ಸಾಹಸ ನಿರ್ದೇಶಕ ರವಿವರ್ಮ ಆಕ್ಷನ್ ಕಟ್ ಹೇಳುತ್ತಿರುವ 'ರುಸ್ತುಂ' ಚಿತ್ರದಲ್ಲಿ ಶಿವಣ್ಣ ಪಾತ್ರಕ್ಕೆ ಮೀಸೆ ಇರಲಿದೆಯಂತೆ. - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಭಾನುವಾರ, ಏಪ್ರಿಲ್ 8, 2018

ಸಾಹಸ ನಿರ್ದೇಶಕ ರವಿವರ್ಮ ಆಕ್ಷನ್ ಕಟ್ ಹೇಳುತ್ತಿರುವ 'ರುಸ್ತುಂ' ಚಿತ್ರದಲ್ಲಿ ಶಿವಣ್ಣ ಪಾತ್ರಕ್ಕೆ ಮೀಸೆ ಇರಲಿದೆಯಂತೆ.

ಸಾಹಸ ನಿರ್ದೇಶಕ ರವಿವರ್ಮ ಆಕ್ಷನ್ ಕಟ್ ಹೇಳುತ್ತಿರುವ 'ರುಸ್ತುಂ' ಚಿತ್ರದಲ್ಲಿ ಶಿವಣ್ಣ ಪಾತ್ರಕ್ಕೆ ಮೀಸೆ ಇರಲಿದೆಯಂತೆ. 'ಸಾರ್ವಭೌಮ' ಚಿತ್ರದ ನಂತರ ಶಿವರಾಜ್ ಕುಮಾರ್ ಮತ್ತೆ ಮೀಸೆ ಹೊತ್ತು ನಟಿಸಲಿದ್ದಾರೆ. ಟಗರು ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದ ಶಿವರಾಜ್ ಕುಮಾರ್ 'ರುಸ್ತುಂ' ಚಿತ್ರದಲ್ಲಿಯೂ ಖಾಕಿ ಹಾಕಿ ಖದರ್ ತೋರಿಸಲಿದ್ದಾರಂತೆ. ಇದೇ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿರುವ ರವಿವರ್ಮಾ ಚಿತ್ರದ ಮೂಲಕ ಅಭಿಮಾನಿಗಳಿಗೆ ಸಾಕಷ್ಟು ವಿಶೇಷವನ್ನು ನೀಡಲಿದ್ದಾರಂತೆ. ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿ, ನಟಿ ಮಯೂರಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here