ಮಲ್ಹೋತ್ರಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ.... - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶುಕ್ರವಾರ, ಏಪ್ರಿಲ್ 27, 2018

ಮಲ್ಹೋತ್ರಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ....

Image result for malhotra supreme court judge
ಹೊಸದಿಲ್ಲಿ, ಎ.27: ಸುಪ್ರೀಂ ಕೋರ್ಟ್ ಗೆ ನ್ಯಾಯಾಮೂರ್ತಿಯಾಗಿ ನೇರ ನೇಮಕಗೊಂಡಿರುವ ದೇಶದ ಮೊದಲ ಮಹಿಳಾ ವಕೀಲರಾಗಿರುವ ಇಂದೂ ಮಲ್ಹೋತ್ರಾ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಇಂದೂ ಮಲ್ಹೋತ್ರಾ ರಿಗೆ ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು ಮೂಲದ ಇಂದೂ ಮಲ್ಹೋತ್ರಾ ಅವರು 1983ರಲ್ಲಿ ದಿಲ್ಲಿ ಬಾರ್‌ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸುವ ಮೂಲಕ ವಕೀಲೆ ವೃತ್ತಿಗೆ ಸೇರಿದ್ದರು. . 1988ರಲ್ಲಿ ಸುಪ್ರೀಂಕೋರ್ಟ್‌ ನ್ಯಾಯವಾದಿಯಾಗಿ ಪ್ರವೇಶ ಪಡೆದಿದ್ದರು.ಇಂದೂ ಅವರು ಸುಪ್ರೀಂ ಕೋರ್ಟ್ ಗೆ ನೇಮಕಗೊಂಡಿರುವ ಐದನೇ ಮಹಿಳಾ ಜಡ್ಜ್ ಆಗಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here