾರೋಗ್ಯಕ್ಕೆ ಕಾರಣವಾಗಬಹುದು. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ಸಂಜೆ ಅಡಿಗೆ ಮನೆಗೆ ಅಗತ್ಯ ವಸ್ತುಗಳ ಖರೀದಿ ನಿಮ್ಮನ್ನು ವ್ಯಸ್ತವಾಗಿಡುತ್ತದೆ. ನಿಮ್ಮ ಪ್ರೇಮ ಜೀವನ ಇಂದು ಒಂದು ಸುಂದರ ತಿರುವನ್ನು ತೆಗೆದುಕೊಳ್ಳುತ್ತದೆ. ನೀವು ಪ್ರೀತಿಯಲ್ಲಿರುವ ಅದ್ಭುತ ಭಾವನೆ ಹೊಂದುತ್ತೀರಿ. ನೀವು ನಿಮ್ಮ ಕೆಲಸದಲ್ಲಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ಸಕಾಲಿಕ ಮತ್ತು ಶೀಘ್ರ ಕ್ರಮ ನಮ್ಮನ್ನು ಉಳಿದವರಿಗಿಂತ ಮುಂದಿಡುತ್ತದೆ. ನೀವು ಕೆಲವು ಉಪಯುಕ್ತ ಸಲಹೆಗಳಿಗಾಗಿ ನಿಮ್ಮ ಕೈಕೆಳಗಿನವರಿಗೆ ಕಿವಿಗೊಡಬಹುದು. ನೀವೇನಾದರೂ ಮೋಸದ್ದನ್ನು ಮಾಡಿದಲ್ಲಿ ಅಧಿಕಾರಿಗಳು ನಿಮ್ಮನ್ನು ಅರ್ಥ ಮಾಡಿಕೊಳ್ಳುವ ಸಾಧ್ಯತೆ ಕಡಿಮೆಯಿರುವುದರಿಂದ ನಿಮ್ಮ ಕಾರ್ಯಗಳು ಹಾಗೂ ಮಾತುಗಳ ಬಗ್ಗೆ ಎಚ್ಚರವಿರಲಿ. ಕಣ್ಣುಗಳು ಎಲ್ಲವನ್ನೂ ಹೇಳುತ್ತವೆ, ಮತ್ತು ನೀವು ಇಂದು ನಿಮ್ಮ ಸಂಗಾತಿಯ ಜೊತೆ ಕಣ್ಣಿನಲ್ಲೇ ಭಾವನಾತ್ಮಕವಾಗಿ ಮಾತನಾಡುತ್ತೀರಿ.
ವೃಶ್ಚಿಕ ರಾಶಿ
ಮಾನಸಿಕ ಶಾಂತಿಗಾಗಿ ನಿಮ್ಮ ಒತ್ತಡವನ್ನು ಪರಿಹರಿಸಿ. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ ಕೆಳಗೆ ಆಳವಾಗಿ ಕೆದಕಿ. ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಚಿಂತಿಸಬೇಡಿ, ಕಾಲಕಳೆದಂತೆ ಎಲ್ಲವೂ ಬದಲಾಗುತ್ತದೆ, ನಿಮ್ಮ ಪ್ರಣಯ ಜೀವನವೂ ಸಹ. ಕೆಲವು ಸಹ ಕಾರ್ಮಿಕರು ಕೆಲವು ಪ್ರಮುಖ ಸಮಸ್ಯೆಗಳನ್ನು ನಿಭಾಯಿಸುವ ನಿಮ್ಮ ವಿಧಾನವನ್ನು ಇಷ್ಟಪಡದಿರಬಹುದು – ಆದರೆ ಅದನ್ನು ನಿಮಗೆ ಹೇಳದಿರಬಹುದು – ನೀವು ಫಲಿತಾಂಶಗಳು ನೀವು ನಿರೀಕ್ಷಿಸಿದಷ್ಟು ಉತ್ತಮವಾಗಿಲ್ಲವೆಂದು ಭಾವಿಸಿದಲ್ಲಿ - ನಿಮ್ಮ ಯೋಜನೆಗಳನ್ನು ವಿಮರ್ಶಿಸಿ ಅವುಗಳನ್ನು ಬದಲಿಸುವದು ಬುದ್ಧಿವಂತಿಕೆಯಾಗಬಹುದು. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ನಿಮ್ಮ ವೈವಾಹಿಕ ಜೀವನ ಈ ದಿನಗಳಲ್ಲಿ ಯಾವುದೇ ರೋಮಾಂಚನವನ್ನು ಹೊಂದಿಲ್ಲ; ನಿಮ್ಮ ಸಂಗಾತಿಯ ಜೊತೆ ಮಾತನಾಡಿ ಮತ್ತು ಆನಂದಕರವಾದ್ದೇನಾದರೂ ಯೋಜಿಸಿ.
ಧನು ರಾಶಿ
ನಿಮ್ಮ ದೊಡ್ಡ ಆಸ್ತಿಯೆಂದರೆ ನಿಮ್ಮ ಹಾಸ್ಯಪ್ರಜ್ಞೆಯಾಗಿದೆ ಇದನ್ನು ನಿಮ್ಮ ಅನಾರೋಗ್ಯ ಗುಣಪಡಿಸಲು ಬಳಸಲು ಪ್ರಯತ್ನಿಸಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ನಿಮ್ಮ ಖ್ಯಾತಿಯಲ್ಲಿ ನೀವು ಹೊಸ ರತ್ನವೊಂದನ್ನು ಸೇರಿಸಿಕೊಳ್ಳುತ್ತಿದ್ದ ಹಾಗೆ ನಿಮ್ಮ ಸಾಧನೆ ನಿಮ್ಮ ಕುಟುಂಬದ ಸದಸ್ಯರ ಚೈತನ್ಯಗಳನ್ನು ಉತ್ತಮವಾಗಿಸುತ್ತದೆ. ನಿಮ್ಮನ್ನು ಇತರರಿಗೆ ಒಂದು ಮಾದರಿಯಾಗಿಸಲು ಶ್ರಮಿಸಿ. ನಿಮ್ಮ ಒತ್ತಡದ ಕೆಲಸದ ವೇಳಾಪಟ್ಟಿಯಿಂದಾಗಿ ಪ್ರಣಯ ಇಂದು ಅನಿಶ್ಚಿತವಾಗಿರುತ್ತದೆ. ನೀವು ಕೆಲಸದಲ್ಲಿ ಅಭಿನಂದನೆಗಳನ್ನು ಪಡೆಯಬಹುದು. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನೀವು ಇಂದು ನಿಮ್ಮ ಸಂಗಾತಿಯ ಮೇಲೆ ಅನುಮಾನ ಪಡಬಹುದು ಹಾಗೂ ಇದು ಸಾಮರಸ್ಯಕ್ಕೆ ತೊಂದರೆಯುಂಟುಮಾಡಬಹುದು.
ಮಕರ ರಾಶಿ 
ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ಏಕೆಂದರೆ ನೀವು ಪ್ರಯಾಣಿಸು ತುಂಬಾ ದುರ್ಬಲರಾಗಿದ್ದೀರಿ ಹಾಗೂ ಇದು ಮತ್ತಷ್ಟು ನಿಮ್ಮನ್ನು ದುರ್ಬಲಗೊಳಿಸುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ನೀವು ಮಕ್ಕಳ ವಿಷಯದಲ್ಲಿ ಒಂದು ಕಠಿಣ ದಿನ ಹೊಂದಿದ್ದೀರಿ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು ಹೆಚ್ಚು ಸಾಮಾಜಿಕವಾದ – ಜನರು ನಿಮ್ಮಿಂದ ಸಲಹೆ ಪಡೆಯಬಯಸುತ್ತಾರೆ ಮತ್ತು ನೀವು ಏನೇ ಹೇಳಿದರೂ ಅದನ್ನು ಒಪ್ಪುತ್ತಾರೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಮ್ಮ ಸಾಮರ್ಥ್ಯ ನಿಮಗೆ ಗೌರವ ತರುತ್ತದೆ. ಇಂದು ನಿಮ್ಮ ಸಂಗಾತಿಯ ಒಂದು ಸುಳ್ಳಿನಿಂದ ನಿಮಗೆ ಬೇಸರವಾಗಬಹುದಾದರೂ ಇದೊಂದು ಸಣ್ಣ ವಿಷಯವಾಗಿರುತ್ತದೆ.
ಕುಂಭ ರಾಶಿ
ನಿಮ್ಮ ಒತ್ತಡವನ್ನು ನೀವು ತೊಡೆದುಹಾಕಬಹುದು. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು. ಸ್ನೇಹ ಆಳವಾದ ಹಾಗೆ ಪ್ರಣಯ ನಿಮ್ಮೆಡೆ ಬರುತ್ತದೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಎಲ್ಲವೂ ಸಂತೋಷಕರವಾಗಿರುತ್ತದೆ.
ಮೀನ ರಾಶಿ 
ನಿಮ್ಮ ಅನಾರೋಗ್ಯದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಿ. ನಿಮ್ಮ ಕಾಯಿಲೆಯ ಬಗ್ಗೆ ಹೆಚ್ಚು ಮಾತನಾಡಿದಷ್ಟೂ ಅದು ಇನ್ನೂ ಉಲ್ಬಣಗೊಳ್ಳುವುದರಿಂದ ನಿಮ್ಮ ಗಮನವನ್ನು ಬೇರೆಡೆಗೆ ಕಾಯಿಲೆಯಿಂದ ತಿರುಗಿಸಲು ಏನಾದರೂ ಕೆಲಸದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಪ್ರೀತಿಯ ಜೀವನ ಇಂದು ನಿಜವಾಗಿಯೂ ಸುಂದರವಾಗಿ ಅರಳುತ್ತದೆ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನವಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here