ಉತ್ತರ ಭಾರತದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ... - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಬುಧವಾರ, ಮೇ 9, 2018

ಉತ್ತರ ಭಾರತದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ದೆಹಲಿ, ಗುರುಗ್ರಾಮ ಸೇರಿದಂತೆ ಉತ್ತರ ಭಾರತದ ವಿವಿಧೆಡೆ ಇಂದು ಮಧ್ಯಾಹ್ನ ಭೂಮಿ ನಡುಗಿದೆ. ಭೂಕಂಪದ ತೀವ್ರತೆ ಮತ್ತು ಅನಾಹುತಗಳು ಆಗಿವೆಯೇ ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಅಘ್ಗಾನಿಸ್ತಾನದ ಹಿಂದುಖುಷ್ ಪರ್ವತಗಳಲ್ಲಿ ಭೂಕಂಪದ ಕೇಂದ್ರ ಇತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.5ರಷ್ಟು ದಾಖಲಾಗಿದೆ. ಸಾವುನೋವು ಮತ್ತು ಆಸ್ತಿಹಾನಿಯ ಮಾಹಿತಿ ಲಭ್ಯವಾಗಿಲ್ಲ.
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿಯೂ ಭೂಮಿ ನಡುಗಿದೆ. ಕ್ಯಾಲಿಫೋರ್ನಿಯಾದ ಭೂಕಂ‍ಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ಎಂದು ದಾಖಲಾಗಿತ್ತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here