ಭವಿಷ್ಯ
ಮೇಷ ರಾಶಿ
ನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ ಮೊದಲು ನೀವೇ ಅದನ್ನು ಸುಟ್ಟುಬಿಡಿ. ಆಶೀರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ ಹಾಗೆ ನಿಮ್ಮ ಬಯಕೆಗಳು ಪೂರೈಸಲ್ಪಡುತ್ತವೆ - ಮತ್ತು ಹಿಂದಿನ ದಿನಗಳ ಶ್ರಮ ಈಗ ಫಲ ನೀಡುತ್ತದೆ. ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆ ನಿಮ್ಮನ್ನು ಸಮೀಪಿಸಿದರೆ - ಅವರನ್ನು ನಿರ್ಲಕ್ಷಿಸಿ ಮತ್ತು ನಿಮ್ಮ ಮನಸ್ಸಿನಲ್ಲಿ ಈ ಚಿಂತೆ ಬೇರೂರಲು ಅವಕಾಶ ನೀಡಬೇಡಿ. ದೀರ್ಘಕಾಲದ ನಂತರ ನಿಮ್ಮ ಸ್ನೇಹಿತರಿಗೆ ಸಂಧಿಸುವ ವಿಚಾರ ನಿಮ್ಮ ಮನಸ್ಸಿನೆಲ್ಲೆಡೆ ತುಂಬಿರುತ್ತದೆ. ನೀವು ಕೆಲಸದದಲ್ಲಿ ಒಂದು ವ್ಯವಸ್ಥೆಯ ಅಸಮರ್ಪಕತೆಯನ್ನು ಎದುರಿಸಬಹುದು. ಆದ್ದರಿಂದ ತಜ್ಞರಿಗೆ ಕರೆ ಮಾಡಿ ಹಾಗೂ ಪರಿಣತರನ್ನು ಕರೆಯುವ ಮೊದಲು ಕೆಲವು ಮೂಲಭೂತ ವಿಷಯಗಳನ್ನು ಪರಿಶೀಲಿಸಿ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಸಂಗಾತಿಯು ಇಂದು ಆ ಆರಂಭಿಕ ಹಂತದ ಪ್ರೀತಿ ಮತ್ತು ಪ್ರಣಯದ ಗುಂಡಿಯನ್ನು ಒತ್ತುತ್ತಾಳೆ.
ವೃಷಭ ರಾಶಿ
ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು. ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ ಪರ್ಸ್ ಕಳೆದುಕೊಳ್ಳುವ ಸಾಧ್ಯತೆಗಳಿವೆ –ನಿರ್ಲಕ್ಷ್ಯತನದಿಂದ ಕೆಲವು ಸಮಸ್ಯೆಗಳು ಖಂಡಿತ. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ ಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ. ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶಮಾಡಬಹುದು - ವಿಶೇಷವಾಗಿ ನೀವು ನಿಮ್ಮ ಪ್ರೀತಿಪಾತ್ರರು ಇತರರೊಂದಿಗೆ ತುಂಬಾ ಸ್ನೇಹದಿಂದಿರುವುದನ್ನು ಕಂಡಾಗ. ನಿಮಗೆ ಇತ್ತೀಚಿನ ತಂತ್ರಜ್ಞಾನಗಳನ್ನು ಮತ್ತು ಕೌಶಲಗಳನ್ನು ಕಲಿಯಲು ಸಹಾಯವಾಗುವ ಅಲ್ಪಾವಧಿ ಕಾರ್ಯಕ್ರಮಗಳಿಗೆ ದಾಖಲಾಗಿ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ.
ಮಿಥುನ ರಾಶಿ
ಅಶಕ್ತ ಶರೀರ ಬುದ್ಧಿಯನ್ನು ದುರ್ಬಲಗೊಳಿಸುವುದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಿ ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ ಸಮಯ ನಿಮ್ಮನ್ನು ತನ್ನ ಜೀವಕ್ಕಿಂತಲೂ ಹೆಚ್ಚು ಪ್ರೀತಿಸುವ ವ್ಯಕ್ತಿಯನ್ನು ಸಂಧಿಸುತ್ತೀರಿ. ಇಂದು ನೀವು ಸಾಮಾನ್ಯವಾಗಿ ನಿಗದಿಪಡಿಸುವುದಕ್ಕಿಂತ ಹೆಚ್ಚಾಗಿ ನಿಮ್ಮ ನಿರೀಕ್ಷೆಗಳನ್ನು ಅಳವಡಿಸಿಕೊಳ್ಳುವ ಪ್ರವೃತ್ತಿ ಹೊಂದಿರುತ್ತೀರಿ – ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಂತೆ ಇರದಿದ್ದಲ್ಲಿ ನಿರಾಸೆ ಹೊಂದಬೇಡಿ. ಇಂದು ತಕ್ಷಣ ಗಮನ ಬೇಕಾಗಿರುವ ಬಹಳಷ್ಟು ಸಮಸ್ಯೆಗಳಿರುತ್ತವೆ. ವೈವಾಹಿಕ ಜೀವನವನ್ನು ಉತ್ತಮವಾಗಿಸುವ ನಿಮ್ಮ ಪ್ರಯತ್ನಗಳು ಇವತ್ತು ನಿರೀಕ್ಷೆಗೂ ಮೀರಿ ಫಲ ನೀಡುತ್ತವೆ.
ಕರ್ಕ ರಾಶಿ
ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನು ಕಲ್ಪಿಸಿಕೊಳ್ಳಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಒಬ್ಬ ಹಳೆಯ ಸ್ನೇಹಿತ ದಿನದ ಅಂತ್ಯದಲ್ಲಿ ಒಂದು ಆಹ್ಲಾದಕರ ಭೇಟಿ ನೀಡುತ್ತಾರೆ. ಪ್ರಣಯ ನಿಮ್ಮ ಹೃದಯ ಮತ್ತು ಮನಸ್ಸನ್ನು ಆಳುತ್ತದೆ. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ.
ಸಿಂಹ ರಾಶಿ
ಒಂದು ಹಂತವನ್ನು ದಾಟಿ ನಿಮ್ಮನ್ನು ದಂಡಿಸಬೇಡಿ ಮತ್ತು ಸರಿಯಾದ ವಿಶ್ರಾಂತಿ ತೆಗೆದುಕೊಳ್ಳಿ. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ - ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ ಕಲೆಯ ಮೌಲ್ಯಗಳನ್ನು ತಿಳಿದುಕೊಳ್ಳಿ. ಇದು ನಿಮ್ಮ ಕೌಟುಂಬಿಕ ಜೀವನವನ್ನು ಹೆಚ್ಚು ಅರ್ಥಪೂರ್ಣವಾಗಿಸುತ್ತದೆ. ಪ್ರೀತಿಪಾತ್ರರಲ್ಲದೇ ನಿಮ್ಮ ಸಮಯ ಕೊಲ್ಲುವುದು ಕಷ್ಟ. ಸಹೋದ್ಯೋಗಿಗಳು ಮತ್ತು ಹಿರಿಯರ ಸಂಪೂರ್ಣ ಸಹಕಾರದಿಂದ ಕಛೇರಿಯಲ್ಲಿ ಕೆಲಸ ಬೇಗ ಮುಗಿಯುತ್ತದೆ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ನಿಮ್ಮ ಸಂಗಾತಿ ನಿಮ್ಮ ಒತ್ತಡದ ಕಾರ್ಯಬಾಹುಳ್ಯದಿಂದಾಗಿ ನಿಮ್ಮ ನಿಷ್ಠೆಯ ಮೇಲೆ ಅನುಮಾನ ಪಡಬಹುದು, ಆದರೆ ದಿನದ ಕೊನೆಯಲ್ಲಿ ಅವರು ಅದನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ನಿಮ್ಮನ್ನು ಆಲಂಗಿಸುತ್ತಾರೆ.
ಕನ್ಯಾ ರಾಶಿ
ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸನ್ನು ಪ್ರೋತ್ಸಾಹಿಸಿ. ಒಮ್ಮೆ ಈ ಭಾವನೆಗಳು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಂಡ ನಂತರ ಮನಸ್ಸು ತಾನಾಗಿಯೇ ಪ್ರತಿ ಪರಿಸ್ಥಿತಿಗೂ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲಿನ ವಾದಗಳು ಕುಟುಂಬದ ಸದಸ್ಯರೊಂದಿಗೆ ಅಸಮಾಧಾನಕ್ಕೆ ಕಾರಣವಾಗುತ್ತದೆ. ನಿಮ್ಮ ಪ್ರೀತಿಯ ಸಂಬಂಧ ಮಾಂತ್ರಿಕ ತಿರುವು ಪಡೆಯುತ್ತಿದೆ; ಸುಮ್ಮನೇ ಅದನ್ನು ಅನುಭವಿಸಿ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು ಹೆಚ್ಚು ಸಾಮಾಜಿಕವಾದ – ಜನರು ನಿಮ್ಮಿಂದ ಸಲಹೆ ಪಡೆಯಬಯಸುತ್ತಾರೆ ಮತ್ತು ನೀವು ಏನೇ ಹೇಳಿದರೂ ಅದನ್ನು ಒಪ್ಪುತ್ತಾರೆ. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನಿಮ್ಮ ವಿವಾಹಿತ ಜೀವನ ಎಂದಿಗೂ ಹೆಚ್ಚು ವರ್ಣರಂಜಿತವಾಗಿರಲಿಲ್ಲ.
ತುಲಾ ರಾಶಿ
ನಿಮ್ಮ ಅಸಭ್ಯ ವರ್ತನೆ ನಿಮ್ಮ ಹೆಂಡತಿಯ ಮನಸ್ಸನ್ನು ಹಾಳು ಮಾಡುತ್ತದೆ. ನೀವು ಯಾರನ್ನಾದರೂ ಅಗೌರವದಿಂದ ಕಾಣುವುದು ಹಾಗೂ ಸಂಬಂಧವನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕ್ಕೆ ಅದನ್ನು ತೀವ್ರವಾಗಿ ಘಾಸಿಗೊಳಿಸಬಹುದು ಎಂದು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ಸ್ನೇಹಿತರು ನಿಮ್ಮ ವೈಯಕ್ತಿಕ ಜೀವನದಲ್ಲಿ ಅಗತ್ಯಕ್ಕಿಂತಲೂ ಹೆಚ್ಚು ಹಸ್ತಕ್ಷೇಪ ಮಾಡುತ್ತಾರೆ. ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಕೆಲಸದ ಒತ್ತಡ ಇನ್ನೂ ನಿಮ್ಮ ಮನಸ್ಸನ್ನು ಆವರಿಸುತ್ತದೆ ಹಾಗೂ ಇದು ಕುಟುಂಬ ಮತ್ತು ಸ್ನೇಹಿತರಿಗೆ ಯಾವುದೇ ಸಮಯವಿಲ್ಲದಂತೆ ಮಾಡುತ್ತದೆ. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯು ಇಂದು ಕೆಲವು ಕುಖ್ಯಾತ ವಿಷಯಗಳ ಜೊತೆಗೆ ನಿಮ್ಮ ಹದಿಹರೆಯದ ದಿನಗಳನ್ನು ನೆನಪಿಸುತ್ತಾರೆ.
ವೃಶ್ಚಿಕ ರಾಶಿ
ಒತ್ತಡ ಸಣ್ಣ ಅನಾರೋಗ್ಯಕ್ಕೆ ಕಾರಣವಾಗಬಹುದು. ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರಿಯತಮೆಯ ಜೊತೆ ಕೆಲವು ಭಿನ್ನಾಭಿಪ್ರಾಯ ತಲೆದೋರಬಹುದು -ನಿಮ್ಮ ಸಂಗಾತಿಗೆ ನಿಮ್ಮ ಸ್ಥಾನವನ್ನು ತಿಳಿಸಕೊಡುವಲ್ಲಿ ಸಮಸ್ಯೆ ಹೊಂದಿರುತ್ತೀರಿ. ಇದು ಕೆಲಸದಲ್ಲಿ ನಿಮ್ಮ ದಿನವಾಗಿದೆ! ನಿಮ್ಮ ಗತಕಾಲದ ಯಾರೋ ನಿಮ್ಮನ್ನು ಸಂಪರ್ಕಿಸಬಹುದು ಮತ್ತು ಇದನ್ನು ಒಂದು ಸ್ಮರಣೀಯ ದಿನವಾಗಿಸಬಹುದು. ಒಂದು ಸಂಬಂಧಿಕರು ಇಂದು ನಿಮ್ಮನ್ನು ಅಚ್ಚರಿಗೊಳಿಸಬಹುದು, ಆದರೆ ಇದು ನಿಮ್ಮ ಯೋಜನೆಗೆ ತೊಂದರೆಯುಂಟುಮಾಡಬಹುದು.
ಧನು ರಾಶಿ
ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು ಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ನಿಮ್ಮ ಮನಸ್ಥಿತಿಗೆ ಅಸಮಾಧಾನ ತರಬಹುದು. ಐಟಿ ವೃತ್ತಿಪರರಿಗೆ ತಮ್ಮ ಯೋಗ್ಯತೆಯನ್ನು ಸಾಬೀತುಪಡಿಸಲು ಅವಕಾಶ ಸಿಗುತ್ತದೆ. ನಿಮ್ಮ ಏಕಾಗ್ರತೆಯನ್ನು ಕಾಯ್ದುಕೊಳ್ಳಬಕು ಮತ್ತು ಯಶಸ್ಸು ಸಾಧಿಸಲು ಪಟ್ಟುಬಿಡದೆ ಕೆಲಸ ಮಾಡಬೇಕು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಒಬ್ಬ ಸಂಬಂಧಿ, ಸ್ನೇಹಿತರು, ಅಥವಾ ನೆರೆಯವರು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಆತಂಕವುಂಟುಮಾಡಬಹುದು.
ಮಕರ ರಾಶಿ
ನಿಮ್ಮ ಆರೋಗ್ಯ ಸುಧಾರಿಸವುದನ್ನು ಪ್ರಾರಂಭಿಸಲು ಅತ್ಯುತ್ತಮ ದಿನ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ಶಿಶುವಿನ ಅನಾರೋಗ್ಯ ನಿಮ್ಮನ್ನು ವ್ಯಸ್ತವಾಗಿಡುತ್ತದೆ. ನೀವು ತಕ್ಷಣ ಗಮನ ನೀಡುವ ಅಗತ್ಯವಿರುತ್ತದೆ. ನಿಮ್ಮಿಂದ ಸ್ವಲ್ಪ ಉದಾಸೀನತೆಯೂ ಸಮಸ್ಯೆಯನ್ನು ಉಲ್ಬಣಗೊಳಿಸುವುದರಿಂದ ಸರಿಯಾದ ಸಲಹೆ ತೆಗೆದುಕೊಳ್ಳಿ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು - ಏಕೆಂದರೆ ನಿಮ್ಮ ಪ್ರೇಮಿ ಅಸಮಾಧಾನಗೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ನಿಮ್ಮ ಕಂಪನಿಗೆ ನೀವು ಇಂದು ಒಂದು ದೊಡ್ಡ ಹಾನಿ ಉಂಟುಮಾಡಬಹುದು; ಎಚ್ಚರವಾಗಿರಿ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ ಮತ್ತು ಚಟುವಟಿಕೆಗಳ ನಿಮ್ಮ ಆಯ್ಕೆ ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ನಿಮ್ಮ ಸಂಗಾತಿಯ ಬೇಡಿಕೆಗಳು ನಿಮಗೆ ಸ್ವಲ್ಪ ಒತ್ತಡವುಂಟುಮಾಡಬಹುದು.
ಕುಂಭ ರಾಶಿ
ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ನಿಮ್ಮ ಅವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗುತ್ತದೆ. ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ ಬದಲಿಗೆ ನಿಮ್ಮ ಶೈಲಿಯನ್ನು ಬದಲಾಯಿಸಲು ಪ್ರಯತ್ನಿಸಿ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ ಮರೆಯುವುದಿಲ್ಲ. ನೀವು ಕೆಲಸದದಲ್ಲಿ ಒಂದು ವ್ಯವಸ್ಥೆಯ ಅಸಮರ್ಪಕತೆಯನ್ನು ಎದುರಿಸಬಹುದು. ಆದ್ದರಿಂದ ತಜ್ಞರಿಗೆ ಕರೆ ಮಾಡಿ ಹಾಗೂ ಪರಿಣತರನ್ನು ಕರೆಯುವ ಮೊದಲು ಕೆಲವು ಮೂಲಭೂತ ವಿಷಯಗಳನ್ನು ಪರಿಶೀಲಿಸಿ. ನೀವು ಇಂದು ಮಾಡುವ ಸ್ವಯಂ ಸೇವೆಯ ಕೆಲಸ ನೀವು ಸಹಾಯ ಮಾಡುವವರಿಗೆ ಮಾತ್ರವಲ್ಲದೇ ನಮ್ಮನ್ನು ನೀವೇ ಹೆಚ್ಚು ಸಕಾರಾತ್ಮಕವಾಗಿ ನೋಡಲು ಸಹಾಯ ಮಾಡುತ್ತದೆ. ಮದುವೆಯ ನಂತರ, ಪಾಪವೇ ಪೂಜೆಯಾಗುತ್ತದೆ, ಮತ್ತು ನೀವು ಇಂದು ಬಹಳಷ್ಟು ಪೂಜೆ ಮಾಡಬಹುದು.
ಮೀನ ರಾಶಿ
ಮದ್ಯಪಾನ ಮಾಡಿದಲ್ಲಿ ಅದು ನಿಮ್ಮ ನಿದ್ರೆಗೆ ಭಂಗ ತಂದು ಆಳವಾದ ವಿಶ್ರಾಂತಿ ತೆಗೆದುಕೊಳ್ಳುವುದನ್ನು ತಡೆಗಟ್ಟಬಹುದಾದ್ದರಿಂದ ಹಾಗೆ ಮಾಡಬೇಡಿ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ಕೋಪಗಳ ಉಲ್ಬಣಗೊಳ್ಳುವಿಕೆಯನ್ನು ತಡೆಯಲಾಗದು-ಆದರೆ ನಿಮ್ಮನ್ನು ಪ್ರೀತಿಸುವವರ ಮತ್ತು ನಿಮ್ಮ ಬಗ್ಗೆ ಕಾಳಜಿ ತೆಗೆದುಕೊಳ್ಳುವವರನ್ನು ನೋಯಿಸದಂತೆ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ನೀವು ನಾಯಕತ್ವದ ಗುಣಗಳು ಮತ್ತು ಜನರ ಅವಶ್ಯಕತೆಗಳ ಬಗ್ಗೆ ಸಂವೇದನೆಯನ್ನು ಹೊಂದಿದ್ದೀರಿ - ನಿಮ್ಮ ನೈಜ ಗುಣವನ್ನು ವ್ಯಕ್ತಪಡಿಸುವ ಆಕಾಂಕ್ಷೆ ನಿಮಗೆ ದೊಡ್ಡ ಸಹಾಯಗಳನ್ನು ಪಡೆಯಲು ಸಾಧ್ಯವಾಗಿಸುತ್ತದೆ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ಮದುವೆ ಕೇವಲ ಲೈಂಗಿಕತೆಯ ಬಗ್ಗೆ ಮಾತ್ರವಿದೆ ಎಂದು ಹೇಳುವವರು, ಸುಳ್ಳು ಹೇಳುತ್ತಿದ್ದಾರೆ. ಏಕೆಂದರೆ ಇಂದು, ನೀವು ನಿಜವಾದ ಪ್ರೀತಿ ಏನೆಂದು ಅರ್ಥ ಮಾಡಿಕೊಳ್ಳುತ್ತಾರೆ.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ