ಭವಿಷ್ಯ 03-01-2018 - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಮಂಗಳವಾರ, ಜನವರಿ 2, 2018

ಭವಿಷ್ಯ 03-01-2018

ಭವಿಷ್ಯ
ಮೇಷ ರಾಶಿ
ನಿಮ್ಮ ದೈಹಿಕ ಬಲವನ್ನು ನಿರ್ವಹಿಸಲು ನೀವು ಕ್ರೀಡೆಯಲ್ಲಿ ಸಮಯ ಕಳೆಯುವ ಸಾಧ್ಯತೆಗಳಿವೆ. ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮ್ಮ ಸ್ನೇಹಿತರು ನಿಮ್ಮ ಉದಾರ ವರ್ತನೆಯ ದುರುಪಯೋಗ ಮಾಡಲು ಬಿಡಬೇಡಿ. ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂ ಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ "ಹಲೋ" ಎಂದಲ್ಲಿ. ಶಾಪಿಂಗ್ ಮತ್ತು ಇತರ ಚಟುವಟಿಕೆಗಳು ನಿಮ್ಮನ್ನು ದಿನವಿಡೀ ಬಿಡುವಿಲ್ಲದಂತಿಡುತ್ತವೆ. ಇತ್ತೀಚಿಗೆ ಸಂಭವಿಸಿದ ಕೆಟ್ಟ ಪರಿಸ್ಥಿತಿಗಳ ಹೊರತಾಗಿಯೂ ಇಂದು ನಿಮ್ಮ ಜೀವನ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯ ಭಾವನೆಗಳನ್ನು ಪ್ರದರ್ಶಿಸುತ್ತಾರೆ.
ವೃಷಭ ರಾಶಿ
ನಿಮ್ಮ ಹಾಸ್ಯಪ್ರಜ್ಞೆ ಇನ್ನೊಬ್ಬರಿಗೆ ಸಂತೋಷ ವಸ್ತುಗಳನ್ನು ಹೊಂದುವುದರಲ್ಲದೇ ನಮ್ಮೊಳಗೇ ಇದೆಯೆಂದು ಅರ್ಥ ಮಾಡಿಸುವುದರಿಂದ ಅವರು ಸ್ವತಃ ಈ ಕೌಶಲ್ಯವನ್ನು ಹೊಂದಲು ಪ್ರೋತ್ಸಾಹಿಸಿದಂತಾಗುತ್ತದೆ. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ ಒಳ್ಳೆಯ ದಿನ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಪ್ರೇಮ ಜೀವನ ರೋಮಾಂಚಕವಾಗಿರುತ್ತದೆ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು. ಇಂದು, ನಿಮ್ಮ ಧರ್ಮಪತ್ನಿಯು ನಿಮ್ಮ ಜೀವನದ ಅತ್ಯಂತ ನಿರ್ಣಾಯಕ ವಿಷಯದಲ್ಲಿ ನಿಮ್ಮನ್ನು ಬೆಂಬಲಿಸುತ್ತಾರೆ.
ಮಿಥುನ ರಾಶಿ
ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನು ಕಲ್ಪಿಸಿಕೊಳ್ಳಿ. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ಕುಟುಂಬದವರು, ಮಕ್ಕಳು ಮತ್ತು ಸ್ನೇಹಿತರೊಂದಿಗೆ ಕಳೆದ ಸಮಯ ನಿಮ್ಮ ಚೈತನ್ಯವನ್ನು ಮರಳಿ ನೀಡಲು ಮುಕ್ತವಾಗಿರುತ್ತದೆ. ನೀವು ಸಂತೋಷ ನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು ಹೆಚ್ಚು ಸಾಮಾಜಿಕವಾದ – ಜನರು ನಿಮ್ಮಿಂದ ಸಲಹೆ ಪಡೆಯಬಯಸುತ್ತಾರೆ ಮತ್ತು ನೀವು ಏನೇ ಹೇಳಿದರೂ ಅದನ್ನು ಒಪ್ಪುತ್ತಾರೆ. ನಿಮ್ಮ ವಸ್ತುಗಳ ಬಗ್ಗೆ ಅಸಡ್ಡೆ ಹೊಂದಿದ್ದಲ್ಲಿ ನಷ್ಟ ಅಥವಾ ಕಳ್ಳತನ ಆಗಬಹುದು. ನಿಮ್ಮ ಬಾಸ್ ಇಂದು ನಿಮ್ಮ ಕೆಲಸವನ್ನು ಪ್ರಶಂಸಿಸಬಹುದು.
ಕರ್ಕ ರಾಶಿ
ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ ಹೇಳಲು ಸಾಧ್ಯವಾಗುತ್ತದೆ. ನಿಮ್ಮ ಪ್ರೀತಿಪಾತ್ರರೊಡನೆ ನಿಮ್ಮ ವೈಯಕ್ತಿಕ ಭಾವನೆಗಳು / ರಹಸ್ಯಗಳನ್ನು ಹಂಚಿಕೊಳ್ಳಲು ಇದು ಸರಿಯಾದ ಸಮಯವಲ್ಲ. ಇಂದು ನಿಮ್ಮ ಕೆಲಸದಲ್ಲಿ ನಿಮ್ಮ ಉತ್ತಮ ಕಾರ್ಯಗಳಿಗಾಗಿ ನಿಮ್ಮನ್ನು ಸನ್ಮಾನಿಸಲಾಗುವುದು. ಹೊರಸ್ಥಳಕ್ಕೆ ಪ್ರಯಾಣ ಆರಾಮದಾಯಕವಾಗಿರುವುದಿಲ್ಲ-ಆದರೆ ಇದು ಪ್ರಮುಖ ಸಂಪರ್ಕಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇಂದು ನಿಮ್ಮ ವೈವಾಹಿಕ ಜೀವನ ಅಂತರಕ್ಕಾಗಿ ಹಂಬಲಿಸುತ್ತದೆ.
ಸಿಂಹ ರಾಶಿ
ನೀವು ನಿಮ್ಮ ಸಹೋದರರ ಕೆಲಸದಲ್ಲಿ ಮತ್ತೆ ಮತ್ತೆ ಅಡ್ಡಿಪಡಿಸುವ ಮೂಲಕ ಅವರನ್ನು ನೋಯಿಸಬಹುದು. ಬೇಕಾಗಿರದಿದ್ದಲ್ಲಿ ಹಾಗೂ ನಿಮ್ಮ ಸಲಹೆಗಳೂ ಸ್ವೀಕಾರಾರ್ಹವಲ್ಲದಿದ್ದಲ್ಲಿ ಸಲಹೆಗಳನ್ನು ನೀಡಬೇಡಿ ಮಾತನಾಡದಿರುವ ನಿಯಂತ್ರಣ ಹೊಂದಿರಿ ಮತ್ತು ಎಲ್ಲರೊಂದಿಗೂ ಪ್ರಾಮಾಣಿಕರಾಗಿರಿ. ಆಶೀರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ ಹಾಗೆ ನಿಮ್ಮ ಬಯಕೆಗಳು ಪೂರೈಸಲ್ಪಡುತ್ತವೆ - ಮತ್ತು ಹಿಂದಿನ ದಿನಗಳ ಶ್ರಮ ಈಗ ಫಲ ನೀಡುತ್ತದೆ. ಮನೆಯ ವಿಷಯಗಳು ನಿಮ್ಮ ಮನಸ್ಸನ್ನು ಆವರಿಸುತ್ತವೆ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತವೆ. ಒಬ್ಬ ಸುಂದರ ನಗುವಿನಿಂದ ನಿಮ್ಮ ಪ್ರೇಮಿಯ ದಿನವನ್ನು ಪ್ರಕಾಶಮಾನವಾಗಿಸಿ. ಕೆಲಸದಲ್ಲಿ ನಿಮ್ಮ ತಂಡದ ಅತ್ಯಂತ ಕಿರಿಕಿರಿಯುಂಟುಮಾಡುವ ವ್ಯಕ್ತಿ ಇಂದು ಇದ್ದಕ್ಕಿದ್ದಂತೆ ಬೌದ್ಧಿಕವಾಗಿ ವರ್ತಿಸಬಹುದು. ಕೃತಕತೆ ನಿಮಗೆ ಯಾವ ಲಾಭವನ್ನೂ ತರದಿರುವುದರಿಂದ ನಿಮ್ಮ ಸಂಭಾಷಣೆಯಲ್ಲಿ ನೈಜತೆಯಿರಲಿ. ವೈವಾಹಿಕ ಜೀವನವನ್ನು ಉತ್ತಮವಾಗಿಸುವ ನಿಮ್ಮ ಪ್ರಯತ್ನಗಳು ಇವತ್ತು ನಿರೀಕ್ಷೆಗೂ ಮೀರಿ ಫಲ ನೀಡುತ್ತವೆ.
ಕನ್ಯಾ ರಾಶಿ
ನಿಮ್ಮ ದೊಡ್ಡ ಆಸ್ತಿಯೆಂದರೆ ನಿಮ್ಮ ಹಾಸ್ಯಪ್ರಜ್ಞೆಯಾಗಿದೆ ಇದನ್ನು ನಿಮ್ಮ ಅನಾರೋಗ್ಯ ಗುಣಪಡಿಸಲು ಬಳಸಲು ಪ್ರಯತ್ನಿಸಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಏನಾದರೂ ಸರಿಪಡಿಸಲು ಹಾಗೂ ಸ್ನೇಹಿತರ ಜೊತೆ ಏನಾದರೂ ಕುತೂಹಲಕಾರಿ ಹಾಗೂ ಮನರಂಜನೀಯವಾದದ್ದನ್ನು ಮಾಡಲು ಒಂದು ಪರಿಪೂರ್ಣ ದಿನ. ನಿಮ್ಮ ಪ್ರಣಯದ ಸಂಬಂಧಕ್ಕೆ ಇಂದು ಹಾನಿಯಾಗುತ್ತದೆ. ಜನರು ನಿಮ್ಮ ಕೆಲಸದಲ್ಲಿನ ಪ್ರಯತ್ನಗಳಿಗೆ ನಿಮ್ಮನ್ನು ಗುರುತಿಸುತ್ತಾರೆ. ನೀವು ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ನಿಮ್ಮ ಸಂಗಾತಿಯ ಇಂದು ಅವರ ಕೆಲಸದಲ್ಲಿ ಮುಳುಗಿಹೋಗಬಹುದು ಹಾಗೂ ಇದು ನಿಮ್ಮನ್ನು ಬೇಸರಗೊಳಿಸುತ್ತದೆ.
ತುಲಾ ರಾಶಿ
ಏನಾದರೂ ಆಸಕ್ತಿದಾಯಕವಾದದ್ದನ್ನು ಓದುವ ಮೂಲಕ ಮಾನಸಿಕ ವ್ಯಾಯಾಮ ಮಾಡಿ. ನಿಮ್ಮ ಹಣಕಾಸಿನಲ್ಲಿ ಅತೀ ಉದಾರವಾಗಿದ್ದಲ್ಲಿ ನಿಮ್ಮ ದುರುಪಯೋಗ ತೆಗೆದುಕೊಳ್ಳಲಾಗುತ್ತದೆ. ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ನೀವು ಅವರ ಸಲುವಾಗಿ ಕಾಳಜಿ ತೆಗೆದುಕೊಳ್ಳುತ್ತೀರೆಂದು ಅವರಿಗೆ ಅರ್ಥವಾಗುವ ಹಾಗೆ ಅವರ ಸಂತೋಷವನ್ನು ಹಂಚಿಕೊಳ್ಳಿ. ಪ್ರಣಯ ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ನೀವು ಬಹಳಷ್ಟು ಸಾಧಿಸುವ ಸಾಮರ್ಥ್ಯ ಹೊಂದಿದ್ದೀರಿ – ಆದ್ದರಿಂದ ನಿಮಗೆ ದೊರಕುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ. ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಹಿಂಜರಿಯದಿರಿ. ನೀವು ಇಂದು ನಿಮ್ಮ ಪ್ರೇಮಿಯನ್ನು ಒಂದು ಪ್ರಣಯಭರಿತ ಡೇಟ್ ಮೇಲೆ ತೆಗೆದುಕೊಂಡು ಹೋದರೆ ನಿಮ್ಮ ಸಂಬಂಧ ಉತ್ತಮವಾಗುತ್ತದೆ.
ವೃಶ್ಚಿಕ ರಾಶಿ
ನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ. ಮಕ್ಕಳು ಅವರ ವೃತ್ತಿಯನ್ನು ಯೋಜಿಸುವುದಕ್ಕಿಂತ ಹೆಚ್ಚಾಗಿ ಹೊರಾಂಗಣ ಚಟುವಟಿಕೆಗಳಲ್ಲೇ ಸಮಯ ಕಳೆಯುವುದರಿಂದ ಅವರು ನಿರಾಸೆ ಉಂಟುಮಾಡಬಹುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಕೆಲಸದಲ್ಲಿ ಸ್ವಲ್ಪ ತೊಂದರೆಯಿದ್ದಂತೆ ತೋರುತ್ತದೆ. ಶತ್ರುಗಳು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಕೆಲವೊಮ್ಮೆ, ನಿಮ್ಮ ಸಂಬಂಧ ಕಹಿಯಾಗುವುದರಿಂದ ರಕ್ಷಿಸಲು ನೀವು ಶಾಂತವಾಗಿರಬೇಕಾದ ಅಗತ್ಯವಿದೆ. ಈ ದಿನ ನಿಮ್ಮ ತಾಳ್ಮೆ ಪರೀಕ್ಷಿಸಬಹುದು.
ಧನು ರಾಶಿ
ನೀವು ಧೀರ್ಘಕಾಲೀನ ಅನಾರೋಗ್ಯದ ಚೇತರಿಸಿಕೊಳ್ಳುತ್ತೀರಿ. ಆದರೆ ಸ್ವಾರ್ಥಿಗಳಾದ, ಮುಂಗೋಪಿ ವ್ಯಕ್ತಿಯ ಸಹವಾಸವನ್ನು ತಪ್ಪಿಸಿ - ಅವರು ನಿಮ್ಮ ಮೇಲೆ ಒತ್ತಡ ಹಾಕಬಹುದು-ಇದು ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಬಹುದು. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನ ಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ. ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ. ಯಾವುದೇ ಪ್ರಮಾಣವನ್ನು ನೀವು ಪೂರೈಸುವ ಖಚಿತತೆಯಿಲ್ಲದಿದ್ದರೆ ಅಂಥ ಪ್ರಮಾಣ ಮಾಡಬೇಡಿ. ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ನಿಮ್ಮನ್ನು ಪ್ರಸಿದ್ಧರನ್ನಾಗಿಸುತ್ತದೆ. ವೈವಾಹಿಕ ಜೀವನವು ಅನೇಕ ಪ್ರಯೋಜನಗಳನ್ನು ಹೊಂದಿರುತ್ತದೆ, ಮತ್ತು ನೀವು ಇಂದು ಅವೆಲ್ಲವನ್ನೂ ಅನುಭವಿಸುತ್ತೀರಿ.
ಮಕರ ರಾಶಿ
ಮಾನಸಿಕ ಭಯ ನೀವು ದೈರ್ಯಗೆಡಿಸಬಹುದು. ಸಕಾರಾತ್ಮಕ ಚಿಂತನೆ ಮತ್ತು ಉಜ್ವಲವಾದ ಭವಿಷ್ಯವನ್ನು ನೋಡುವುದು ಇದನ್ನು ದೂರವಿಡುತ್ತದೆ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ನಿಮ್ಮ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದ ಯಾರಾದರೂ ವಿಷಯವನ್ನು ಸ್ಪಷ್ಟಗೊಳಿಸಲು ಹಾಗೂ ನಿಮ್ಮ ಜೊತೆ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುವ ಒಂದು ದಿನ. ನಿಮ್ಮ ಪ್ರೀತಿಯನ್ನು ಅಮೂಲ್ಯ ವಸ್ತುಗಳಂತೆ ಹೊಸತನದಿಂದಿಡಿ. ಇದು ಒಂದು ಅನುಕೂಲಕರವಾದ ದಿನ, ಕೆಲಸದಲ್ಲಿ ಇದನ್ನು ಸೂಕ್ತವಾಗಿ ಬಳಸಿಕೊಳ್ಳಿ. ಕೃತಕತೆ ನಿಮಗೆ ಯಾವ ಲಾಭವನ್ನೂ ತರದಿರುವುದರಿಂದ ನಿಮ್ಮ ಸಂಭಾಷಣೆಯಲ್ಲಿ ನೈಜತೆಯಿರಲಿ. ನಿಮ್ಮ ಸಂಗಾತಿ ಇಂದು ಸ್ವರ್ಗ ಭೂಮಿಯ ಮೇಲಿದೆ ಇಂದು ನಿಮಗೆ ಅರ್ಥ ಮಾಡಿಸುತ್ತಾಳೆ.
ಕುಂಭ ರಾಶಿ
ಹಲ್ಲು ನೋವು ಅಥವಾ ಹೊಟ್ಟೆ ಹಾಳಾಗುವಿಕೆ ನಿಮಗೆ ಕೆಲವು ಸಮಸ್ಯೆಗಳನ್ನು ತರಬಹುದು. ತಕ್ಷಣ ಪರಿಹಾರ ಪಡೆಯಲು ವೈದ್ಯರ ಸಲಹೆ ಪಡೆಯಿರಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನು ಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಅತಿಥಿಗಳು ನಿಮ್ಮ ಮನೆಗೆ ಭೇಟಿ ನೀಡಿ ಅದನ್ನು ಆಹ್ಲಾದಕರ ಮತ್ತು ಅದ್ಭುತ ದಿನವನ್ನಾಗಿಸುತ್ತಾರೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳು ಇಂದು ಹೆಚ್ಚಿವೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂ ಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ "ಹಲೋ" ಎಂದಲ್ಲಿ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಯೋಜನೆಗಳು ಒಬ್ಬ ಅನಿರೀಕ್ಷಿತ ಅತಿಥಿಯ ಕಾರಣ ಹಾಳಾಗಬಹುದು, ಆದರೆ ಇದು ನಿಮ್ಮ ದಿನವನ್ನು ಉತ್ತಮವಾಗಿಸುತ್ತದೆ.
ಮೀನ ರಾಶಿ
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ ಹೊಂದಿರುತ್ತೀರಿ ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ - ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಸ್ನೇಹಿತರೊಂದಿಗಿನ ಸಂಜೆ ಸಂತೋಷಕರವಾಗಿರುತ್ತದೆ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ಇಂದು ವಿಶ್ರಾಂತಿ ಪಡೆಯಲು ಸಮಯವಿಲ್ಲ ಬಾಕಿಯಿರುವ ಕೆಲಸಗಳು ನಿಮ್ಮನ್ನು ವ್ಯಸ್ತವಾಗಿಡುತ್ತವೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ಇವತ್ತು ಯಾವುದೇ ಯೋಜನೆಯನ್ನು ಹಾಕುವ ಮೊದಲು ನಿಮ್ಮ ಸಂಗಾತಿಯ ಕೇಳಿರದಿದ್ದಲ್ಲಿ ನೀವು ಒಂದು ವ್ಯತಿರಿಕ್ತ ಪ್ರತಿಕ್ರಿಯೆಯನ್ನು ಪಡೆಯಬಹುದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here