ಶರತ್ ಎಂಬುವವರು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿ, ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ... - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಬುಧವಾರ, ಏಪ್ರಿಲ್ 25, 2018

ಶರತ್ ಎಂಬುವವರು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿ, ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ...

ಬೆಂಗಳೂರು : 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ರನ್ನರ್ ಅಪ್ ಆದ ನಯನಾ ಅವರು ಶರತ್ ಎಂಬುವವರು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಇವರ ವಿವಾಹ ಸಮಾರಂಭವು ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿದ್ದು, ಈ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಪಾಲ್ಗೊಂಡಿದ್ದರು. ಪತಿ ಶರತ್ ನಯನಾ ಅವರ ದೂರದ ಸಂಬಂಧಿಯಾಗಿದ್ದು, ಮೂಲತಃ ಬೆಂಗಳೂರಿನ ಉದ್ಯಮಿ. ಇವರದ್ದು ಅರೆಂಜ್ಡ್ ಮ್ಯಾರೇಜ್‌ ಆಗಿದ್ದು, ಮದುವೆ ಕಾರ್ಯಕ್ರಮದಲ್ಲಿ ಕಾಮಿಡಿ ಕಿಲಾಡಿಗಳು ವಿನ್ನರ್ ಮತ್ತು ನಟ ಶಿವರಾಜ್ ಕೂಡಾ ಭಾಗವಹಿಸಿ, ಶುಭ ಹಾರೈಸಿದರು. ಇನ್ನೂ ಮದುವೆಯ ಆರತಕ್ಷತೆಯು ಬೆಂಗಳೂರಿನಲ್ಲಿ ನಡೆಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here