ನಟಿ ಜಯಂತಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳುತ್ತಿದ್ದಾರೆ...! - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶುಕ್ರವಾರ, ಏಪ್ರಿಲ್ 6, 2018

ನಟಿ ಜಯಂತಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳುತ್ತಿದ್ದಾರೆ...!

ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಭಿನಯ ಶಾರದೆ ಸಂಪೂರ್ಣ ಗುಣಮುಖರಾಗಿ ಇಂದು ಮನೆಗೆ ತೆರಳುತ್ತಿದ್ದಾರೆ. ಮನೆಗೆ ಹೋಗುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯಂತಿ ತನಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. "ಸುದ್ದಿಗೋಷ್ಠಿ ಆರಂಭದಲ್ಲೇ ಭಾವುಕರಾಗಿ ಮಾತನಾಡಿದ ನಟಿ ಜಯಂತಿ ನನ್ನಿಂದ ಯಾರಿಗಾದರೂ ತೊಂದರೆ ಆಗಿದ್ದರೆ ಕ್ಷಮೆ ಇರಲಿ ಎಂದರು. ಮಾಧ್ಯಮದವರು ಹತ್ತು ದಿನಗಳ ಕಾಲ ನನಗಾಗಿ ಆಸ್ಪತ್ರೆ ಹೊರಗೆ ಕಾದಿದ್ದೀರಿ ನಿಮಗೆ ಧನ್ಯವಾದಗಳು, ಡಾ ಸತೀಶ್ ಮತ್ತು ತಂಡದವರು ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ" ಎಂದು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here