ಮಾಜಿ ಉಪನಾಯಕ ಡೇವಿಡ್‌ ವಾರ್ನರ್‌, ಕಣ್ಣೀರು ಸುರಿಸುತ್ತಲೇ ಆಸ್ಟ್ರೇಲಿಯಾ ಪರ ಕ್ರಿಕೆಟ್‌ ಆಡುವುದಿಲ್ಲ ಎಂಬ ಕಠಿಣ ನಿರ್ಧಾರ ...! - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶನಿವಾರ, ಮಾರ್ಚ್ 31, 2018

ಮಾಜಿ ಉಪನಾಯಕ ಡೇವಿಡ್‌ ವಾರ್ನರ್‌, ಕಣ್ಣೀರು ಸುರಿಸುತ್ತಲೇ ಆಸ್ಟ್ರೇಲಿಯಾ ಪರ ಕ್ರಿಕೆಟ್‌ ಆಡುವುದಿಲ್ಲ ಎಂಬ ಕಠಿಣ ನಿರ್ಧಾರ ...!

ಸಿಡ್ನಿ: ಚೆಂಡು ವಿರೂಪ ಪ್ರಕರಣದ ಸಂಬಂಧ ಮತ್ತೊಮ್ಮೆ ಸಾರ್ವಜನಿಕವಾಗಿ ಕ್ಷಮೆ ಕೇಳಿರುವ ಆಸ್ಟ್ರೇಲಿಯಾ ತಂಡದ ಮಾಜಿ ಉಪನಾಯಕ ಡೇವಿಡ್‌ ವಾರ್ನರ್‌, ಕಣ್ಣೀರು ಸುರಿಸುತ್ತಲೇ ಮತ್ತೆಂದೂ ಆಸ್ಟ್ರೇಲಿಯಾ ಪರ ಕ್ರಿಕೆಟ್‌ ಆಡುವುದಿಲ್ಲ ಎಂಬ ಕಠಿಣ ನಿರ್ಧಾರ ಪ್ರಕಟಿಸಿದ್ದಾರೆ.
ಕ್ರಿಕೆಟ್‌ ಆಸ್ಟ್ರೇಲಿಯಾದ 12 ತಿಂಗಳ ನಿಷೇಧದ ಬಳಿಕವೂ ಆಸ್ಟ್ರೇಲಿಯಾ ತಂಡದಲ್ಲಿ ಕ್ರಿಕೆಟ್‌ ಆಡದಿರುವ ನಿರ್ಧಾರ ಘೋಷಿಸಿದ್ದಾರೆ. ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಒತ್ತರಿಸಿ ಬಂದ ಕಣ್ಣೀರು ತಡೆಯದೇ ಬರೆದು ತಂದಿದ್ದ ಪ್ರಕಟಣೆಯನ್ನು ಡೇವಿಡ್‌ ವಾರ್ನರ್‌ ಓದುತ್ತಾ ತನ್ನದು ಅಕ್ಷಮ್ಯ ಕಾರ್ಯ ಎಂದಿದ್ದಾರೆ.
'ನನ್ನ ದೇಶಕ್ಕಾಗಿ ಮತ್ತೆ ಆಡುವ ಅವಕಾಶ ಸಿಗುವ ಸಣ್ಣ ಭರವಸೆಯಿತ್ತು. ಆದರೆ, ಅದು ಮತ್ತೆಂದಿಗೂ ಆಗುವುದಿಲ್ಲ...' ಎಂದು ಹೇಳಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here