ಭವಿಷ್ಯ
ಮೇಷ ರಾಶಿ
ನಿಮ್ಮ ಜಗಳಗಂಟ ನಡುವಳಿಕೆ ನಿಮ್ಮ ಶತ್ರುಗಳ ಪಟ್ಟಿಯನ್ನು ಸುಧೀರ್ಘಗೊಳಿಸುತ್ತದೆ. ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಹಂಚಿಕೆ ಮತ್ತು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ನಿಮ್ಮ ಪ್ರೀತಿಪಾತ್ರರೊಡನೆ ಪ್ರಯಾಣಕ್ಕೆ ಹೋಗುವ ಮೂಲಕ ನಿಮ್ಮ ಅಮೂಲ್ಯ ಕ್ಷಣಗಳನ್ನು ಪುನಃ ಜೀವಿಸಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ನಿಮ್ಮ ಸಂಗಾತಿ ಎಲ್ಲ ಜಗಳಗಳನ್ನು ಮರೆತು ನಿಮ್ಮನ್ನು ಪ್ರೀತಿಯಿಂದ ಆಲಂಗಿಸಲು ಬಂದಾಗ, ಜೀವನ ನಿಜವಾಗಿಯೂ ಅದ್ಭುತವಾಗಿರುತ್ತದೆ.
ವೃಷಭ ರಾಶಿ
ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು. ಹಣಕಾಸಿನ ಮುಗ್ಗಟ್ಟು ಟೀಕೆ ಮತ್ತು ವಾದಗಳಿಗೆ ಕಾರಣವಾಗಬಹುದು -ನಿಮ್ಮಿಂದ ಬಹಳಷ್ಟು ನಿರೀಕ್ಷಿಸುವವರಿಗೆ ಇಲ್ಲ ಎಂದು ಹೇಳಲು ಸಿದ್ಧರಾಗಿರಿ. ನೀವು ವಿಷಯಗಳನ್ನು ಬಗಹರಿಸಲು ಯತ್ನಿಸುತ್ತಿದ್ದ ಹಾಗೆ ಮನಸ್ಥಿತಿ ಮತ್ತು ಯೋಜನೆಗಳ ಬದಲಾವಣೆ ಆಕ್ರಮಿಸಿಕೊಳ್ಳುತ್ತದೆ. ನಿಮ್ಮ ಉಪಸ್ಥಿತಿ ನಿಮ್ಮ ಪ್ರೀತಿಪಾತ್ರರಿಗೆ ಈ ವಿಶ್ವವನ್ನು ಒಂದು ಯೋಗ್ಯ ಸ್ಥಾನವನ್ನಾಗಿ ಮಾಡುತ್ತದೆ. ಹೊಸ ಯೋಜನೆಗಳು ಮತ್ತು ಉದ್ಯಮಗಳನ್ನು ಅನುಷ್ಠಾನಕ್ಕೆ ತರಲು ಒಳ್ಳೆಯ ದಿನ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ನೀವು ವೈವಾಹಿಕ ಜೀವನವೆಂದರೆ ಕೇವಲ ಹೊಂದಾಣಿಕೆಯೆಂದುಕೊಂಡಿದ್ದೀರಾ? ಹೌದಾದಲ್ಲಿ ನೀವು ಇದು ಅದು ನಿಮ್ಮ ಜೀವನದಲ್ಲಿ ಆದ ಅತ್ಯುತ್ತಮ ವಿಷಯವೆಂದು ತಿಳಿದುಕೊಳ್ಳುತ್ತೀರಿ.
ಮಿಥುನ ರಾಶಿ
ಬಹಳಷ್ಟು ವಿಷಯಗಳು ನೀವು ಬಯಸಿದಂತಿರುವ ಹಾಸ್ಯದಿಂದ ತುಂಬಿದ ಒಂದು ದಿನ. ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ನಿಮ್ಮ ಕುಟುಂಬಕ್ಕೆ ಸೂಕ್ತ ಸಮಯ ನೀಡಿ. ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತೀರೆಂದು ಅವರಿಗೆ ಅರ್ಥವಾಗಲಿ. ಅವರೊಂದಿಗೆ ನಿಮ್ಮ ಗುಣಮಟ್ಟದ ಸಮಯ ಕಳೆಯಿರಿ. ದೂರು ನೀಡಲು ಯಾವುದೇ ಅವಕಾಶ ನೀಡಬೇಡಿ. ಇಂದು ನೀವು ಕುರುಡು ಪ್ರೀತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ನೀವು ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ.
ಕರ್ಕ ರಾಶಿ
ತೊಂದರೆಯಲ್ಲಿರುವ ಯಾರಿಗಾದರೂ ಸಹಾಯ ಮಾಡಲು ನಿಮ್ಮ ಚೈತನ್ಯವನ್ನು ಬಳಸಿ. ಲೋಕೋಪಕಾರಕ್ಕಾಗಲ್ಲದಿದ್ದಲ್ಲಿ ಈ ನಶ್ವರ ದೇಹದ ಉಪಯೋಗವಾದರೂ ಏನು. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ನೀವು ಪ್ರೀತಿಸುವವರ ಜೊತಗಿನ ತಪ್ಪು ಕಲ್ಪನೆಯನ್ನು ಪರಿಹರಿಸಲಾಗುತ್ತದೆ. ಇಂದು ನೀವು ನಿಮ್ಮ ಸ್ನೇಹಿತನ ಅನುಪಸ್ಥಿತಿಯಲ್ಲಿ ಅವರ ಸುಗಂಧವನ್ನು ಅನುಭವಿಸುತ್ತೀರಿ. ನೀವು ಇಂದು ಆಫೀಸಿನಲ್ಲಿ ಮಾಡುತ್ತಿರುವ ಕೆಲಸ ನಿಮಗೆ ಇನ್ನೊಂದು ಸಮಯದಲ್ಲಿ ಬೇರೆ ರೀತಿಯಲ್ಲಿ ಉಪಯೋಗಕ್ಕೆ ಬರಬಹುದು. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಇದು ನಿಮ್ಮ ಅರ್ಧಾಂಗಿಯ ಜೊತೆ ಪ್ರಣಯಕ್ಕೆ ಉತ್ತಮವಾದ ದಿನ.
ಸಿಂಹ ರಾಶಿ
ನೀವು ಭಯವೆಂಬ ದೈತ್ಯನ ಜೊತೆ ಹೋರಾಡಲು ಸಿದ್ಧವಾಗುತ್ತಿದ್ದ ಹಾಗೆ ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿ ರೂಪಿಸಿಕೊಳ್ಳಿ. ಇಲ್ಲದಿದ್ದಲ್ಲಿ ನೀವು ಈ ರಾಕ್ಷಸನಿಗೆ ಒಬ್ಬ ಜಡ ಮತ್ತು ನಿಷ್ಕರುಣೆಯ ಬಲಿಯಾಗುತ್ತೀರಿ. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಕೌಟುಂಬಿಕ ಅಗತ್ಯಗಳಿಗೆ ತಕ್ಷಣದ ಗಮನ ನೀಡಬೇಕು. ನಿಮ್ಮಿಂದ ನಿರ್ಲಕ್ಷ ದುಬಾರಿ ಎನಿಸಬಹುದು. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ಕೇವಲ ಒಂದೇ ಒಂದು ಉತ್ತಮ ಕೆಲಸದಿಂದ ಕೆಲಸದಲ್ಲಿ ನಿಮ್ಮ ಶತ್ರುಗಳು ಇಂದು ನಿಮ್ಮ ಸ್ನೇಹಿತರಾಗಬಹುದು. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ನಿಮ್ಮ ಸಂಗಾತಿ ಇಂದು ಕೆಲವು ಕಷ್ಟಕರ ಸಂದರ್ಭಗಳಲ್ಲಿ ನಿಮಗೆ ಬಂಬಲ ನೀಡಲು ಹೆಚ್ಚು ಆಸಕ್ತಿ ತೋರಿಸದಿರಬಹುದು.
ಕನ್ಯಾ ರಾಶಿ
ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನಿಮ್ಮ ಮಗುವನ್ನು ಪ್ರೇರೇಪಿಸಿ. ಆದರೆ ಅವನ ಪ್ರಯತ್ನದಿಂದ ಪವಾಡಗಳನ್ನು ನಿರೀಕ್ಷಿಸಬೇಡಿ. ನಿಮ್ಮ ಪ್ರೋತ್ಸಾಹ ಖಂಡಿತವಾಗಿಯೂ ಅವರ ಚೈತನ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಪ್ರಿಯತಮೆಯ ಕಠಿಣ ಪದಗಳಿಂದ ನಿಮ್ಮ ಮನಸ್ಥಿತಿ ಹಾಳಾಗಬಹುದು. ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ ಒಳ್ಳೆಯ ದಿನವನ್ನು ಹೊಂದಬಹುದಾದ್ದರಿಂದ ಅವರಿಗೆ ಒಳ್ಳೆಯ ದಿನ. ವಿಚಾರಗೋಷ್ಠಿಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. ನಿಮ್ಮ ಸಂಗಾತಿಯ ಇಂದು ತುಂಬಾ ಸ್ವಾರ್ಥಪರರಂತೆ ವರ್ತಿಸಬಹುದು.
ತುಲಾ ರಾಶಿ
ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ - ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ನಿಮ್ಮ ಸಂಗಾತಿಯ ಆರೋಗ್ಯದ ಚಿಂತೆ ಉಂಟುಮಾಡಬಹುದು ಮತ್ತು ಸ್ವಲ್ಪ ವೈದ್ಯಕೀಯ ಗಮನದ ಅಗತ್ಯವಿದೆ. ನಿಮ್ಮ ಪ್ರೀತಿಯ ಸಂಬಂಧ ಮಾಂತ್ರಿಕ ತಿರುವು ಪಡೆಯುತ್ತಿದೆ; ಸುಮ್ಮನೇ ಅದನ್ನು ಅನುಭವಿಸಿ. ನೀವು ಒಂದು ದಿನದ ತಜೆಯ ಮೇಲೆ ಹೋಗುತ್ತಿದ್ದಲ್ಲಿ ಚಂತಿಸಬೇಡಿ - ವಿಷಯಗಳನ್ನು ನೀವಿಲ್ಲದಿರುವಾಗ ಚೆನ್ನಾಗಿಯೇ ಇರುತ್ತವೆ – ಯಾವುದೇ ವಿಚಿತ್ರ ಕಾರಣಕ್ಕಾಗಿ ಏನಾದರೂ ಸಮಸ್ಯೆ ಉಂಟಾದಲ್ಲಿ – ನೀವು ಹಿಂತಿರುಗಿದಾಗ ನೀವು ಅದನ್ನು ಸುಲಭವಾಗಿ ಬಗೆಹರಿಸಬಹುದು. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಧರ್ಮಪತ್ನಿ ನಿಮ್ಮನ್ನು ವಿಶ್ವದಲ್ಲಿನ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸುವುದರಿಂದ ನಿಮಗೆ ಹಾಗೇ ಅನಿಸುತ್ತದೆ.
ವೃಶ್ಚಿಕ ರಾಶಿ
ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು ನಿಕಟ ಸಹಕಾರದೊಂದಿಗೆ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರ ಅನಗತ್ಯ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಡಿ. ನೀವು ಒಂದು ಹೊಸ ವ್ಯಾಪಾರ ಪಾಲುದಾರಿಕೆಯನ್ನು ಪರಿಗಣಿಸುತ್ತಿದ್ದಲ್ಲಿ - ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲಾ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ, ಆದರೆ ಕೊನೆಯಲ್ಲಿ ಎಲ್ಲವೂ ಸುಂದರವಾಗಿಯೇ ಕೊನೆಗೊಳ್ಳುತ್ತದೆ.
ಧನು ರಾಶಿ
ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ ಎಂದು ನೀವು ನೆನಪಿಡಬೇಕು. ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ನಿಮ್ಮ ಸಕಾಲಿಕ ಸಹಾಯ ಯಾರಾದರೊಬ್ಬರ ದೌರ್ಭಾಗ್ಯವನ್ನು ನಿವಾರಿಸುತ್ತದೆ. ಉಡುಗೊರೆಗಳು / ಪಾರಿತೋಷಕಗಳೂ ಸಹ ಇಂದು ನಿಮ್ಮ ಪ್ರಿಯತಮೆಯ ಮನಸ್ಸು ಬದಲಿಸುವ ಸಾಧ್ಯವಾಗದಿರಬಹುದು. ಸಹೋದ್ಯೋಗಿಗಳು ನಿಮಗೆ ಕೆಲಸದಲ್ಲಿ ಕ್ರಿಯಾತ್ಮಕ ಮತ್ತು ಪ್ರಗತಿಪರ ಬದಲಾವಣೆಯನ್ನು ಮಾಡಲು ಬೆಂಬಲಿಸುತ್ತಾರೆ. ನೀವು ಚುರುಕಾದ ಕ್ರಮವನ್ನು ಕೈಗೊಳ್ಳಲೂ ನಿಮ್ಮನ್ನು ನೀವು ಸಿದ್ಧಗೊಳಿಸಬೇಕಾದ ಅಗತ್ಯವಿದೆ. ಕೈಕೆಳಗಿನವರಿಗೆ ಪರಿಶ್ರಮ ಪಡುವಂತೆ ಪ್ರೇರೇಪಿಸುವುದು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗಿನ ಭಾವನಾತ್ಮಕ ಬಂಧವನ್ನು ನೀವು ಅನುಮಾನಿಸಬಹುದು ಹಾಗೂ ಇದು ತಪ್ಪಾಗಿರುತ್ತದೆ.
ಮಕರ ರಾಶಿ
ನಿಮ್ಮ ಮುಂಗೋಪ ನಿಮ್ಮನ್ನು ಇನ್ನೂ ಹೆಚ್ಚು ತೊಂದರೆಯಲ್ಲಿ ಸಿಲುಕಿಸಬಹುದು. ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ಕೋಪಗಳ ಉಲ್ಬಣಗೊಳ್ಳುವಿಕೆಯನ್ನು ತಡೆಯಲಾಗದು-ಆದರೆ ನಿಮ್ಮನ್ನು ಪ್ರೀತಿಸುವವರ ಮತ್ತು ನಿಮ್ಮ ಬಗ್ಗೆ ಕಾಳಜಿ ತೆಗೆದುಕೊಳ್ಳುವವರನ್ನು ನೋಯಿಸದಂತೆ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ಇಂದು ಪ್ರಣಯದ ಯಾವುದೇ ಆಸೆಯಿಲ್ಲ ವ್ಯಾಪಾರ ಸಹವರ್ತಿಗಳು ಬೆಂಬಲ ನೀಡುತ್ತಾರೆ ಮತ್ತು ನೀವು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಒಟ್ಟಿಗೆ ಕೆಲಸ ಮಾಡುತ್ತೀರಿ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಈ ದಿನ ಚೆನ್ನಾಗಿ ಹೋಗಬೇಕೆಂದು ನೀವು ಬಯಸಿದರೆ ನಿಮ್ಮ ಸಂಗಾತಿಯ ಮೂಡ್ ಆಫ್ ಆದಾಗ, ಒಂದು ಶಬ್ದವನ್ನೂ ಹೇಳಬೇಡಿ.
ಕುಂಭ ರಾಶಿ
ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸಗಳನ್ನು ಮಾಡಲು ಸಾಕಷ್ಟು ಸಮಯ ಹೊಂದಿರುತ್ತೀರಿ. ಇದು ಮತ್ತೊಂದು ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ಕೌಟುಂಬಿಕ ಒತ್ತಡವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಆದರೆ ಅನಗತ್ಯ ಚಿಂತೆ ಮಾನಸಿಕ ಒತ್ತಡವನ್ನು ಮಾತ್ರ ಹೆಚ್ಚಿಸುತ್ತದೆ. ಇತರ ಸದಸ್ಯರ ಸಹಾಯದಿಂದ ಸಾಧ್ಯವಾದಷ್ಟು ಬೇಗ ಅದನ್ನು ಪರಿಹರಿಸಲು ಪ್ರಯತ್ನಿಸಿ ಮತ್ತು ಒತ್ತಡವನ್ನು ನಿಭಾಯಿಸಲು ನಿಮ್ಮನ್ನು ನೀವೇ ಮುದ್ದು ಮಾಡಿ. ಭಾವಪೂರ್ಣ ಪ್ರೀತಿಯ ಭಾವಪರವಶತೆಯನ್ನು ಇಂದು ಅನುಭವಿಸಬಹುದು. ಅದಕ್ಕಾಗಿ ಸ್ವಲ್ಪ ಸಮಯ ತೆಗೆದಿಡಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಕಣ್ಣುಗಳು ಎಲ್ಲವನ್ನೂ ಹೇಳುತ್ತವೆ, ಮತ್ತು ನೀವು ಇಂದು ನಿಮ್ಮ ಸಂಗಾತಿಯ ಜೊತೆ ಕಣ್ಣಿನಲ್ಲೇ ಭಾವನಾತ್ಮಕವಾಗಿ ಮಾತನಾಡುತ್ತೀರಿ.
ಮೀನ ರಾಶಿ
ನಿಮ್ಮ ಮಹತ್ವಾಕಾಂಕ್ಷೆ ಮತ್ತು ಆಕಾಂಕ್ಷೆಗಳು ಭಯದಿಂದ ಹಾನಿಗೊಳಗಾಗುವ ಸಾಧ್ಯತೆಗಳು ಹೆಚ್ಚಿವೆ. ಇದನ್ನು ನಿಭಾಯಿಸಲು ನಿಮಗೆ ಸರಿಯಾದ ಸಲಹೆ ಬೇಕು. ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು. ನೀವು ಯಾವಾಗಲೂ ಪರಸ್ಪರರ ಪ್ರೀತಿಯಲ್ಲಿದ್ದೀರೆಂದು ಅನಿಸುವುದರಿಂದ ಭೌತಿಕ ಅಸ್ತಿತ್ವಕ್ಕೆ ಯಾವುದೇ ಮಹತ್ವವಿರುವುದಿಲ್ಲ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ಏನೋ ಸುಂದರವಾದ್ದರಿಂದ ಇಂದು ನಿಮ್ಮನ್ನು ಅಚ್ಚರಿಗೊಳಿಸಬಹುದು.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ