ಭವಿಷ್ಯ
ಮೇಷ ರಾಶಿ
ಸಂಘರ್ಷವು ನಿಮ್ಮ ಅನಾರೋಗ್ಯವನ್ನು ಇನ್ನಷ್ಟು ಹಾಳುಮಾಡಬಹುದಾದ್ದರಿಂದ ಅದನ್ನು ತಪ್ಪಿಸಿ. ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು. ನಿಮ್ಮ ವಿಚಿತ್ರ ವರ್ತನೆ ನಿಮ್ಮ ಪ್ರೀತಿಪಾತ್ರರ ಜೊತೆಗೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗುತ್ತದೆ. ಕೆಲಸ ಮಾಡುವಾಗ ಸಾಮಾಜಿಕ ತಾಣವನ್ನು ಬಳಸುವುದು ತೊಂದರೆಯುಂಟುಮಾಡಬಹುದು. ನೀವು ಸಹಾಯಕ್ಕಾಗಿ ನಿಮ್ಮ ಬಳಿ ಬರುವ ಜನರಿಗೆ ಬದ್ಧತೆ ನೀಡುತ್ತೀರಿ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗಿನ ಭಾವನಾತ್ಮಕ ಬಂಧವನ್ನು ನೀವು ಅನುಮಾನಿಸಬಹುದು ಹಾಗೂ ಇದು ತಪ್ಪಾಗಿರುತ್ತದೆ.
ವೃಷಭ ರಾಶಿ
ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟುಮಾಡುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಒಳ್ಳೆಯ ದಿನ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ - ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ. ನಿಮ್ಮ ದಿನದ ಯೋಜನೆ ನಿಮ್ಮ ಸಂಗಾತಿಯ ತುರ್ತು ಕೆಲಸದಿಂದಾಗಿ ಹಾಳಾಗಬಹುದು, ಆದರೆ ಕೊನೆಗೆ ನಿಮಗೆ ಅದು ಒಳ್ಳೆಯದಕ್ಕೇ ಆಗಿತ್ತೆಂದು ಅರಿವಾಗುತ್ತದೆ.
ಮಿಥುನ ರಾಶಿ
ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವು ತರುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ. ನಿಮಗೆ ಇದು ಹಿಂದೆ ನೀಡುವ ಬದಲಿಗೆ ದುಃಖವನ್ನು ತಡೆಗಟ್ಟಲು ಪ್ರಯತ್ನಿಸಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ನಿಮ್ಮ ಪ್ರೀತಿಪಾತ್ರರ. ಕೆಲವರಿಗೆ ವ್ಯಾಪಾರ ಮತ್ತು ಶಿಕ್ಷಣ ಪ್ರಯೋಜನ ತರುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ಮದುವೆ ಕೇವಲ ಒಂದೇ ಸೂರಿನಡಿ ವಾಸಿಸುವುದು ಮಾತ್ರವಲ್ಲ. ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕಳೆಯುವುದೂ ಬಹಳ ಮುಖ್ಯವಾಗಿದೆ.
ಕರ್ಕ ರಾಶಿ
ನಿಮ್ಮ ಶಕ್ತಿಯನ್ನು ಸ್ವಯಂ ಸುಧಾರಣೆ ಯೋಜನೆಗಳಲ್ಲಿ ಹಾಗೂ ನಿಮ್ಮನ್ನು ಉತ್ತಮವಾಗಿಸುವ ಯೋಜನೆಗಳಲ್ಲಿ ಹಾಕಿ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ನಿಮ್ಮ ಸ್ನೇಹಿತರು ನಿಮಗೆ ಅವರ ಅವಶ್ಯಕತೆ ಅತ್ಯಂತ ಹೆಚ್ಚಿದ್ದಾಗ ನಿಮ್ಮನ್ನು ನಿರಾಸೆಗೊಳಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಇಂದು ಜಗತ್ತೇ ಮುಳುಗಿದರೂ ನೀವು ನಿಮ್ಮ ಪ್ರೀತಿಪಾತ್ರರ ಬಾಹುಗಳಿಂದ ಹೊರಬರಲು ಸಾಧ್ಯವಾಗುವುದಿಲ್ಲ.
ಸಿಂಹ ರಾಶಿ
ನಿಮ್ಮ ಸಂಜೆ ವಿಭಿನ್ನ ಪ್ರತಿಕ್ರಿಯೆಗಳಿಂದ ಗುರುತಿಸಲ್ಪಡುತ್ತದೆ ಹಾಗೂ ಇದು ನಿಮ್ಮನ್ನು ಉದ್ವಿಗ್ನವಾಗಿರಿಸಬಹುದು. ಆದರೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ - ನಿಮ್ಮ ಸಂತೋಷ ನಿಮಗೆ ನಿರಾಸೆಗಿಂತ ಹೆಚ್ಚು ಆನಂದ ನೀಡುತ್ತದೆ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಕುಟುಂಬದವರು, ಮಕ್ಕಳು ಮತ್ತು ಸ್ನೇಹಿತರೊಂದಿಗೆ ಕಳೆದ ಸಮಯ ನಿಮ್ಮ ಚೈತನ್ಯವನ್ನು ಮರಳಿ ನೀಡಲು ಮುಕ್ತವಾಗಿರುತ್ತದೆ. ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಇದ್ದಕ್ಕಿದ್ದಂತೆ ಕೆಲಸದಲ್ಲಿ ನಿಮ್ಮ ಶಕ್ತಿ ನಿಜವಾಗಿಯೂ ಕಡಿಮೆಯಾಗಬಹುದು ಹಾಗೂ ಇದು ಅಂತಿಮವಾಗಿ ನಿಮಗೆ ತೊಂದರೆ ನೀಡುತ್ತದೆ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ - ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ನಿಮ್ಮ ಸಂಗಾತಿ ಇತರರ ಕೆಟ್ಟ ಪ್ರಭಾವದಲ್ಲಿ ಬಂದು ನಿಮ್ಮ ಜೊತೆ ಜಗಳವಾಡಬಹುದು, ಆದರೆ ನಿಮ್ಮ ಪ್ರೀತಿ ಮತ್ತು ಸಹಾನುಭೂತಿ ಎಲ್ಲವನ್ನೂ ಪರಿಹರಿಸುತ್ತದೆ.
ಕನ್ಯಾ ರಾಶಿ
ಮೋಜಿಗಾಗಿ ಹೊರಹೋಗುವವರಿಗೆ ಸಂತೋಷ ಮತ್ತು ಆನಂದವನ್ನು ಹಂಚಿಕೊಳ್ಳಿ. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ ಕೆಳಗೆ ಆಳವಾಗಿ ಕೆದಕಿ. ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದ ಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿ ನಿಮಗಾಗಿ ಗಾಳಿಯಲ್ಲಿದೆ. ಸುತ್ತಲೂ ನೋಡಿ ಎಲ್ಲವೂ ಗುಲಾಬಿಯಾಗಿದೆ. ವೃತ್ತಿಪರ ರಂಗದಲ್ಲಿ ಜವಾಬ್ದಾರಿ ಹೆಚ್ಚಾಗುವ ಸಾಧ್ಯತೆಯಿದೆ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ಇತ್ತೀಚಿನ ದಿನಗಳಲ್ಲಿ ಜೀವನ ನಿಜವಾಗಿಯೂ ಕಠಿಣವಾಗಿದೆ, ಆದರೆ ಇಂದು ನೀವು ನಿಮ್ಮ ಸಂಗಾತಿಯ ಸ್ವರ್ಗದಲ್ಲಿರುತ್ತೀರಿ.
ತುಲಾ ರಾಶಿ
ಗಾಳಿಗೊಡ್ಡಿದ ಆಹಾರ ನಿಮಗೆ ಅನಾರೋಗ್ಯ ತರಬಹುದಾದ್ದರಿಂದ ಅವುಗಳನ್ನು ತಿನ್ನಬೇಡಿ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ. ನಿಮ್ಮ ಪ್ರೀತಿಪಾತ್ರರನ್ನು ಸಂತೋಷಪಡಿಸುವುದು ಕಷ್ಟವಾಗುತ್ತದೆ. ಇಂದು ಮಾಡಿದ ಜಂಟಿ ಯೋಜನೆಗಳು ಕೊನೆಗೂ ಪ್ರಯೋಜನಕಾರಿಯಾದರೂ, ನೀವು ಪಾಲುದಾರರಿಂದ ಕೆಲವು ಪ್ರಮುಖ ವಿರೋಧವನ್ನು ಎದುರಿಸಬೇಕಾಗುತ್ತದೆ. ನಿಮ್ಮ ನೋಟವನ್ನು ವರ್ಧಿಸುವ ಮತ್ತು ಪ್ರಬಲ ಪಾಲುದಾರರನ್ನು ಆಕರ್ಷಿಸಲು ಬದಲಾವಣೆಗಳನ್ನು ಮಾಡಿ. ಈ ದಿನ ನಿಮ್ಮ ಸಂಗಾತಿಗೆ ಬೇಸರವಾಗಿ ನಿಮ್ಮ ಸಂಬಂಧದ ಬೆಚ್ಚಗಿನ ಭಾವ ಹೋಗಬಹುದು.
ವೃಶ್ಚಿಕ ರಾಶಿ
ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಹಣಕಾಸನ್ನು ನಿರ್ವಹಿಸುವಾಗ ಹೆಚ್ಚುವರಿ ಎಚ್ಚರಿಕೆ ಅವಶ್ಯಕವಾಗಿದೆ. ನಿಮ್ಮ ಹತ್ತಿರದ ಜನರು ವೈಯಕ್ತಿಕ ಮಟ್ಟದಲ್ಲಿ ನಿಮಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ಇಂದು, ನಿಮ್ಮ ಬಾಸ್ ಯಾವಾಗಲೂ ನಿಮ್ಮೊಂದಿಗೆ ಏಕೆ ಒರಟಾಗಿ ನಡೆದುಕೊಳ್ಳುತ್ತಾರೆನ್ನುವ ಸತ್ಯ ನಿಮಗೆ ತಿಳಿಯುತ್ತದೆ. ಇದು ನಿಜವಾಗಿಯೂ ಒಳ್ಳೆಯದಾಗುತ್ತದೆ. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ. ನೀವು ಸಾಮಾಜಿಕ ಮಾಧ್ಯಮದಲ್ಲಿ ವೈವಾಹಿಕ ಜೀವನದ ಬಗ್ಗೆ ಜೋಕ್ಗಳನ್ನು ಓದುತ್ತಿರುತ್ತೀರಿ, ಆದರೆ ನಿಮ್ಮ ವೈವಾಹಿಕ ಜೀವನದ ಬಗ್ಗೆ ವಿಸ್ಮಯಕರ ಸುಂದರ ಸತ್ಯಗಳು ಎದುರಿಗೆ ಬಂದಾಗ ನೀವು ನಿಜವಾಗಿಯೂ ಭಾವನಾತ್ಮಕವಾಗುತ್ತೀರಿ.
ಧನು ರಾಶಿ
ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಕೌಟುಂಬಿಕ ಸಂತೋಷ ಕಾಣುತ್ತಿಲ್ಲ. ಕೆಲಸದ ಒತ್ತಡ ಹೆಚ್ಚುತ್ತಿದ್ದ ಹಾಗೆ ಮಾನಸಿಕ ಕ್ಷೋಭೆ ಮತ್ತು ಪ್ರಕ್ಷುಬ್ಧತೆ. ದಿನದ ಉತ್ತರಾರ್ಧದಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ಇಂದು ನೀವು ಕೇಂದ್ರಬಿಂದುವಾಗಿರುತ್ತೀರಿ- ಮತ್ತು ಯಶಸ್ಸು ನಿಮ್ಮ ನಿಲುಕಿನೊಳಗಿದೆ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ - ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ನಿಮ್ಮ ಸಂಗಾತಿಯ ಜೊತೆ ಗಂಭೀರವಾದ ವಾದವನ್ನು ಹೊಂದಿರಬಹುದು.
ಮಕರ ರಾಶಿ
ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ಈಗ ತಾನೇ ಪರಿಚಯವಾದವರ ಜೊತೆ ನಿಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಬೇಡಿ. ಇಂದು ಪ್ರೀತಿಯ ಅನುಪಸ್ಥಿತಿಯ ಭಾವನೆ ಬರಬಹುದು. ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ - ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ ಹೃದಯದ ಅಗತ್ಯ ಹೆಚ್ಚಿರುತ್ತದೆ. ಹೊರಗಿನವರೊಬ್ಬರು ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಅಂತರವುಂಟುಮಾಡಲು ಪ್ರಯತ್ನಿಸಬಹುದಾದರೂ ನೀವಿಬ್ಬರೂ ಅದನ್ನು ನಿಭಾಯಿಸುತ್ತೀರಿ.
ಕುಂಭ ರಾಶಿ
ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು ಹಾಗೂ ಇದು ನಿಮ್ಮನ್ನು ಕರಿಕಿರಿಗೊಳ್ಳುವಂತೆ ಮಾಡಬಹುದು. ಸ್ನಾಯುಗಳಿಗೆ ಆರಾಮ ನೀಡಲು ನಿಮ್ಮ ದೇಹವನ್ನು ತೈಲದಿಂದ ಮಸಾಜ್ ಮಾಡಿ ಅನಿರೀಕ್ಷಿತ ಬಿಲ್ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ನಿಮ್ಮನ್ನು ನೀವೇ ಮುದ್ದಿಸಿಕೊಳ್ಳಲು ಮತ್ತು ನೀವು ಹೆಚ್ಚು ಆನಂದಿಸುವ ಕೆಲಸಗಳನ್ನು ಮಾಡಲು ಒಳ್ಳೆಯ ದಿನ. ಸ್ನೇಹ ಕಳೆದುಕೊಳ್ಳುವ ಸಾಧ್ಯತೆಗಳು ಇಂದು ಹೆಚ್ಚಾಗಿರುವುದರಿಂದ ಎಚ್ಚರಿಕೆಯಿಂದಿರಿ. ಕೇವಲ ಒಂದೇ ಒಂದು ಉತ್ತಮ ಕೆಲಸದಿಂದ ಕೆಲಸದಲ್ಲಿ ನಿಮ್ಮ ಶತ್ರುಗಳು ಇಂದು ನಿಮ್ಮ ಸ್ನೇಹಿತರಾಗಬಹುದು. ಇಂದು ನೀವು ಸಾಕಷ್ಟು ಆಸಕ್ತಿದಾಯಕ ಆಮಂತ್ರಣಗಳನ್ನು ಪಡೆಯುತ್ತೀರಿ - ಮತ್ತು ಒಂದು ಅಚ್ಚರಿಯ ಕೊಡುಗೆಯೂ ನಿಮಗೆ ಸಿಗಬಹುದು. ನಿಮ್ಮ ಸಂಗಾತಿ ನಿಮ್ಮ ಒಂದು ಯೋಜನೆಯನ್ನು ಹಾಳುಮಾಡಬಹುದು; ತಾಳ್ಮೆ ಕಳೆದುಕೊಳ್ಳಬೇಡಿ.
ಮೀನ ರಾಶಿ
ನಿಮ್ಮ ಭರವಸೆ ಒಂದು ಸಮೃದ್ಧ, ಸೂಕ್ಷ್ಮ ಪರಿಮಳಯುಕ್ತ ಮತ್ತು ಬೆರಗುಗೊಳಿಸುವ ಹೂವಿನ ಹಾಗೆ ಅರಳುತ್ತದೆ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಪ್ರೀತಿಪಾತ್ರರೊಡನೆ ನಿಮ್ಮ ವೈಯಕ್ತಿಕ ಭಾವನೆಗಳು / ರಹಸ್ಯಗಳನ್ನು ಹಂಚಿಕೊಳ್ಳಲು ಇದು ಸರಿಯಾದ ಸಮಯವಲ್ಲ. ನಿಮ್ಮ ದ್ವೇಷಿಗಳು ಇಂದು ನಿಮಗೆ ಹೆಚ್ಚು ಆಕ್ರಮಣಶೀಲರಾಗಿ ಕಾಣಿಸಬಹುದು ಹಾಗೂ ಇದು ನಿಮಗೆ ಹೆಚ್ಚು ಕಿರಿಕಿರಿ ಮಾಡಬಹುದು. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ನಿಮ್ಮ ಸಂಬಂಧಿಕರು ಇಂದು ನಿಮ್ಮ ವೈವಾಹಿಕ ಜೀವನದ ಆನಂದಕ್ಕೆ ಭಂಗ ತರಬಹುದು.














ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ