ಡನ್: ಸ್ವೀಡನ್ ಮತ್ತು ಬ್ರಿಟನ್ ರಾಷ್ಟ್ರಗಳ 5 ದಿನಗಳ ಪ್ರವಾಸದ ಅಂಗವಾಗಿ ಲಂಡನ್ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಥೇಮ್ಸ್ ನದಿ ದಡದಲ್ಲಿರುವ ಬಸವೇಶ್ವರರ ಪ್ರತಿಮೆಗೆ 885ನೇ ಬಸವ ಜಯಂತಿಯ ಹಿನ್ನೆಲೆಯಲ್ಲಿ ಮೋದಿ ಅವರು ಬಸವೇಶ್ವರ ಪ್ರತಿಮೆಗೆ ನಮಿಸಿದರು.
ಈ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅನಿವಾಸಿ ಭಾರತೀಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದಕ್ಕೂ ಮುನ್ನ ಮೋದಿ ಅವರು ಕನ್ನಡದಲ್ಲೇ ಬಸವ ಜಯಂತಿಯ ಶುಭ ಕೋರಿದ್ದರು


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ