ಮಂಡ್ಯ:ಗಾಳಿ,ಮಳೆಗೆ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ;ತಪ್ಪಿದ ದುರಂತ - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಸೋಮವಾರ, ಏಪ್ರಿಲ್ 30, 2018

ಮಂಡ್ಯ:ಗಾಳಿ,ಮಳೆಗೆ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ;ತಪ್ಪಿದ ದುರಂತ

ಮಂಡ್ಯ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು
ಕೋಣನಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ತುಂಡಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಷಾತ್ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಯಾವುದೇ ಹಾನಿಯಾಗಿಲ್ಲ.
ಬಸ್ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಹೊಳಲು ರಸ್ತೆಯಲ್ಲಿ 30 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ ಎಂದು ವರದಿಯಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here