ಭವಿಷ್ಯ
ಮೇಷ ರಾಶಿ
ನೀವು ಕೆಲವು ಅನಿವಾರ್ಯ ಅತಿಥಿಗಳನ್ನು ಭೇಟಿಯಗುವುದರಿಂದ ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಪ್ರಯತ್ನಿಸಿ. ಈಗಿನ ಅಗತ್ಯವೆಂದರೆ ಸ್ವಯಂ ನಿಯಂತ್ರಣವಾಗಿದ್ದು-ಇದು ನಿಮ್ಮ ಸ್ವಭಾವದ ಮೂಲವಾಗಿದೆ. ಮೀಟಿಂಗ್ ನಿಮಗೆ ಅನುಕೂಲವಾಗುವುದರಿಂಡ ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ನಿಮ್ಮ ಸ್ನೇಹಿತರ ಸಹಾಯದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ಒಂದು ಮಂಕು ಕವಿದ ಮತ್ತು ನಿಧಾನ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನಿಮ್ಮ ಪ್ರೀತಿಯನ್ನು ಅಮೂಲ್ಯ ವಸ್ತುಗಳಂತೆ ಹೊಸತನದಿಂದಿಡಿ. ನೀವು ಒಂದು ವಾದದಲ್ಲಿ ಸಿಲುಕಿಕೊಂಡಲ್ಲಿ ಕಠಿಣ ಮಾತುಗಳನ್ನಾಡದಂತೆ ಎಚ್ಚರಿಕೆ ವಹಿಸಿ. ನೀವು ವೈವಾಹಿಕ ಜೀವನವೆಂದರೆ ಕೇವಲ ಹೊಂದಾಣಿಕೆಯೆಂದುಕೊಂಡಿದ್ದೀರಾ? ಹೌದಾದಲ್ಲಿ ನೀವು ಇದು ಅದು ನಿಮ್ಮ ಜೀವನದಲ್ಲಿ ಆದ ಅತ್ಯುತ್ತಮ ವಿಷಯವೆಂದು ತಿಳಿದುಕೊಳ್ಳುತ್ತೀರಿ.
ವೃಷಭ ರಾಶಿ
ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ – ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ತರಾತುರಿಯಲ್ಲಿ ಹೂಡಿಕೆಗಳನ್ನು ಮಾಡಬೇಡಿ - ನೀವು ಎಲ್ಲಾ ಸಾಧ್ಯವಿರುವ ಕೋನಗಳಿಂದ ಹೂಡಿಕೆಯನ್ನು ಪರಿಶೀಲಿಸದೇ ಹೋದರೆ ನಷ್ಟ ಖಚಿತ. ಕೌಟುಂಬಿಕ ಜೀವನಕ್ಕೆ ಸರಿಯಾದ ಸಮಯ ಮತ್ತು ಗಮನವನ್ನು ನೀಡಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಕುಟುಂಬದ ಸದಸ್ಯರಿಗೆ ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತೀರೆಂದು ಅವರಿಗೆ ಅರ್ಥವಾಗಲಿ. ಪ್ರಣಯ ಸಂತೋಷಕರವೂ ಮತ್ತು ಅದ್ಭುತವೂ ಆಗಬಹುದು. ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು. ಈ ದಿನ ನಿಮ್ಮ ಎಂದಿನ ವೈವಾಹಿಕ ಜೀವನದಲ್ಲಿ ವಿಶೇಷವಾಗಿರುತ್ತದೆ, ನೀವು ಇಂದು ಅಸಾಮಾನ್ಯವಾದದ್ದೇನಾದರೂ ಅನುಭವಿಸುತ್ತೀರಿ.
ಮಿಥುನ ರಾಶಿ
ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಹಾಸ್ಯವನ್ನು ಆಧರಿಸಿದ ಊಹಾಪೋಹಗಳಿಗೆ ಕಿವಿಗೊಡಬೇಡಿ ಒಬ್ಬ ಹಳೆಯ ಸ್ನೇಹಿತರು ಸಂಜೆ ನಿಮಗೆ ಕರೆ ಮಾಡುತ್ತಾರೆ ಮತ್ತು ಹಳೆಯ ನೆನಪುಗಳನ್ನು ತೆರೆದಿಡುತ್ತಾರೆ. ನಿಮ್ಮ ಪ್ರಣಯದ ಸಂಬಂಧಕ್ಕೆ ಇಂದು ಹಾನಿಯಾಗುತ್ತದೆ. ನಿಮ್ಮ ಸಂವಹನ ಕೌಶಲಗಳನ್ನು ಪರಿಣಾಮಕಾರಿ ಎಂದು. ಇಂದು ನಿಮ್ಮ ಸಂಗಾತಿ ನಿಮಗೆ ತನ್ನ ಅಷ್ಟೇನೂ ಉತ್ತಮವಲ್ಲದ ರೂಪವನ್ನು ತೋರಿಸಬಹುದು.
ಕರ್ಕ ರಾಶಿ
ಖಿನ್ನತೆಯನ್ನು ಹೊಡೆದೋಡಿಸಿ – ಇದ ನಿಮ್ಮನ್ನು ಆವರಿಸಿಕೊಳ್ಳುತ್ತಿದೆ ಮತ್ತು ನಿಮ್ಮ ಪ್ರಗತಿಗೆ ಅಡ್ಡಿಪಡಿಸುತ್ತಿದೆ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ದಿನದ ಕೊನೆಯಲ್ಲಿ ಒಬ್ಬ ಹಳೆಯ ಸ್ನೇಹಿತರ ಭೇಟಿ ನಿಮ್ಮ ಸಂಜೆಯನ್ನು ಬೆಳಗಿಸುತ್ತದೆ. ನೀವು ಆ ಸುವರ್ಣ ದಿನಗಳನ್ನು ನೆನಪಿಸಿಕೊಳ್ಳುವ ಜೊತೆ ನಿಮ್ಮ ಬಾಲ್ಯದ ಸವಿನೆನಪುಗಳನ್ನೂ ಆನಂದಿಸುತ್ತೀರಿ. ನೀವು ವಾಸ್ತವಾಂಶಗಳನ್ನು ಎದುರಿಸುತ್ತಿದ್ದ ಹಾಗೆ ಪ್ರೀತಿಪಾತ್ರರನ್ನು ಮರೆಬೇಕಾಗುತ್ತದೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಮದುವೆ ಕೇವಲ ಒಂದೇ ಸೂರಿನಡಿ ವಾಸಿಸುವುದು ಮಾತ್ರವಲ್ಲ. ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯವಾಗಿದೆ.
ಸಿಂಹ ರಾಶಿ
ದೇಹದ ನೋವು ಮತ್ತು ಒತ್ತಡ ಸಂಬಂಧಿತ ಸಮಸ್ಯೆಗಳನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಊಹೆ ಅಪಾಯಕಾರಿಯಾಗುತ್ತದೆ - ಆದ್ದರಿಂದ ಎಲ್ಲಾ ಹೂಡಿಕೆಗಳನ್ನು ಅತ್ಯಂತ ಎಚ್ಚರಿಕೆಯಿಂದ ಮಾಡಬೇಕು. ದೂರದ ಸ್ಥಳದ ಸಂಬಂಧಿಗಳು ಇಂದು ನಿಮ್ಮನ್ನು ಸಂಪರ್ಕಿಸಬಹುದು. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ನೀವೇನಾದರೂ ಮೋಸದ್ದನ್ನು ಮಾಡಿದಲ್ಲಿ ಅಧಿಕಾರಿಗಳು ನಿಮ್ಮನ್ನು ಅರ್ಥ ಮಾಡಿಕೊಳ್ಳುವ ಸಾಧ್ಯತೆ ಕಡಿಮೆಯಿರುವುದರಿಂದ ನಿಮ್ಮ ಕಾರ್ಯಗಳು ಹಾಗೂ ಮಾತುಗಳ ಬಗ್ಗೆ ಎಚ್ಚರವಿರಲಿ. ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳುಮಾಡಬಹುದು; ತಾಳ್ಮೆ ಕಳೆದುಕೊಳ್ಳಬೇಡಿ.
ಕನ್ಯಾ ರಾಶಿ
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲೂ ಒಂದು ಒಳ್ಳೆಯ ದಿನ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ನೀವು ಸ್ನೇಹಿತರು ಮತ್ತು ಸಂಬಂಧಿಗಳು ನಿಮ್ಮ ಅವಶ್ಯಕತೆಗಳನ್ನು ಅರ್ಥ ಮಾಡಿಕೊಳ್ಳುತ್ತಿಲ್ಲವೆಂದು ತಿಳಿದುಕೊಳ್ಳುತ್ತೀರಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು. ಇಂದು ಪ್ರೀತಿಯಲ್ಲಿ ನಿಮ್ಮ ವಿವೇಚನಾ ಶಕ್ತಿಯನ್ನು ಬಳಸಿ. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ. ಇಂದು ನೀವು ಮತ್ತೆ ನಿಮ್ಮ ಸಂಗಾತಿಯ ಪ್ರೀತಿಯಲ್ಲಿ ಬೀಳಬಹುದು ಹಾಗೂ ಅವರು ಅದಕ್ಕೆ ಅರ್ಹರಾಗಿರುತ್ತಾರೆ.
ತುಲಾ ರಾಶಿ
ನೀವು ಒಂದು ಅಹಿತಕರ, ಮುಜುಗರದ ಮತ್ತು ನಿರುತ್ಸಾಹಿಗಳನ್ನಾಗಿಸುವ ಪರಿಸ್ಥಿತಿಯನ್ನು ಎದುರಿಸುವ ಸಾಧ್ಯತೆಗಳು ಹೆಚ್ಚಿವೆ. ಆದರೆ ಇದು ನಿಮ್ಮನ್ನು ನಿರುತ್ಸಾಹಿಗಳಾಗಿಸುವ ಬದಲಿಗೆ ನೀವು ಇದರಿಂದ ಕೆಲವು ಪಾಠ ಕಲಿಯಬೇಕು. ಯೋಜಿತವಲ್ಲದ ಮೂಲಗಳಿಂದ ಹಣದ ಲಾಭ ನಿಮ್ಮ ದಿನವನ್ನು ಬೆಳಗಿಸುತ್ತದೆ. ಈಗ ತಾನೇ ಪರಿಚಯವಾದವರ ಜೊತೆ ನಿಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಬೇಡಿ. ಪ್ರೀತಿಯ ಸಂಗೀತವನ್ನು ಯಾವಾಗಲೂ ಅದರಲ್ಲೇ ಮುಳುಗಿರುವವರು ಕೇಳಬಹುದು. ಇದು ನೀವು ಈ ಪ್ರಪಂಚದ ಎಲ್ಲಾ ಹಾಡುಗಳನ್ನು ಮರೆಯುವಂತೆ ಮಾಡುತ್ತದೆ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ - ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ಚುಂಬನ, ಅಪ್ಪುಗೆ, ಪ್ರೀತಿ, ಮತ್ತು ಮೋಜು, ಈ ದಿನ ನಿಮ್ಮ ಅರ್ಧಾಂಗಿಯ ಜೊತೆಗಿನ ಪ್ರಣಯದ ಬಗೆಗಾಗಿದೆ.
ವೃಶ್ಚಿಕ ರಾಶಿ
ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಆಶೀರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ ಹಾಗೆ ನಿಮ್ಮ ಬಯಕೆಗಳು ಪೂರೈಸಲ್ಪಡುತ್ತವೆ - ಮತ್ತು ಹಿಂದಿನ ದಿನಗಳ ಶ್ರಮ ಈಗ ಫಲ ನೀಡುತ್ತದೆ. ಅನಾವಶ್ಯಕ ವಾದ ಕುಟುಂಬದಲ್ಲಿ ಒತ್ತಡ ಉಂಟುಮಾಡಬಹುದು. ವಾದದ ಮೂಲಕ ಪಡೆದ ಯಾವುದೇ ಗೆಲುವು ನಿಜವಾದ ಅರ್ಥದಲ್ಲಿ ಗೆಲುವಲ್ಲ ಎಂದು ನೆನಪಿಡಿ. ಇದನ್ನು ತಪ್ಪಿಸಲು ಸಾಧ್ಯವಾದಷ್ಟೂ ನಿಮ್ಮ ತಾರ್ಕಿಕ ಶಕ್ತಿಯನ್ನು ಬಳಸಿ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ಪ್ರಯಾಣ ತಕ್ಷಣದ ಫಲಿತಾಂಶಗಳು ತರದಿದ್ದರೂ ಭವಿಷ್ಯದ ಪ್ರಯೋಜನಗಳಿಗೆ ಉತ್ತಮ ಅಡಿಪಾಯ ಹಾಕುತ್ತದೆ. ನೀವು ಖಾದ್ಯಗಳು ಅಥವಾ ಅಪ್ಪುಗೆಯಂಥ ನಿಮ್ಮ ಜೀವನದ ಸಂಗಾತಿಯ ಸಣ್ಣ ಬೇಡಿಕೆಗಳನ್ನು ಕಡೆಗಣಿಸಿದಲ್ಲಿ ಅವರಿಗೆ ಬೇಸರವಾಗಬಹುದು.
ಧನು ರಾಶಿ
ನಿಮ್ಮ ಶೀಘ್ರ ಕ್ರಮ ನಿಮ್ಮನ್ನು ಪ್ರೇರೇಪಿಸುತ್ತದೆ. ಯಶಸ್ಸು ಸಾಧಿಸಲು-ಸಮಯದ ಜೊತೆ ನಿಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಿ-ಇದು ನಿಮ್ಮ ದೃಷ್ಟಿಯನ್ನು ವಿಸ್ತಾರಗೊಳಿಸುತ್ತದೆ ನಿಮ್ಮ ವ್ಯಕ್ತಿತ್ವವನ್ನು ವೃದ್ಧಿಸುತ್ತದೆ- ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಮನಸ್ಸನ್ನು ಪಕ್ವಗೊಳಿಸುತ್ತದೆ. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ಮಕ್ಕಳೊಂದಿಗೆ ವಾದ ಕಿರಿಕಿರಿಯನ್ನುಂಟುಮಾಡಬಹುದು. ನಿಮ್ಮ ಹಠಾತ್ ಪ್ರವೃತ್ತಿ ನಿಮ್ಮ ಸ್ನೇಹವನ್ನು ಹಾಳು ಮಾಡಬಹುದಾದ್ದರಿಂದ ನಿಮ್ಮ ಸ್ವಭಾವವನ್ನು ನಿಯಂತ್ರಿಸಿ. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ವೈವಾಹಿಕ ಜೀವನ ಇಂದು ತನ್ನ ಕರಾಳ ಸ್ವರೂಪವನ್ನು ತೋರಿಸಬಹುದು.
ಮಕರ ರಾಶಿ
ನಿಮ್ಮ ವಿಶ್ವಾಸ ಮತ್ತು ಚೈತನ್ಯ ಇಂದು ಅಧಿಕವಾಗಿರುತ್ತದೆ. ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಸಂಬಂಧಿಗಳು ಕೆಲವು ಒತ್ತಡ ಸೃಷ್ಟಿಸಬಹುದು. ಪರಿಸ್ಥಿತಿಯನ್ನು ನಿಯಂತ್ರಿಸಲು ನಿಮ್ಮ ಶಾಂತತೆ ಕಾಯ್ದುಕೊಳ್ಳಿ. ಯಾವುದೇ ಆತುರದ ನಿರ್ಧಾರ ನಿಮಗೆ ದುಬಾರಿಯಾಗುತ್ತದೆ. ಪ್ರಣಯ ಉಂಟಾಗುವ ಸಾಧ್ಯತೆಯಿದ್ದರೂ ಇಂದ್ರಿಯದ ಭಾವನೆಗಳು ನಿಮ್ಮ ಸಂಬಂಧವನ್ನು ಹಾಳು ಮಾಡಬಹುದು. ವಿಷಯಗಳು ನಿಮ್ಮ ಪರವಾಗಿರುವಂತೆ ತೋರುವ ಒಂದು ಲಾಭಕರ ದಿನ ಮತ್ತು ನೀವು ತುಂಬ ಉತ್ಸಾಹದಿಂದಿರುತ್ತೀರಿ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಇದು ಆಹಾರ, ನೈರ್ಮಲ್ಯ, ಹಾಗೂ ಇತರ ಗೃಹಬಳಕೆಯ ಕೆಲಸಗಳಿಂದಾಗಿರಬಹುದು
ಕುಂಭ ರಾಶಿ
ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು ಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ಹೂಡಿಕೆಯ ಬಗೆಗಿನ ನಿರ್ಣಾಯಕ ನಿರ್ಧಾರಗಳನ್ನು ಇನ್ನೊಂದು ದಿನಕ್ಕೆ ಮುಂದೂಡಬೇಕು. ಆರೋಗ್ಯ ಚೆನ್ನಾಗಿಲ್ಲದ ಒಬ್ಬ ಸಂಬಂಧಿಯನ್ನು ಭೇಟಿ ಮಾಡಿ. ಪ್ರೀತಿಯ ಶಕ್ತಿ ನಿಮಗೆ ಪ್ರೀತಿಸಲು ಒಂದು ಕಾರಣ ನೀಡುತ್ತದೆ. ಇಂದು ಕೈಗೊಂಡ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ನಿಮ್ಮ ಸಂಗಾತಿ ಎಲ್ಲ ಜಗಳಗಳನ್ನು ಮರೆತು ನಿಮ್ಮನ್ನು ಪ್ರೀತಿಯಿಂದ ಆಲಂಗಿಸಲು ಬಂದಾಗ, ಜೀವನ ನಿಜವಾಗಿಯೂ ಅದ್ಭುತವಾಗಿರುತ್ತದೆ.
ಮೀನ ರಾಶಿ
ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ ಸಮಯ ಇಂದು ನೀವು ನಿಮ್ಮ ಪ್ರೀತಿಪಾತ್ರರಿಗಾಗಿ ಪರಿತಪಿಸಬಹುದು. ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ಸಮಯ ಇಂದು ನಿಜವಾಗಿಯೂ ಕಠಿಣವಾಗಿದೆ. ಕೆಲಸಕ್ಕೆ ಹೊರಡುವ ಮೊದಲು ತಯಾರಾಗಿರಿ.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ