ಐಪಿಎಲ್ 11 : ಇಂದು ಆರ್ ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಸೋಮವಾರ, ಏಪ್ರಿಲ್ 30, 2018

ಐಪಿಎಲ್ 11 : ಇಂದು ಆರ್ ಸಿಬಿಗೆ ಮುಂಬೈ ಇಂಡಿಯನ್ಸ್ ಸವಾಲು

ಬೆಂಗಳೂರು : ಐಪಿಎಲ್ ಸೀಸನ್ 11 ರ ಲೀಗ್ ನ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಈ ಸಲಾ ಕಪ್ ನಮ್ದೇ ಎಂದು ಆತ್ಮವಿಶ್ವಾಸದಲ್ಲಿ ಬೀಗುತ್ತಿದ್ದ ವಿರಾಟ್ ನೇತೃತ್ವದ ಆರ್ ಸಿಬಿ ತಂಡ ಲೀಗ್ ಹಂತದಲ್ಲೇ ಅಭಿಯಾನ ಅಂತ್ಯಗೊಳಿಸುವ ಆತಂಕ ಎದುರಾಗಿದೆ. ಆಡಿದ 7 ಪಂದ್ಯಗಳಲ್ಲಿ ಆರ್ ಸಿಬಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ.
ಇನ್ನು ರೋಹಿತ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿರುವುದು ಮುಂಬೈ ತಂಡಕ್ಕೆ ಗೆಲ್ಲುವ ವಿಶ್ವಾಸ ಹೊಂದಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here