ಕೇಂದ್ರ : ಇದೀಗ ಮತ್ತೆ 4 ರಾಜ್ಯಗಳಿಗೆ ಚಂಡಮಾರುತ, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ... - Panchajanya TV

Breaking

Panchajanya TV provides a unique blend of Kannada and multi-language programming consisting primarily of entertainment, mini-series, dramas, sports, movies, music videos and children's educational programs...!!!

Header Ads

test banner

Post Top Ad

Responsive Ads Here

Post Top Ad

Responsive Ads Here

ಶುಕ್ರವಾರ, ಮೇ 4, 2018

ಕೇಂದ್ರ : ಇದೀಗ ಮತ್ತೆ 4 ರಾಜ್ಯಗಳಿಗೆ ಚಂಡಮಾರುತ, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ...

ಧೂಳು ಬಿರುಗಾಳಿ ಸಹಿತ ಮಳೆಯಿಂದಾಗಿ ಈಗಾಗಲೇ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಮತ್ತೆ 4 ರಾಜ್ಯಗಳಲ್ಲಿ ಆತಂಕ ಮನೆಮಾಡಿದೆ. 48 ಗಂಟೆಗಳಲ್ಲಿ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಶುಕ್ರವಾರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರವೂ ಈ ಕುರಿತು ಮಾಹಿತಿ ನೀಡಿದ್ದು, ರಾಜಸ್ಥಾನದಲ್ಲಿ ವಿಶೇಷವಾಗಿ ಧೂಳು ಬಿರುಗಾಳಿ ಬೀಸಲಿದೆ ಎಂದಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರಾಗಳಲ್ಲಿಯೂ ಗುಡುಗು ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Post Top Ad

Responsive Ads Here