ಭವಿಷ್ಯ
ಮೇಷ ರಾಶಿ
ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ಹೊಸ ಹೂಡಿಕೆಗಳನ್ನು ಮಾಡುವಾಗ ಸ್ವತಂತ್ರರಾಗಿರಿ ಮತ್ತು ನಿಮ್ಮ ಸ್ವಂತ ನಿರ್ಧಾರಗಳನ್ನು ಕೈಗೊಳ್ಳಿ. ಪ್ರಣಯದ ಮನೋಭಾವದಲ್ಲಿನ ಹಠಾತ್ ಬದಲಾವಣೆ ನಿಮಗೆ ಅಸಮಾಧಾನ ಇರಬಹುದು. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುತ್ತವೆ ಮತ್ತು ನಿಮಗೆ ವಿಶ್ವಾಸ ಮತ್ತು ಬೆಂಬಲ ಗಳಿಸುತ್ತವೆ. ಇಂದು ನೀವು ನಿಮ್ಮ ಬುದ್ಧಿಯನ್ನು ಪರೀಕ್ಷಿಸುತ್ತೀರಿ -ನಿಮ್ಮಲ್ಲಿ ಕೆಲವರು ಚದುರಂಗ - ಪದಬಂಧ ಆಡುತ್ತೀರಿ ಹಾಗೂ ಇತರರು ಕಥೆ- ಕವನ ಬರೆಯುತ್ತೀರಿ ಹಾಗೂ ಕೆಲವರಿಗೆ ಇದು ಭವಿಷ್ಯದ ಯೋಜನೆಗಳಿಗೂ ಸಹಾಯವಾಗುತ್ತದೆ. ನೀವು ಇಂದು ಯಾವುದೇ ಕಾರಣವಿಲ್ಲದೇ ನಿಮ್ಮದೇ ಒತ್ತಡದಿಂದಾಗಿ ನಿಮ್ಮ ಸಂಗಾತಿಯ ಜತೆ ಜಗಳ ಮಾಡಬಹುದು.
ವೃಷಭ ರಾಶಿ
ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹಿಂಜರಿಯದಿರಿ. ಆತ್ಮವಿಶ್ವಾಸದ ನಿಮ್ಮನ್ನು ಆವರಿಸಲು ಬಿಡಬೇಡಿ, ಏಕೆಂದರೆ ಅದು ಕೇವಲ ನಿಮ್ಮ ಸಮಸ್ಯೆಯನ್ನು ಮಾತ್ರ ಸಂಕೀರ್ಣಗೊಳಿಸುತ್ತದೆ ಮತ್ತು ನಿಮ್ಮ ಪ್ರಗತಿಯನ್ನು ಹಾಳುಗೆಡವಬಲ್ಲದು. ನಿಮ್ಮ ಆತ್ಮವಿಶ್ವಾಸವನ್ನು ಮರಳಿ ಪಡೆಯಲು ನಿಮ್ಮನ್ನು ವ್ಯಕ್ತಪಡಿಸಿ ಮತ್ತು ಸಮಸ್ಯೆಯನ್ನು ನಿಭಾಯಿಸಲು ಹೃತ್ಪೂರ್ವಕವಾದ ನಗು ಚೆಲ್ಲಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಮಕ್ಕಳು ನಿಮಗೆ ಮನೆಕೆಲಸಗಳನ್ನು ಮಾಡಲು ಸಹಾಯ ಮಾಡುತ್ತಾರೆ. ಇಂದು ನಿಮ್ಮ ಪ್ರಿಯತಮೆ ನಿಮ್ಮ ಸಜೀವ ದೇವತೆಯಾಗಲಿದ್ದಾಳೆ; ಈ ಕ್ಷಣಗಳನ್ನು ಆನಂದಿಸಿ. ಕೆಲಸದಲ್ಲಿ ಮತ್ತು ಮನೆಯಲ್ಲಿ ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸಬಹುದು. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಇಂದು, ನಿಮ್ಮ ಸಂಗಾತಿಯು ಪ್ರಪಂಚದಲ್ಲಿ ನೀವೊಬ್ಬರೇ ಇರುವ ಹಾಗೇ ನಡೆದುಕೊಳ್ಳುತ್ತಾರೆ.
ಮಿಥುನ ರಾಶಿ
ನಿಮ್ಮ ಅನುಮಾನದ ಪ್ರಕೃತಿ ನಿಮಗೆ ಸೋಲಿನ ಮುಖ ತೋರಿಸಬಹುದು. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ - ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಮನೆ ಅಥವಾ ಸಾಮಾಜಿಕ ಸಮಾರಂಭಗಳಲ್ಲಿನ ಒಂದು ದುರಸ್ತಿ ಕೆಲಸ ನಿಮ್ಮನ್ನು ವ್ಯಸ್ತವಾಗಿರಿಸುವ ಸಾಧ್ಯತೆಯಿದೆ. ಇಂದು ನೀವು ಒಂದು ಹೃದಯ ಒಡೆಯುವುದನ್ನು ತಪ್ಪಿಸುತ್ತೀರಿ. ಕೆಲಸ ಬದಲಾಯಿಸುವುದು ಸಹಾಯ ಮಾಡುತ್ತದೆ. ನೀವು ನಿಮ್ಮ ಪ್ರಸ್ತುತ ಕೆಲಸವನ್ನು ತೊರೆದು ನಿಮಗೆ ಹೊಂದುವ ಮಾರ್ಕೆಟಿಂಗ್ನಂಥ ಬೇರೆ ಕ್ಷೇತ್ರದಲ್ಲಿ ಪ್ರಯತ್ನಿಸಬಹುದು. ನಿಮ್ಮ ವಸ್ತುಗಳ ಬಗ್ಗೆ ಅಸಡ್ಡೆ ಹೊಂದಿದ್ದಲ್ಲಿ ನಷ್ಟ ಅಥವಾ ಕಳ್ಳತನ ಆಗಬಹುದು. ಕೆಲವರು ವೈವಾಹಿಕ ಜೀವನ ಕೇವಲ ಜಗಳ ಮತ್ತು ಲೈಂಗಿಕತೆಯ ಬಗೆಗಿದೆಯೆಂದುಕೊಳ್ಳುತ್ತಾರೆ, ಆದರೆ ಇಂದು ಎಲ್ಲವೂ ಪ್ರಶಾಂತವಾಗಿರುತ್ತದೆ.
ಕರ್ಕ ರಾಶಿ
ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಿ ಮತ್ತು ನಿಮ್ಮ ವ್ಯಾಯಾಮವನ್ನು ತಪ್ಪದೆ ಮಾಡಿ. ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನೀವು ನಂಬುವ ಯಾರಾದರೂ ನಿಮಗೆ ಸಂಪೂರ್ಣ ನಿಜ ಹೇಳದಿರಬಹುದು - ಇತರರು ಮನವೊಲಿಸುವ ನಿಮ್ಮ ಸಾಮರ್ಥ್ಯ ಬರುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಯಾವುದೇ ಜಂಟಿ ಯೋಜ್ನಯ್ಲಲಿ ಭಾಗವಹಿಸಬೇಡಿ - ಪಾಲುದಾರರು ನಿಮ್ಮ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ಧರ್ಮಕಾರ್ಯಗಳು / ಹವನಗಳು / ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳಲಾಗುವುದು. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ.
ಸಿಂಹ ರಾಶಿ
ನಿಮ್ಮ ಭಯವನ್ನು ಗುಣಪಡಿಸಲು ಇದು ಒಳ್ಳೆಯ ಸಮಯ. ಇದು ಭೌತಿಕ ಚೈತನ್ಯವನ್ನು ಕಡಿಮೆ ಮಾಡುವುದಲ್ಲದೇ ಜೀವಿತಾವಧಿಯನ್ನೂ ಕಡಿಮೆ ಮಾಡುತ್ತದೆ ಎಂದು ನೀವು ಅರ್ಥ ಮಾಡಿಕೊಳ್ಳಬೇಕು. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ ಭೇಟಿ ಸಾಧ್ಯವಿದೆ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ಬಿಸಿನೆಸ್ ಮೀಟಿಂಗ್ಗಳಲ್ಲಿ ನೇರ ಮಾತಿನವರೂ ಮತ್ತು ಭಾವನಾತ್ಮಕರೂ ಆಗಿರಬೇಡಿ. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ನೀವು ದಿನವನ್ನು ಅತ್ಯುತ್ತಮವಾಗಿಸಲು ನಿಮ್ಮ ಗುಪ್ತ ಗುಣಗಳನ್ನು ಬಳಸುತ್ತೀರಿ. ಕಣ್ಣುಗಳು ಎಲ್ಲವನ್ನೂ ಹೇಳುತ್ತವೆ, ಮತ್ತು ನೀವು ಇಂದು ನಿಮ್ಮ ಸಂಗಾತಿಯ ಜೊತೆ ಕಣ್ಣಿನಲ್ಲೇ ಭಾವನಾತ್ಮಕವಾಗಿ ಮಾತನಾಡುತ್ತೀರಿ.
ಕನ್ಯಾ ರಾಶಿ
ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ನಿಮಗೆ ಗೊತ್ತಿದ್ದ ಯಾರಾದರೂ ಹಣಕಾಸಿಗೆ ಸಂಬಂಧಿಸಿದ ವಿಷಯಗಳಿಗೆ ಅತಿಯಾಗಿ ಪ್ರತಿಕ್ರಿಯಿಸಬಹುದು, ಇದು ಮನೆಯಲ್ಲಿ ಆತಂಕದ ಕ್ಷಣಗಳು ತರುತ್ತದೆ. ಏಕಪಕ್ಷೀಯ ವ್ಯಾಮೋಹ ನಿಮ್ಮ ಸಂತೋಷವನ್ನು ಹಾಳುಮಾಡುತ್ತದೆ. ಕೆಲಸದಲ್ಲಿ ನಿಮ್ಮ ಜೊತೆ ಅತ್ಯಂತ ಕಡಿಮೆ ಹೊಂದಿಕೊಳ್ಳುವವರು ಇಂದು ನಿಮ್ಮ ಜೊತೆ ಚೆನ್ನಾಗಿ ಮಾತನಾಡುತ್ತಾರೆ. ಸಮಸ್ಯೆಗಳನ್ನು ಹತ್ತಿಕ್ಕುವ ಮನಸ್ಸಿರುವವರೆಗೂ ಯಾವುದೂ ಅಸಾಧ್ಯವಲ್ಲ. ಸುತ್ತಲಿರುವ ಎಲ್ಲವೂ ಕೆಲಸದಲ್ಲಿ ನಿಮಗೆ ಸವಾಲು ಹಾಕುತ್ತವೆ; ಬಲಶಾಲಿಯಾಗಿರಿ.
ತುಲಾ ರಾಶಿ
ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮಕ್ಕಳ ಅವರ ಸಾಧನೆಗಳಿಂದ ನೀವು ಹೆಮ್ಮೆ ಪಡುವಂತೆ ಮಾಡಬಹುದು. ನೀವು ಜನಪ್ರಿಯರಾಗಿರುತ್ತೀರಿ ಮತ್ತು ಸುಲಭವಾಗಿ ವಿರುದ್ಧ ಲಿಂಗದ ಸದಸ್ಯರ ಸೆಳೆಯುತ್ತೀರಿ. ನಿಮ್ಮ ಶ್ರಮ ಕೆಲಸದಲ್ಲಿ ಇಂದು ಫಲ ನೀಡುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ.
ವೃಶ್ಚಿಕ ರಾಶಿ
ಇತರರ ವಿರುದ್ಧ ದ್ವೇಷ ಕಾರುವುದು ಮಾನಸಿಕ ಒತ್ತಡವನ್ನು ನೀಡುತ್ತದೆ. ಇವುಗಳು ಜೀವನವನ್ನು ವ್ಯರ್ಥಗೊಳಿಸುವುದರಿಂದ ಮತ್ತು ನಿಮ್ಮ ಸಾಮರ್ಥ್ಯವನ್ನು ಕೊಲ್ಲುವುದರಿಂದ ನೀವು ಈ ರೀತಿಯ ಆಲೋಚನೆಗಳನ್ನು ತಪ್ಪಿಸಬೇಕು. ದುಂದುಗಾರಿಕೆ ಮತ್ತು ಸಂಶಯಾಸ್ಪದವಾದ ಹಣಕಾಸು ಯೋಜನೆಗಳನ್ನು ತಪ್ಪಿಸಿ. ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು - ಆದರೆ ನೀವು ಅವರ ಅನುಭವದಿಂದ ಕಲಿಯಲು ಪ್ರಯತ್ನಿಸಬೇಕು. ಪ್ರೀತಿ ಯಾವಾಗಲೂ ಕುರುಡಾದ್ದರಿಂದ ಪ್ರಣಯದಲ್ಲಿ ನಿಮ್ಮ ಬುದ್ಧಿ ಬಳಸಿ. ನೀವು ಒಂದು ದಿನದ ತಜೆಯ ಮೇಲೆ ಹೋಗುತ್ತಿದ್ದಲ್ಲಿ ಚಂತಿಸಬೇಡಿ - ವಿಷಯಗಳನ್ನು ನೀವಿಲ್ಲದಿರುವಾಗ ಚೆನ್ನಾಗಿಯೇ ಇರುತ್ತವೆ – ಯಾವುದೇ ವಿಚಿತ್ರ ಕಾರಣಕ್ಕಾಗಿ ಏನಾದರೂ ಸಮಸ್ಯೆ ಉಂಟಾದಲ್ಲಿ – ನೀವು ಹಿಂತಿರುಗಿದಾಗ ನೀವು ಅದನ್ನು ಸುಲಭವಾಗಿ ಬಗೆಹರಿಸಬಹುದು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ.
ಧನು ರಾಶಿ
ಕಾನೂನು ವಿಷಯಗಳ ಸಲುವಾಗಿ ಸ್ವಲ್ಪ ಆತಂಕ ಉಂಟಾಗಬಹುದು. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ನಿಮ್ಮ ದೈನಂದಿನ ಕಾರ್ಯಕ್ರಮಗಳಿಂದ ಬಿಡುವು ಮಾಡಿಕೊಂಡು ನಿಮ್ಮ ಸ್ನೇಹಿತರೊಂದಿಗೆ ಇಂದು ಹೊರಗೆ ಹೋಗಬೇಕು. ನೀವು ಕೆಲವು ಪ್ರವಾಸೀ ತಾಣಗಳಿಗೆ ಭೇಟಿ ನೀಡುವ ಮೂಲಕ ನಿಮ್ಮ ಪ್ರೇಮ ಜೀವನವನ್ನು ಉಜ್ವಲಗೊಳಿಸಬಹುದು. ಇಂದು ನೀವು ಸಾಮಾನ್ಯವಾಗಿ ನಿಗದಿಪಡಿಸುವುದಕ್ಕಿಂತ ಹೆಚ್ಚಾಗಿ ನಿಮ್ಮ ನಿರೀಕ್ಷೆಗಳನ್ನು ಅಳವಡಿಸಿಕೊಳ್ಳುವ ಪ್ರವೃತ್ತಿ ಹೊಂದಿರುತ್ತೀರಿ – ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಂತೆ ಇರದಿದ್ದಲ್ಲಿ ನಿರಾಸೆ ಹೊಂದಬೇಡಿ. ನಿಮ್ಮ ಜೀವನದಲ್ಲಿ ಆಸಕ್ತಿದಾಯಕ ವಿಷಯಗಳು ಸಂಭವಿಸಲು ನೀವು ದೀರ್ಘಕಾಲದಿಂದ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ. ನೀವು ಸಾಮಾಜಿಕ ಮಾಧ್ಯಮದಲ್ಲಿ ವೈವಾಹಿಕ ಜೀವನದ ಬಗ್ಗೆ ಜೋಕ್ಗಳನ್ನು ಓದುತ್ತಿರುತ್ತೀರಿ, ಆದರೆ ನಿಮ್ಮ ವೈವಾಹಿಕ ಜೀವನದ ಬಗ್ಗೆ ವಿಸ್ಮಯಕರ ಸುಂದರ ಸತ್ಯಗಳು ಎದುರಿಗೆ ಬಂದಾಗ ನೀವು ನಿಜವಾಗಿಯೂ ಭಾವನಾತ್ಮಕವಾಗುತ್ತೀರಿ.
ಮಕರ ರಾಶಿ
ನಿಮ್ಮ ಬೇಜವಾಬ್ದಾರಿ ಅಭಿಪ್ರಾಯಗಳಿಂದ ನೀವು ನಿಮ್ಮ ಕುಟುಂಬದವರ ಭಾವನೆಗಳಿಗೆ ನೋವುಂಟುಮಾಡಬಹುದು. ನಿಮ್ಮ ಮಾತುಗಳು ನಿಮ್ಮ ವಿರುದ್ಧ ಹೋಗಿ ನಿಮ್ಮ ಕುಟುಂಬದ ಖ್ಯಾತಿಯನ್ನು ಹಾಳು ಮಾಡಬಹುದಾದ್ದರಿಂದ ಸಾಧ್ಯವಾದರೆ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೊದಲು ಸಾಕಷ್ಟು ಯೋಚಿಸಿ. ನೀವು ಇಂದು ನಿಮಗೆ ನೀಡಲಾದ ಹೂಡಿಕೆಯ ಯೋಜನೆಗಳ ಬಗ್ಗೆ ಚೆನ್ನಾಗಿ ಆಲೋಚಿಸಬೇಕು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ಆಕಾಶ ಪ್ರಕಾಶಮಾನವಾಗಿ ಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂ ಮಿನುಗುತ್ತದೆ; ಏಕೆಂದರೆ ನೀವು ಪ್ರೀತಿಯಲ್ಲಿದ್ದೀರಿ! ನೀವು ದಿನವನ್ನು ಅತ್ಯುತ್ತಮವಾಗಿಸಲು ನಿಮ್ಮ ಗುಪ್ತ ಗುಣಗಳನ್ನು ಬಳಸುತ್ತೀರಿ. ಇಂದು ನೀವು ನಿಮ್ಮ ಸಂಗಾತಿಯ ಜೊತೆಗೆ ಒಂದು ಸಂತೋಷಕರ ಮಾತುಕತೆಯನ್ನು ಹೊಂದುತ್ತೀರಿ, ಮತ್ತು ನೀವು ಪರಸ್ಪರರನ್ನು ಎಷ್ಟು ಪ್ರೀತಿಸುತ್ತೀರಿ ಎಂದು ಅರಿತುಕೊಳ್ಳುತ್ತೀರಿ.
ಕುಂಭ ರಾಶಿ
ನಿರಾಶಾದಾಯಕ ಮನೋಭಾವವು ಕೇವಲ ನಿಮ್ಮ ಅವಕಾಶಗಳನ್ನು ಸೀಮಿತಗೊಳಿಸುವುದಷ್ಟೇ ಅಲ್ಲದೇ ದೇಹದ ಸಾಮರಸ್ಯವನ್ನೂ ಭಂಗಪಡಿಸುವುದರಿಂದ ಅವುಗಳನ್ನು ತಡೆಯಬೇಕು. ಇಂದು ನಿಮಗೆ ಅನೇಕ ಹೊಸ ಆರ್ಥಿಕ ಯೋಜನೆಗಳು ದೊರಕುತ್ತವೆ - ಯಾವುದೇ ಬದ್ಧತೆಗೊಳಗಾಗುವ ಮುನ್ನ ಸಾಧಕ ಬಾಧಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ಪ್ರೀತಿಪಾತ್ರರಲ್ಲದೇ ನಿಮ್ಮ ಸಮಯ ಕೊಲ್ಲುವುದು ಕಷ್ಟ. ನಿಮ್ಮ ಶ್ರಮ ಮತ್ತು ಸಮರ್ಪಣೆ ನಿಮ್ಮ ಪರವಾಗಿ ಮಾತನಾಡುತ್ತವೆ ಮತ್ತು ನಿಮಗೆ ವಿಶ್ವಾಸ ಮತ್ತು ಬೆಂಬಲ ಗಳಿಸುತ್ತವೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನೀವು ವಿದ್ಯುತ್ ಇಲ್ಲದಿರುವುದರಿಂದ ಅಥವಾ ಬೇರೆ ಯಾವುದೋ ಕಾರಣಕ್ಕಾಗಿ ತಯಾರಾಗಲು ತಡವಾಗಬಹುದು, ಆದರೆ ನಿಮ್ಮ ಸಂಗಾತಿ ನಿಮ್ಮ ನೆರವಿಗೆ ಬರುತ್ತಾರೆ.
ಮೀನ ರಾಶಿ
ಇಂದು ಪ್ರಯಾಣ ಮಾಡುವುದು ಕೇವಲ ಒತ್ತಡ ಮತ್ತು ಆತಂಕವನ್ನು ತರುವುದರಿಂದ ಅದನ್ನು ತಪ್ಪಿಸಿ. ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ – ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನೀವು ಕೆಲಸ ಮಾಡುವ ಬಗ್ಗೆ ಖಚಿತವಾಗಿಲ್ಲದಿದ್ದರೆ ಯಾವ ಭರವಸೆಯನ್ನೂ ನೀಡಬೇಡಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಇಂದು, ನೀವು ನಿಮ್ಮ ಅರ್ಧಾಂಗಿಗೆ ಎಷ್ಟು ಮುಖ್ಯವೆಂದು ನಿಮಗೆ ಅರಿವಾಗುತ್ತದೆ.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ